ಕೊಟ್ಟಿಗೆಹಾರ: ನೈಸರ್ಗಿಕ ಶೋಭೆಯ ತೋಟವಂತಿರುವ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ನಿಂತಿದ್ದ ಒಂಟಿ ಸಲಗ(Wild Elephant)ವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಅತಿದೊಡ್ಡ ಸಮೀಪದವರೆಗೆ ತೆರಳಿದರು. ಈ ಅಜಾ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ರಸ್ತೆ ವಿಸ್ತರಣೆ(ಅಗಲೀಕರಣ) ಮಾಡಲು ಅನುದಾನ ಬಿಡುಗಡೆಯಾಗಿ ಕಾಮಗಾರಿಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ಶಿಥಿಲಗೊಂಡ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು, ಅದರ ಜೊತೆಗೆ ಹಳೆಯ ಗುಣಮಟ್ಟದ ದಪ್ಪದ ತಡೆಗೋಡೆಗಳನ್ನು ಜೆಸಿಬಿಯಿಂದ ಒಡೆದು ಹಾಕುವ ಮೂಲಕ ಅವೈಜ್ಞಾನಿಕ ತಡೆಗೋಡೆಗಳ ಕಾಮಗಾರಿ ನಡೆಯುತ್ತಿದ್ದು ಸಾರ್ವಜನ...
ಮಂಗಳೂರು : ನಗರದ ಹಲವೆಡೆ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಲ ಪ್ರಯೋಗಿಸಿ ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಸಿರುವ ದಾಳಿ ಕಾನೂನು ಬಾಹಿರ ಮತ್ತು ಬಡ ಬೀದಿ ವ್ಯಾಪಾರಿಗಳ ಮೇಲಿನ ದಾಳಿ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಆರೋಪಿಸಿದೆ. ನಗರಪಾಲಿಕೆ ಅಧಿಕಾರಿಗಳು ಬೀದಿ ವ್ಯಾಪಾರದ ನಿಯಮ ಮತ...
ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಮಡೆನೂರು ಮನು ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಡೆನೂರು ಮನುವಿನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿ...
ಬೆಂಗಳೂರು: ತುಮಕೂರು ನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮಾಲಿಕತ್ವದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡನೇ ದಿನವೂ ಶೋಧ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ...
ಶಿವಮೊಗ್ಗ: ಸ್ನೇಹಿತರ ಜೊತೆಗೆ ಬೇಟೆಗೆಂದು ಹೋಗಿದ್ದ ಯುವಕನೇ ಬೇಟೆಯಾಗಿರುವ ದಾರುಣ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕತ್ತೆಹಕ್ಕಲಿ ಎಂಬಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಬಸವಾನಿ ಗ್ರಾಮದ ಬಳಿಯ ಕೊಳಾವರದ ನಿವಾಸಿಯಾದ 22 ವರ್ಷದ ಗೌತಮ್ ಸ್ನೇಹಿತರ ಜೊತೆಗೆ ಬೇಟೆಗೆಂದು ಕತ್ತೆಹಕ್ಕಲಿಗೆ ಹೋಗಿದ್ದ. ಕಾಡು ಪ್ರಾಣಿಗೆ ಗುರಿಯಿಟ್ಟ...
ಹಾಸನ: ಸಣ್ಣ ವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆಗಳು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ 19 ವರ್ಷದ ಯುವತಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಆಘಾತಕಾರಿ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ(19)...
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿರುವ ದಾಳಿ, ಶೋಧ ಕಾರ್ಯಾಚರಣೆ ಗುರುವಾರವೂ ಮುಂದುವರಿದಿದೆ. ದಾಳಿ ನಡೆದು 24 ಗಂಟೆ ನಡೆದರೂ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿಸಲಾಗಿದೆ. ವರದಿಗಳ ಪ್ರಕಾರ ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾ...
ಮೂಡಿಗೆರೆ: 2025ರ ಮೇ 21ರಂದು ಬೆಳಿಗ್ಗೆ ಸುಮಾರು 10:30 ಗಂಟೆ ಸುಮಾರಿಗೆ, ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬರಡಿ ಗ್ರಾಮದಲ್ಲಿ ಕರಡಿಗಳ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕುಂಬರಡಿ ಗ್ರಾಮದ ನಿವಾಸಿ ವಿನಯ್ ಗೌಡ (40), ಹಾಗೂ ಅವರೊಂದಿಗೆ ಕೆಲಸ ಮಾಡಲು ಬಂದಿದ್ದ ಗಿಡ್ಡಯ್ಯ ಎಂಬ...
ಚಿಕ್ಕಮಗಳೂರು: ಗೂಗಲ್ ಲೋಕೇಶನ್ (Google map) ಹಾಕಿಕೊಂಡು ಪ್ರಯಾಣಿಸುವ ವಾಹನ ಸವಾರರು ಎಚ್ಚರವಾಗಿರಬೇಕು ಎನ್ನುವುದಕ್ಕೆ ಈ ಘಟನೆಯೇ ನಿದರ್ಶನವಾಗಿದೆ. ಗೂಗಲ್ ಮ್ಯಾಪ್ ನ ಮಾರ್ಗದರ್ಶನದಂತೆ ಪ್ರಯಾಣಿಸಿದ ಟಿಟಿ ವಾಹನವೊಂದು ಗದ್ದೆಯೊಂದರ ಬಳಿ ಬಂದು ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಬಾಳೆಹೊನ್ನೂರಿಂದ ...