ದಾವಣಗೆರೆ: ಸಹೋದರಿಯರಿಬ್ಬರ ಜೋಡಿ ಕೊಲೆ ನಡೆದ ಘಟನೆ ಇಲ್ಲಿನ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ನಡೆದಿದ್ದು, ಮೃತ ಸಹೋದರಿಯರಿಬ್ಬರೂ ವಿವಾಹಿತರಾಗಿದ್ದು, ವಿವಾಹ ವಿಚ್ಛೇದನದ ಬಳಿಕ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ವಿಚ್ಛೇದನದ ಬಳಿಕ ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದರು ಎಂದು ಹ...
ರಾಯಚೂರು: ಪಾಪಿ ತಂದೆಯೋರ್ವ ತನ್ನ ಸ್ವಾರ್ಥ ಈಡೇರಿಕೆಗಾಗಿ ತನ್ನ ಪುತ್ರನನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ ಅಮಾನವೀಯ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳದಲ್ಲಿ ನಡೆದಿದ್ದು, ಮಗನನ್ನು ನಂಬಿಸಿ ಕಾಲುವೆ ಬಳಿಗೆ ಆರೋಪಿ ಕರೆದೊಯ್ದಿದ್ದ. 20 ವರ್ಷ ವಯಸ್ಸಿನ ಭೀಮಣ್ಣ ತನ್ನ ತಂದೆಯಿಂದಲೇ ಹತ್ಯೆಗೀಡಾದ ಯುವಕನಾಗಿದ್ದು, ಮಗ ಆಸ್...
ಪಾಲಕ್ಕಾಡ್: ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಪಾಲಕ್ಕಾಡ್ ನ ತಿರುಚವಿಳಕುನ್ನು ಎಂಬಲ್ಲಿ ಸಂಜೆ 5 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಾಳುಗಳನ್ನು ...
ಕೊಣಾಜೆ: ಸ್ಕೂಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತದ ವೇಳೆ ನಡೆದ ಅಪಘಾತದ ವೇಳೆ ಬೈಕ್ ಸವಾರ ಬಸ್ ನಡಿಗೆ ಎಸೆಯಲ್ಪುಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮುಡಿಪು ಬಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಉಪ್ಪಳ ಮೂಲದ 20 ವರ್ಷ ವಯಸ್ಸಿನ ಜೌಹಾರ್ ಮೃತ ವ್ಯಕ್ತಿಯಾಗಿದ್ದು, ಈತ ವಿದ್ಯಾರ್ಥಿಯಾಗಿದ್...
ಚೆನ್ನೈ: ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಆಗಸ್ಟ್ 5ರಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗ...
ಮುಂಬೈ: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನಹಾನಿಕರ ವಿಚಾರಗಳನ್ನು ಪ್ರಕಟಿಸದಂತೆ ತಡೆ ಕೋರಿ ವಿವಿಧ ಮಾಧ್ಯಮ, ಸಂಸ್ಥೆಗಳು, ಸುದ್ದಿವಾಹಿನಿಗಳ ವಿರುದ್ಧ ನಟಿ ಶಿಲ್ಪಾಶೆಟ್ಟಿ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ವರು ಪರಣಾಮ್ ಲಾ ಅಸೋಸಿಯೇಟ್ಸ್ ಮೂಲಕ ಸಲ್ಲಿಸಿರುವ ಮೊಕದ್ದಮೆ...
ನವದೆಹಲಿ: ಭಾರ್ತಿ ಏರ್ ಟೆಲ್ ಕಂಪೆನಿಯು ಮೇ ತಿಂಗಳಿನಲ್ಲಿ 46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡಿದೆ ಎಂದು ವರದಿಯಾಗಿದ್ದು, ಇದೇ ಸಮಯದಲ್ಲಿ ರಿಲಯನ್ಸ್ ಜಿಯೋ ಕಂಪೆನಿಯು 35.54 ಲಕ್ಷ ಬಳಕೆದಾರರನ್ನು ಗಳಿಸಿಕೊಂಡಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಮಾಹಿತಿಯನ್ನು ನೀಡಿದೆ. ಮೇ ತಿಂಗಳಿನಲ್ಲಿ ಭಾರತದ ಮೊಬೈಲ್ ಮಾರುಕ...
ಲಕ್ನೋ: ಪ್ರೀತಿಸಿ, ಓಡಿ ಹೋಗಿ ಮದುವೆಯಾಗಿದ್ದಕ್ಕೆ ತಂಗಿಯನ್ನು ಅಣ್ಣಂದಿರು ನಡು ರಸ್ತೆಯಲ್ಲಿ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಮನೆಯವರ ಇಷ್ಟಕ್ಕೆ ವಿರುದ್ಧವಾಗಿ ವಿವಾಹವಾಗಿದ್ದಕ್ಕೆ ತಂಗಿ ಎಂದೂ ನೋಡದೇ ಅಣ್ಣಂದಿರು ನಡು ರಸ್ತೆಯಲ್ಲಿಯೇ ತಂಗಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಜೂನ್ 28ರ...
ಹಾಸನ: ಸುಮಾರು 30ಕ್ಕೂ ಅಧಿಕ ಮಂಗಳಗಳನ್ನು ಕೊಂದು ರಸ್ತೆ ಬದಿಯಲ್ಲಿ ಬಿಸಾಡಿರುವ ಘಟನೆ ಹಾಸನದ ಬೇಲೂರು ತಾಲೂಕಿನ ಚೌಡನಹಳ್ಳಿಯಲ್ಲಿ ನಡೆದಿದ್ದು, ಘಟನೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಗಳಿಗೆ ವಿಷ ಆಹಾರ ನೀಡಿ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾತ್ರೋ ರಾತ್ರಿ ಮಂಗಳನ್ನು ಕಾರಿನಲ್ಲಿ...
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರಿಗೆ ತಮ್ಮ ತಂದೆಯ ಗುಣವೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ತಂದೆಯಂತೆ ಮಕ್ಕಳಿರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಇಂದು ಬಿಜೆಪಿಯ ಅಧಿಕೃತ ಟ್ಟಿಟ್ಟರ್ ನಲ್ಲಿ ಅತ್ಯಂತ ನಿಕೃಷ್ಟ ಪದಗಳಿಂದ ಪ್ರತಿಕ್ರಿಯಿಸಲಾಗಿದೆ. ...