ಬೆಂಗಳೂರು: ಮುಂದಿನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಹೆಸರು ಬಹುತೇಕ ಖಚಿತ ಎಂಬ ಸುದ್ದಿ ಬಂದಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗಿದೆ. ನಾಳೆಯೇ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಇದು ಸದ್ಯದ ಮಾಹಿತಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ...
ಬೆಂಗಳೂರು: ಯಡಿಯೂರಪ್ಪನವರಿಗೆ ವಯಸ್ಸಾಗಿಲ್ಲ, ಅವರಿಗೆ ಮದುವೆ ಮಾಡಿದ್ರೆ ಇಬ್ಬರು ಮಕ್ಕಳಾಗ್ತಾರೆ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದು, ಯಡಿಯೂರಪ್ಪನವರ ರಾಜೀನಾಮೆಯನ್ನು ಆರೂವರೆ ಕೋಟಿ ಕನ್ನಡಿಗರು ಸಹಿಸಲ್ಲ ಎಂದು ಅವರು ಹೇಳಿದರು. ಕೇರಳದಲ್ಲಿ 80 ವರ್ಷ ವಯಸ್ಸಿನ ವೃದ್ಧ ಶ್ರೀಧರನ್ ಅವರನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸ...
ಬೆಂಗಳೂರು: ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಸದ್ಯ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಕಸರತ್ತುಗಳು ನಡೆಯುತ್ತಿವೆ. ಇಂದು ಬೆಳಗ್ಗಿನಿಂದಲೇ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸದ್ಯ ರಾಜ್ಯಕ್ಕೆ ಕೇಂದ್ರದಿಂದ ಆಗಮಿಸಿರುವ ವೀಕ್ಷಕರು ರಾತ್ರಿ 7 ಗಂಟೆಗೆ ಪಕ್ಷದ ಶಾಸಕರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ಹೇಳಲ...
ಬೈಂದೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 2 ವರ್ಷ ವಯಸ್ಸಿನ ಮಗು ನಿದ್ದೆಯಿಂದ ಎಚ್ಚೆತ್ತು ನದಿಯ ಬಳಿಗೆ ಹೋಗಿದ್ದು, ಈ ವೇಳೆ ಆಯತಪ್ಪಿ ನದಿಗೆ ಬಿದ್ದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಅವರ ಮಗ 2 ವರ್ಷ ವಯಸ್ಸಿನ ಸರ್ವದ ಮೃತ...
ರಾಮನಗರ: ಕಾಂಗ್ರೆಸ್ ನವರು ಯಡಿಯೂರಪ್ಪನವರ ಬಗ್ಗೆ ಮೃಧು ಧೋರಣೆ ತೋರುವ ನಾಟಕದ ಮೂಲಕ ಒಂದು ಸಮುದಾಯದ ಓಲೈಕೆಗೆ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಆರೋಪಿಸಿದ್ದಾರೆ. ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಸಿ.ಎಂ. ಕ...
ಬೆಂಗಳೂರು: ರಾಜ್ಯದಲ್ಲಿ ಹೊಸ ಸಿಎಂ ನೇಮಕ ಇಂದು ಸಂಜೆಯೊಳಗೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು, ಇಂದು ರಾತ್ರಿ 7 ಗಂಟೆಯ ಬಳಿಕ ಹೊಸ ಸಿಎಂ ಹೆಸರು ಘೋಷಣೆ ಸಾಧ್ಯತೆಗಳಿವೆ ಎಂದು ಇದೀಗ ಮಾಹಿತಿ ಲಭ್ಯವಾಗಿದೆ. ಹೊಸ ಸಿಎಂ ಹೆಸರು ಘೋಷಣೆಗೆ ಈಗಾಗಲೇ ವೀಕ್ಷಕರು ದೆಹಲಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿ...
ಮಂಗಳೂರು: ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ನಸುಕಿನ ವೇಳೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. 80 ವರ್ಷ ವಯಸ್ಸಿನ ಆಸ್ಕರ್ ಫೆರ್ನಾಂಡಿಸ...
ಸಿನಿಡೆಸ್ಕ್: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಶ್ಲೀಲ ಚಿತ್ರಗಳಲ್ಲಿ ನಟಿಸಿದ್ದ ನಟಿಯರಿಗೂ ಇದೀಗ ಬಿಸಿ ಮುಟ್ಟಿದ್ದು, ಮತ್ತೋರ್ವ ಬಾಲಿವುಡ್ ನಟಿ, ಮಾಡೆಲ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಇನ್ನೂ ರಾಜ್ ಕುಂದ್ರಾನನ್ನು ಅರೆಸ್ಟ್ ಮಾಡಿದ ಬಳಿಕ ಬಾಲಿವುಡ್ ...
ಬೆಂಗಳೂರು: ಕಷ್ಟಪಟ್ಟು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ ಯಡಿಯೂರಪ್ಪ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದರೂ, ಪೂರ್ಣಾವಧಿಯನ್ನು ಪೂರೈಸಲು ಹೈಕಮಾಂಡ್ ಬಿಡಲಿಲ್ಲ. ಅಧಿಕಾರಕ್ಕೆ ತರಲು ಯಡಿಯೂರಪ್ಪ ಬೇಕಾಯಿತು ಆದರೆ, ಆ ಅಧಿಕಾರವನ್ನು ಬೆವರೇ ಸುರಿಸದವರಿಗೆ ಅನುಭವಿಸಲು ಬಿಡಲು ಹೈಕಮಾಂಡ್ ...
ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆ ಬಿ.ಎಸ್.ಯಡಿಯೂರಪ್ಪನವರು ಕಣ್ಣೀರು ಹಾಕಿದ ವಿಡಿಯೋವನ್ನು ನೋಡಿ ಮನನೊಂದ ಅವರ ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ರವಿ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ನಿನ್ನೆ ಮುಖ್ಯಮಂತ...