ಜೈಪುರ: ಬ್ಲೂಟೂತ್ ಹೆಡ್ ಫೋನ್ ಸ್ಫೋಟಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ನಡೆದ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ವೈರ್ ಲೆಸ್ ಹೆಡ್ ಫೋನ್ ಬಳಸಿ ಫೋನ್ ನಲ್ಲಿ ಮಾತನಾಡ...
ಫರಿದಾಬಾದ್: ತಮ್ಮ ಪ್ರೀತಿಗೆ ಒಪ್ಪಿಗೆ ಸೂಚಿಸದ ಅಮ್ಮನನ್ನು ಅಪ್ರಾಪ್ತ ವಯಸ್ಸಿನ ಪುತ್ರಿ ತನ್ನ ಪ್ರಿಯಕರನ ಜೊತೆಗೆ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ಹರ್ಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದ್ದು, ಅಮ್ಮನನ್ನು ಹತ್ಯೆ ಮಾಡಲು ಬಾಲಕಿಗೆ ಪ್ರಿಯಕರನೇ ಟ್ರೈನಿಂಗ್ ನೀಡಿದ್ದ ಎಂದು ತಿಳಿದು ಬಂದಿದೆ. ಜುಲೈ 10ರ ಮಧ್ಯರಾತ್ರಿ ಈ ಘಟನೆ ನಡೆದ...
ಕೋಲಾರ: ಮೊಬೈಲ್ ಸಾಗಿಸುತ್ತಿದ್ದ ಲಾರಿಯನ್ನು ತಡೆದು ದರೋಡೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗ್ರಾಮದ ದೇವರಾಯಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಎಂಐ ಕಂಪೆನಿಗೆ ಸೇರಿದ ಮೊಬೈಲ್ ಫೋನ್ ಗಳನ್ನು ಲಾರಿಯ ಮೂಲಕ ತಮಿಳುನಾಡಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ವೇಳೆ ಕೋಲಾರ ಬಳಿಯಲ್ಲಿ ಲಾರಿಯಿಂದ...
ನವದೆಹಲಿ: ಭಾರತದಲ್ಲಿ ಡಬಲ್ ಡೋಸ್ ಲಸಿಕೆ ಇದೀಗ ಸಿಗುತ್ತಿವೆ. ಒಂದು ಡೋಸ್ ಲಸಿಕೆ ಹಾಕಿಸಿಕೊಂಡರೂ ಇನ್ನೊಂದು ಡೋಸ್ ಲಸಿಕೆಗೆ ಮತ್ತೆ ಸಾಹಸ ಪಟ್ಟವರಿದ್ದಾರೆ. ಆದರೆ ಈ ನಡುವೆ ದೇಶದ ಜನರಿಗೆ ಸಿಹಿಸುದ್ದಿಯೊಂದು ಲಭಿಸಿದ್ದು, ಸಿಂಗಲ್ ಡೋಸ್ ಲಸಿಕೆ ಶೀಘ್ರವೇ ಭಾರತಕ್ಕೆ ಬರಲಿದೆ ಎಂದು ವರದಿಯಾಗಿದೆ. ಅಮೆರಿಕಾ ಔಷಧಿ ಕಂಪೆನಿ ಜಾನ್ಸನ್ ಆಂಡ್ ಜ...
ಬೆಂಗಳೂರು: ರಾಜ್ಯದಲ್ಲಿ 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23ರಿಂದ ಪ್ರಾರಂಭಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹಿರಿಯರು ಹಾಗೂ ತಜ್ಞರೊಂದಿಗಿನ ಸಭೆಯಲ್ಲಿ ಸಿಎಂ ಶಾಲಾ ಆರಂಭದ ಕುರಿತು ಚರ್ಚಿಸಿದರು. ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತ...
ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಆಜಾದ್ ಸಮಾಜ್ ಪಾರ್ಟಿಯು 403 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ದಲಿತ ನಾಯಕ, ಭೀಮ್ ಆರ್ಮಿಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಹೇಳಿದ್ದು, ಇತರ ಪಕ್ಷಗಳು ಬಯಸಿದರೆ ಮೈತ್ರಿಗೆ ಕೂಡ ಸಿದ್ಧ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಪಂಚಾಯತ್ ಆಜ್ ತಕ್ ನಲ್ಲಿ ಮಾತನಾಡಿದ ಅವರು, ಉ...
ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲವಾದ ಭಾರತೀಯ ಹಾಕಿ ಮಹಿಳಾ ತಂಡದ ಆಟಗಾರ್ತಿಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ನೀವೆಲ್ಲರೂ ಅದ್ಭುತವಾಗಿ ಆಟವಾಡಿದ್ದೀರಿ ಎಂದು ಪ್ರೋತ್ಸಾಹಿಸಿದ್ದಾರೆ. ಮೂರನೇ ಸ್ಥಾನಕ್ಕಾಗಿ ಬ್ರಿಟನ್ ವಿರುದ್ಧ ನಡೆದ ಪಂದ್ಯದಲ್ಲಿ ಎದುರಾದ ಸೋಲಿನಿಂದ ಆಘಾತ...
ಬೆಂಗಳೂರು: ಕೊರೊನಾ ಪಾಸಿಟಿವಿಟಿ ದರ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ದಕ್ಷಿಣ ಕನ್ನಡ ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕೊವಿಡ್ ನಿರ್ವಹಣೆ ಸಂಬಂಧ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ...
ನವದೆಹಲಿ: ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹಾಕಿ ಕ್ರೀಡೆಯ ಭಿಷ್ಮ ಮೇಜರ್ ದ್ಯಾನ್ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ದೇಶದ ಜನರ ಅಭಿಪ್ರಾಯ ಆಧರಿಸಿ ಖೇ...
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕನೋರ್ವ ವಿದ್ಯಾರ್ಥಿನಿಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದಿದ್ದು, ಈ ವೇಳೆ ಪತ್ನಿಯು ಸಂತ್ರಸ್ತ ಯುವತಿಯ ಜೊತೆಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಘಟನೆ ನಡೆದಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರನ ಕಾ...