ರಾಮನಗರ: ಬಿಡದಿ ಹೋಬಳಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಖುಷಿ(15) ಅನುಮಾನಾಸ್ಪದ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅನುಮಾನಗಳು ವ್ಯಕ್ತವಾಗಿವೆ. ಈ ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡಲಾಗುತ್ತಿದೆ ಎಂಬ ಹಲವಾರು ವದಂತಿಗಳು ಹರಿದಾಡಿವೆ. ಈ ನಡುವೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಇಂದು ಈ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ(Suhas Shetty) ಹತ್ಯೆ ಪ್ರಕರಣದ ಆರೋಪಿ ನೌಷಾದ್ ಯಾನೆ ಚೊಟ್ಟೆ ನೌಷಾದ್ ಮೇಲೆ ಸಹ ಕೈದಿಗಳು ದಾಳಿ ನಡೆಸಿರುವ ಘಟನೆ ಮಂಗಳೂರು ಸೆಂಟ್ರಲ್ ಜೈಲ್(Mangalore Central Jail) ನಲ್ಲಿ ನಡೆದಿದೆ. ನೌಷಾದ್ ಮೇಲೆ ಬಿ ಬ್ಯಾರಕ್ ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ದಾಳಿ ...
ಮಂಗಳೂರು: ಅಖಿಲ ಭಾರತ ರಾಷ್ಟ್ತ್ರೀಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ರಾಜೇಶ್ ಲಿಲೋತಿಯರವರನ್ನು ಭಾನುವಾರ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರು ಭೇಟಿಯಾಗಿ ಸ್ವಾಗತ ಕೋರಿದರು. ಈ...
ನವದೆಹಲಿ: ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ ಸಚಿವ ಕುನ್ವಾರ್ ವಿಜಯ್ ಶಾ (Vijay Shah) ಅವರನ್ನು ಸುಪ್ರೀಂ ಕೋರ್ಟ್(Supreme Court) ಇಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ಕರ್ನಲ್ ಸೋಫಿಯಾ ಖುರೇಷಿ(Colonel Sophia Qureshi) ಬಳಿ ಕ್ಷಮೆಯಾಚಿಸು...
ಬೆಳ್ತಂಗಡಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಎಸ್, ನಾಯರ್ ಸಾವಿಗೆ ಹೊಸ ತಿರುವು ದೊರಕಿದ್ದು, ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ ಆಕಾಂಕ್ಷಾ ಪಂಜಾಬ್ ನ ಫಗ್ವಾರದಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಬಿಜಿಲ್ ಮಾಥ್ಯೂ ಎಂಬಾತನನ್ನು ಪ್ರೀತಿಸುತ್ತಿದ...
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ(Chaithra Kundapura) ಅವರು ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿಸಿದ ಶ್ರೀಕಾಂತ್ ಕಶ್ಯಪ್ ಎಂಬವರೊಂದಿಗೆ ಶಾಸ್ತ್ರೋಕ್ತವಾಗಿ ವಿವಾಹ ನಡೆದಿತ್ತು. ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ಅವರು 12 ವರ್ಷಗಳ ಕಾಲ ಪ್ರೀತಿಸಿದ್ದರು. ಬಳಿಕ ಈ ಪ್ರೀತಿಗ...
ಹೈದರಾಬಾದ್: ಹೈದರಾಬಾದ್ ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳ ಸಹಿತ 17 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ದೌಡಾಯಿಸಿ, ಕಾರ್ಯಾಚರಣೆ ನಡೆಸಿ...
ಸುಳ್ಯ: ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿಯಾಗಿ ಹರಕೆ ತೀರಿಸಿಕೊಂಡರು. ಲೋಕಸಭೆ ಚುನಾವಣೆಗೂ ಮುನ್ನ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಹರಕೆ ಕಟ್ಟಿಕೊಳ್ಳಲಾಗಿತ್ತು. ಅದನ್ನು ಈಗ ತೀರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಂಸದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಧವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ(ಮೇ 17) ಸಂಜೆ ನಡೆದಿದೆ. ಏರೋಸ್ಪೇಸ್ ನ ಉದ್ಯೋಗಿಯಾಗಿರುವ ಆಕಾಂಕ್ಷಾ ಎಸ್. ನಾಯರ್(22) ಮೃತಪಟ್ಟ ಯುವತಿಯಾಗಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ 3ನೇ ಮಹಡಿಯಿಂದ ಬಿದ್ದ...
ಬೆಂಗಳೂರು: ಕೋರಮಂಗಲ ಜಿ.ಎಸ್.ಸೂಟ್ ಹೋಟೆಲ್ ನಲ್ಲಿ ಕನ್ನಡಿಗರನ್ನು ನಿಂದಿಸುವ ಡಿಸ್ ಪ್ಲೇ ಬೋರ್ಡ್ ಹಾಕಿ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಮ್ಯಾನೇಜರ್ ಸರ್ಫಜ್ ಎಂಬಾತನನ್ನು ಬಂಧಿಸಲಾಗಿದ್ದು, ಜಿ.ಎಸ್.ಸೂಟ್ ಹೋಟೆಲ್ ಸೀಜ್ ಮಾಡಲಾಗಿದೆ. ಜೊತೆಗೆ ಹೋಟೆಲ್ ಮಾಲೀಕ ಜಮ್ಸದ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕೋರಮಂಗಲದ...