ಕೊಟ್ಟಿಗೆಹಾರ: "ಗುರು ಅಂದರೆ ಕೇವಲ ಪಾಠಗಾರರಲ್ಲ; ಅವರು ಬದುಕಿಗೆ ದಾರಿದೀಪ ತೋರಿಸುವ ಮಾರ್ಗದರ್ಶಕರು," ಎಂಬ ನುಡಿಮುತ್ತುಗಳನ್ನು ಪ್ರತಿಬಿಂಬಿಸುವಂತೆ, ಕೊಟ್ಟಿಗೆಹಾರ ಜುಮ್ಮಾ ಮಸೀದಿಯ ಮದ್ರಸಾ ಮಕ್ಕಳಿಂದ ಮೌಲ್ವಿ ಡೇ ವಿಶೇಷ ಆಚರಣೆ ಶ್ರದ್ಧಾಭರವೊಂದಿಗೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾಜಿ ಟಿ.ಎ. ಖಾದರ್ ಅವ...
ಬೆಂಗಳೂರು: ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಮಾತ್ರವೇ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣ ಎಸ್ ಐಟಿ ತನಿಖೆಗೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾ...
ನಿನ್ನೆ ಮೈಸೂರಿನಲ್ಲಿ ಸರ್ಕಾರದ ವತಿಯಿಂದ ಸಮಾವೇಶ ಆಯೋಜಿಸಲಾಗಿತ್ತು. ಇಂತಹ ಸಂದರ್ಭಗಳಲ್ಲಿ ಕಾರ್ಯಕ್ರಮದಲ್ಲಿ ಹಾಜರಿರುವವರಿಗೆ ಸ್ವಾಗತ ಕೋರುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ನಾನು ಸಹಜವಾಗಿ ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ...
ಮಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಪರ ಹೋರಾಟಗಾರರು, ಯೂಟ್ಯೂಬ್ ಲೈವ್ ನಲ್ಲಿ ಮಾತನಾಡಿದ್ದು, ಹಲವು ವರ್ಷಗಳ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರ ನೇತೃತ್ವದ ಸೌಜನ್ಯ ಪರ ಹೋರಾಟಗಾರರ ತಂಡ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಾಲ್ವರು ಐಪಿಎಸ್ ಅಧಿಕಾರಗಳನ್ನೊಳಗೊಂಡ ವಿಶೇಷ ತಂಡ ರಚಿಸಿದೆ. ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ.ಪ್ರಣವ ಮೊಹಾಂತಿ ಅವರು ಈ ತಂಡದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನೇಮಕಾತಿ ವಿಭಾಗದ ಉಪ...
ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡ(SIT) ತನಿಖೆಗೆ ರಚಿಸಿ ಆದೇಶಿಸಿದೆ. ಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಿರುವುದು ರಾಜ್ಯದ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಡಿಜಿಟಲ್ ಮಾಧ್ಯಮಗಳ ನಿರಂ...
ಬೆಳಿಗ್ಗೆ 3—4 ಗಂಟೆಯ ಸುಮಾರಿಗೆ ನಾನು ಲೋಡ್ ತರಲೆಂದು ಟಿಪ್ಪರ್ ನಲ್ಲಿ ಹೊರಟಿದ್ದೆ. ಆ ಸಮಯದಲ್ಲಿ *ಸ್ಥಳ ಕಡೆಯಿಂದ 1 ಕಿ.ಮೀ. ದೂರದಲ್ಲಿ ನಗ್ನವಾಗಿ, ದೇಹ ರಕ್ತ ಸಿಕ್ತಗೊಂಡು, ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹುಡುಗಿಯೊಬ್ಬಳು ಓಡಿ ಬಂದಳು, ಆಕೆಯ ವಯಸ್ಸು 18ರಿಂದ 25ರೊಳಗೆ ಇರಬಹುದು. ಆಕೆಯನ್ನು ಓಡಿಸಿಕೊಂಡು ನಾಲ್ವರು ಯುವಕರು ಕಾರ...
ಚಿಕ್ಕಮಗಳೂರು: ತಾಲೂಕು ಕಚೇರಿಯಲ್ಲಿ ಕೂರಲು ಚೇರ್ ಹಾಕಿಸಲೂ ಸಾಧ್ಯವಿಲ್ಲದಷ್ಟು ರಾಜ್ಯ ಸರ್ಕಾರ ಕಷ್ಟದಲ್ಲಿದೆ ಎನ್ನುವ ಕಾರಣಕ್ಕೆ ಅಜ್ಜಂಪುರ ತಾಲೂಕಿನ ತಾಲೂಕು ಕಚೇರಿಗೆ ದಲಿತ ಸಂಘಟನೆಯ ಕಾರ್ಯಕರ್ತರು ಭಿಕ್ಷೆ ಬೇಡಿ ಚೇರ್ ಕೊಡುಗೆ ನೀಡಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ಭಿಕ್ಷೆ ಎತ್ತಿ ತಾಲೂಕು ಕಚೇರಿಗೆ ಕೂರಲು ಚೇರ್ ವ್ಯವಸ್ಥೆಯನ್ನು...
ಮೈಸೂರು: “ಹೇ ಮಹದೇವಪ್ಪ ಅವರ ಕಿವಿ ತುಂಬೇಡ ನೀನು” ಅಂತ ಸಚಿವ ಹೆಚ್.ಸಿ. ಮಹದೇವಪ್ಪ ಅವರನ್ನು ವ್ಯಂಗ್ಯವಾಗಿಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆತ್ತಿಕೊಂಡ ಘಟನೆ ಸಾಧನಾ ಸಮಾವೇಶದಲ್ಲಿ ನಡೆಯಿತು. ಅತ್ತ ಮಲ್ಲಿಕಾರ್ಜುನ ಖರ್ಗೆ ಗಂಭೀರವಾಗಿ ಭಾಷಣ ಮಾಡುತ್ತಿದ್ದರೆ, ಇತ್ತ ಸಚಿವ ಮಹದೇವಪ್ಪ, ಸಿಎಂ ಸಿದ್ದರಾಮಯ್ಯನವರ ಕಿವಿಯ...
ಮೈಸೂರು: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಕ್ಷದೊಳಗಿನ ಆಂತರಿಕ ಕಲಹದ ಸಾಧನೆಯೂ ಜಗಜ್ಜಾಹೀರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಟಾಪಟಿ ಬಹಿರಂಗಗೊಂಡಿದೆ. ಸಾಧನಾ ಸಮಾವೇಶದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್ ತಮ್ಮ ಭಾಷಣ ಮುಗಿಸಿ, ಆತುರಾತುರವಾಗಿ ವೇದಿಕೆಯಿಂದ ನಿರ್ಗಮಿಸಿದ್ದರು. ಎಐಸಿಸಿ ಅಧ...