ಅಮೇರಿಕ: ಅಮೆರಿಕದಲ್ಲಿ ಕೊರೊನಾ ಸೋಂಕು ದೊಡ್ಡವರಿಗಿಂತಲೂ ಹೆಚ್ಚು ಮಕ್ಕಳಲ್ಲಿ ಕಂಡು ಬಂದಿದ್ದು, ಅತೀ ಹೆಚ್ಚಿನ ಸಂಖ್ಯೆಯ ಮಕ್ಕಳಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ. ಈ ವಿಚಾರವನ್ನು ಸ್ವತಃ ತಜ್ಞರೇ ಹೇಳಿದ್ದು, ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ 19 ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಅಂತಾರಾಷ್ಟ್ರೀಯ...
ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭೇಟಿಯಾಗಿದ್ದು, ಹಲವು ವಿಚಾರಗಳ ಬಹಳಷ್ಟು ಸಮಯಗಳ ವರೆಗೆ ಚರ್ಚೆ ನಡೆಸಿದ್ದಾರೆ. ಮಾಹಿತಿಗಳ ಪ್ರಕಾರ, ಇದು ಯಾವುದೇ ರಾಜಕೀಯ ಭೇಟಿಯಾಗಿರಲಿಲ್ಲ. ಬದಲಾಗಿ ಭಾರತದ ರಾಜಕೀಯ ಕುರಿತಂತೆ ಸಿ.ಟಿ.ರವಿ ...
ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯೋತ್ಸವ ಭಾಷಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ಕೇಳಿದ್ದಾರೆ. ಆದರೆ ನಲುಗುತ್ತಿರುವ ಜನಸಮುದಾಯಗಳ ಬಗ್ಗೆ, ನಾಡು ತಲುಪುತ್ತಿರುವ ದುರ್ಗತಿಯ ಬಗ್ಗೆಯೂ ಮಾತನಾಡುವಂತೆ ಒತ್ತಾಯಿಸಲು ಆಗಸ್ಟ್ 10ರಿಂದ 15ರವರೆಗೆ ‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಆನ್ ಲೈನ್ ಅಭಿಯಾನ ನಡೆಯಲಿದೆ. ಸಾಮಾಜಿಕ ಜಾ...
ಸಿನಿಡೆಸ್ಕ್: ಕೇರಳದಲ್ಲಿ ಮನೆ ಮಾತಾಗಿದ್ದ ಖ್ಯಾತ ನಟಿ ಶರಣ್ಯಾ ಇಂದು ಮಧ್ಯಾಹ್ನ 1 ಗಂಟೆಗೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮಾರಕ ಕಾಯಿಲೆ ಬ್ರೈನ್ ಟ್ಯೂಮರ್ ನೊಂದಿಗೆ ಹೋರಾಡುತ್ತಿದ್ದ ಸಂದರ್ಭದಲ್ಲಿಯೇ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಕೊರೊನಾ ಅವರ ಜೀವವನ್ನೇ ಕಿತ್ತುಕೊಂಡಿದೆ. ಕಳೆದ ಹಲವು ವರ್ಷಗಳಿಂದ...
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಫೈಟ್ ಅಸಿಸ್ಟೆಂಟರ್ ವಿವೇಕ್ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಜೋಗರಪಾಳ್ಯದಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಮೆಟಲ್ ರೋಪ್ ಬಳಸಿದ್ದು, ಈ ವೇಳೆ ಹೈ ಟೆನ್ಶನ್ ತಂತಿ ತಗುಲಿದ್ದು, ಪರಿಣಾ...
ಬೆಂಗಳೂರು: ಕೊರೊನಾ ನಡುವೆಯೂ ನಡೆದ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ.99.9 ಫಲಿತಾಂಶ ದಾಖಲಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಓರ್ವಳು ವಿದ್ಯಾರ್ಥಿಯನ್ನು ಹೊರತುಪಡಿಸಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರ...
ಬೆಂಗಳೂರು: ತಾನು ಹಿಂದೆ ಇದ್ದ ಪಕ್ಷದವರೇ ನನ್ನ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದಾರೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ನನ್ನ ಬೆಳವಣಿಗೆಯನ್ನು ಸಹಿಸದೇ ಈ ದಾಳಿ ನಡೆಸಿದ್ದಾರೆ. ಆದರೆ ಅವರು ಯಾರು ಎಂದು ನಾನು ಹೇಳುವುದಿಲ್ಲ. ನಾನು ಈ ಮಟ...
ಬೆಂಗಳೂರು: ಕರ್ನಾಟಕ ರಾಜ್ಯ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು (ಆಗಸ್ಟ್ 9) ಪ್ರಕಟವಾಗಲಿದೆ. ಮಧ್ಯಾಹ್ನ 3:30ಕ್ಕೆ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ(KSEEB) ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದ್ದು, ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ಜುಲೈ 19 ಹಾಗೂ 22ರಂದು ಎರಡು ದಿನಗಳ ಕಾಲ ಎಸೆಸೆಲ್...
ಚೆನ್ನೈ: ದರೋಡೆಗೆಂದು ಎಡಿಎಂ ಕೇಂದ್ರದೊಳಗೆ ನುಗ್ಗಿದ್ದ ಕಳ್ಳ ಎಟಿಎಂ ಒಡೆಯುತ್ತಿದ್ದ ವೇಳೆ ಎಟಿಎಂ ಮಷೀನ್ ಹಾಗೂ ಗೋಡೆಯ ಮಧ್ಯೆ ಸಿಕ್ಕಿಹಾಕಿಕೊಂಡಿದ್ದು, ಇದೀಗ ಆರೋಪಿಯು ಪೊಲೀಸರ ಅತಿಥಿಯಾಗಿದ್ದಾನೆ. ಎಟಿಎಂ ಕಳ್ಳನಿಗೆ ತನ್ನ ಕುಡಿತದ ಚಟವೇ ಮಾರಕವಾಗಿ ಪರಿಣಮಿಸಿದ್ದು, ಇದರಿಂದಾಗಿ ಸುಲಭವಾಗಿ ಪೊಲೀಸರ ಬಲೆಗೆ ಕಳ್ಳ ಬಿದ್ದಿದ್ದಾನೆ. 28 ವ...
ಅಮ್ರೇಲಿ: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಗುಡಿಸಲಿನ ಮೇಲೆ ಹರಿದು 8 ಜನ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಸವರ್ಕುಂಡ್ಲಾದ ಬರ್ಹಾಡಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಹಲವರಿಗೆ ತೀವ್ರ ಸ್ವರೂಪದ ಗಾಯವಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಗುಡಿಸಲಿಗೆ ನುಗ...