ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ನಿನ್ನೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟನೆ ಆಘಾತಕಾರಿಯಾಗಿದೆ ಎಂದು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾಗಿರುವ ಅನನ್ಯ ಭಟ್ ಅವರ ತಾಯಿ ಸುಜಾತಾ ಭಟ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ವಕೀಲರಾದ ಮಂಜುನಾಥ್ ಎನ್. ಅವರ ಮೂಲಕ ಪ್ರಕಟಣೆ ನೀಡಿರುವ ಸುಜಾತಾ ಭಟ್, ಸ್ಥಳೀಯ ಗು...
ಧರ್ಮಸ್ಥಳ ಸುತ್ತ ಮುತ್ತ ಪ್ರದೇಶಗಳಲ್ಲಿ ತನಗೆ ಪ್ರಾಣ ಬೆದರಿಕೆ ಹಾಕಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದು, ಇದೀಗ ಪಾಪ ಪ್ರಜ್ಞೆಯಿಂದ ಅಪರಾಧ ಕೃತ್ಯ ನಡೆಸಿದವರ ಮಾಹಿತಿ ನೀಡುತ್ತೇನೆ ಎಂದು ಜು.3ರಂದು ದ.ಕ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಹಾಗೂ ಧರ್ಮಸ್ಥಳ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿರುವ ಪ್ರಕರಣದಲ್ಲಿ...
ಮೂಡಿಗೆರೆ : ಇವನದ್ದು ಇನ್ಸ್ಟಾಗ್ರಾಮ್ ನಲ್ಲಿ ಹುಟ್ಟಿಕೊಂಡ ಲವ್. ಮದ್ವೆಯಾಗುವ ಮಟ್ಟಕ್ಕೆ ಒಬ್ಬರನ್ನೊಬ್ರು ಹಚ್ಕೊಂಡಿದ್ರು.. ಪ್ರಿಯತಮೆಯನ್ನ ಹುಡುಕಿಕೊಂಡು ಬಂದ ಯುವಕನಿಗೆ ಬಿಗ್ ಶಾಕ್ ಕಾದಿತ್ತು. ಪ್ರಿಯತಮೆ ಹುಡಿಕೊಂಡು ಬಂದ ಯುವಕ ಸತ್ಯ ತಿಳಿದು ನ್ಯಾಯ ಕೊಡಿಸುವಂತೆ ಎಸ್ಪಿ ಕಚೇರಿಗೆ ಬಂದಿದ್ದಾನೆ.. ಅಷ್ಟಕ್ಕೂ ಇಲ್ಲಿ ಆಗಿರೋದೇನು..? ...
ಕಾರವಾರ: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಓಂ ಕದಂ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕನಾಗಿದ್ದಾನೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈತ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ...
ಬೀದರ್: ಮಹಿಳಾ ಪೊಲೀಸ್ ಪೇದೆಯೊಬ್ಬರು ಲೋ ಬಿಪಿಯಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಸರಿತಾ (28) ಮೃತಪಟ್ಟ ಮಹಿಳಾ ಪೇದೆಯಾಗಿದ್ದಾರೆ. ಬೀದರ್ ನ ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸ್ ಪೇದೆಯಾಗಿದ್ದ ಸರಿತಾ ಹೆರಿಗೆ ಬಳಿಕ ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರ...
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿಯ ಸಿಂಧೂರ ಮೋದಿ ಅವರಿಗೆ ಪತ್ರ ಬರೆಯಲು ಹೆಣೆದ ಕಾರಣ – ನಮ್ಮೂರ ರಸ್ತೆ! ಮಳೆಗಾಲದಲ್ಲಿ ಕೆಸರುಮಯವಾಗುವ ರಸ್ತೆಯಲ್ಲಿ ಶಾಲೆಗೆ ಹೋಗುವುದು ಗುರಿ ಸಾಧನೆಯಂತೆ ಆಗುತ್ತಿದೆ. ಮನೆಯಿಂದ ಶಾಲೆಗೆ ದಿನವೂ 3-4 ಕಿ.ಮೀ. ನಡೆಯುವ ಸಿಂಧೂರ ಹೆಸರಿನ ಬಾಲಕಿ, ಗ್ರಾಮೀಣ ರಸ್ತೆಯ ದುಸ್ಥಿತಿಯಿಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.17 ರಂದು ಜಿಲ್ಲಾಡಳಿತ ಘೋಷಿಸಿದೆ. ಮುನ್ನೆಚ್ಚರಿಕೆ ವಹಿಸಲು ಸೂಚನೆ: ...
ಮಂಗಳೂರು: ಮಂಗಳೂರು, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ, ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬಿಡದೇ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು.17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ವ್ಯಕ್ತಿಯೊಬ್ಬ ಸಾಕ್ಷಿ ಹೇಳಲು ಮುಂದೆ ಬಂದಿರುವ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸುವಂತೆ ಸಿ.ಎಸ್.ದ್ವಾರಕ್ ನಾಥ್ ಹಾಗೂ ಬಾಳಣ್ಣ ನೇತೃತ್ವದ ವಕೀಲರ ತಂಡ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಈ ಬಗ್ಗೆ ಸುದ್ದಿಗಾರರೊ...
ಈಗಲೂ ಹುಡುಕಾಡುತ್ತಿರುವ ತಾಯಿ ಸುಜಾತಾ ಭಟ್ Mahanayaka -- 2003ರಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ಅನನ್ಯ ಭಟ್ ಏನಾದಳು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಮಣಿಪಾಲದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಅನನ್ಯಾ ಭಟ್(20) 22 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದಳು. ತಾಯಿ ಸುಜಾತಾ ಭಟ್ ...