ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ರಾಯಘಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 30 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್...
ಯಾದಗಿರಿ: ತಂದೆ ಆತ್ಮಹತ್ಯೆ ಮಾಡಿಕೊಂಡ ನಡುವೆಯೇ ವಿದ್ಯಾರ್ಥಿನಿ ಎಸೆಸೆಲ್ಸಿ ಪರೀಕ್ಷೆ ಬರೆದ ಘಟನೆ ಇಲ್ಲಿನ ಕೆಂಬಾವಿಯ ನಗನೂರ ಗ್ರಾಮದಲ್ಲಿ ನಡೆದಿದ್ದು, ಬುಧವಾರ ಸಂಜೆ ತಂದೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಗುರುವಾರ ಬೆಳಗ್ಗೆ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ. ನಗನೂರ ಗ್ರಾಮದ ರೈತ 38 ವರ್ಷ ವಯಸ್ಸಿನ ನಿರ್ಮಲರ...
ಲಕ್ನೋ: ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ 16 ವರ್ಷ ವಯಸ್ಸಿನ ಬಾಲಕಿಯನ್ನು ಆಕೆಯ ಚಿಕ್ಕಪ್ಪ ಹಾಗೂ ಅಜ್ಜ ಸೇರಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ದೇವಾರಿಯಾ ಪ್ರದೇಶದಲ್ಲಿ ನಡೆದಿದೆ. 16 ವರ್ಷ ವಯಸ್ಸಿನ ನೇಹಾ ಹತ್ಯೆಗೊಳಗಾದವಳಾಗಿದ್ದಾಳೆ. ಈಕೆ ಲೂದಿಯಾನದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅಲ್ಲಿ ಜೀನ್ಸ್ ಬಟ್ಟೆಗಳನ್ನು...
ಬೆಳಗಾವಿ: ರಾಜ್ಯದಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬೆಳಗಾವಿಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳು ನೀರಿನಲ್ಲಿ ಸಿಲುಕಿವೆ. ಇಲ್ಲಿನ ವೇದ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪರಿಣಾಮವಾಗಿ ರಸ್ತೆಗೆ ನೀರು ಹರಿದು ಬಂದಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತ...
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಏನೇನೋ ಸಾಹಸ ಮಾಡಿ, ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆದು ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರವನ್ನು ಕಟ್ಟಿ ಎರಡು ವರ್ಷ ಆಳ್ವಿಕೆ ನಡೆಸುತ್ತಿರುವಾಗಲೇ, ಕೈಲಾಗದವರಂತೆ ಕುಳಿತಿದ್ದ ಬಿಜೆಪಿ ನಾಯಕರು ಇದೀಗ ನಾಯಕತ್ವಕ್ಕಾಗಿ ಹೊಡೆದಾಡುತ್ತಿದ್ದಾರೆ ಎನ್ನುವ ಮಾತುಗಳು ಇದೀಗ ಕರ್ನಾಟಕದಾದ್ಯಂತ ಕ...
ತಮಿಳುನಾಡು: ತನ್ನದೇ ಇಬ್ಬರು ಮಾನಸಿಕ ಅಸ್ವಸ್ಥ ಮಕ್ಕಳಿಗೆ ತಾಯಿ ಬಲಿಯಾದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದ್ದು, 20 ವರ್ಷ ವಯಸ್ಸಿನ ಇಬ್ಬರು ಅಕ್ಕ-ತಂಗಿಯರು ತಮ್ಮ ತಾಯಿಯನ್ನೇ ಹೊಡೆದು ಕೊಂದಿದ್ದಾರೆ. ಪತಿಯಿಂದ ದೂರವಾಗಿದ್ದ ಉಷಾ ಎಂಬವರು ತಮ್ಮ ಇಬ್ಬರು ಮಾನಸಿಕ ಅಸ್ವಸ್ಥ ಮಕ್ಕಳ ಜೊತೆಗೆ ವಾಸಿಸ...
ಮಂಗಳೂರು: ಕರಾವಳಿ, ಮಲೆನಾಡು ಸೇರಿದಂತೆ ಹಲವಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಪರಿಣಾಮ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಭೂ ಕುಸಿತ ಉಂಟಾಗಿದ್ದು, ರಸ್ತೆ ಸಂಪೂರ್ಣವಾಗಿ ಬಿರುಕು ಬಿಟ್ಟಿದೆ. ಸಕಲೇಶಪುರ ತಾಲೂಕಿನ ದೋಣಿಕಲ್ ನಲ್ಲಿ ಭೂ ಕುಸಿತವಾಗಿದೆ ಎಂದು ಹೇಳಲಾಗಿದೆ. ಪರಿಣಾಮವಾಗಿ ರಸ್ತೆ ಸಂಚಾರಕ್ಕೆ ತೊಡಕಾಗಿ...
ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ವ್ಯಾಪಾರದಿಂದ ದಿನವೊಂದಕ್ಕೆ ಬರೋಬ್ಬರಿ 7 ಲಕ್ಷ ರೂಪಾಯಿಗಳನ್ನು ಗಳಿಸುತ್ತಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಈ ವ್ಯಾಪಾರಕ್ಕೆ ಕೈ ಹಾಕಿ ಕೆಲವೇ ಸಮಯಗಳಲ್ಲಿ ಭಾರೀ ಲಾಭ ಗಳಿಸಿದ್ದರು. ರಾಜ್ ಕುಂದ್ರಾ 18 ತಿಂಗಳ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣಕ್ಕೆ ಕೈ ಹಾಕಿದ್ದರು. ಇವ...
ಭುವನೇಶ್ವರ್: ಮನೆಯೊಳಗೆ ಪ್ರವೇಶಿಸಲು ಬಂದ ಹಾವೊಂದನ್ನು ಬೆಕ್ಕು ಸುಮಾರು ಅರ್ಧ ಗಂಟೆಗಳವರೆಗೆ ತಡೆ ಹಿಡಿದು ಮನೆಯವರಿಗೆ ರಕ್ಷಣೆ ನೀಡಿರುವ ಅಪರೂಪದ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ. ಬೆಕ್ಕು ತಿಂಡಿ ತಿನ್ನುತ್ತಿದ್ದ ವೇಳೆ ಹಿತ್ತಲಿನ ಬಾಗಿಲಿನ ಬಳಿಯಿಂದ ಹಾವೊಂದು ಮನೆಯೊಳಗೆ ನುಗ್ಗಲು ಯತ್ನಿಸಿದೆ. ಈ ವೇಳೆ ಹಾವನ್ನು ನೋಡಿದ ಬೆಕ್ಕು ಹ...
ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ, ಪ್ರವಾಹ, ಕೊರೊನಾ ಪರಿಸ್ಥಿತಿಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುವ ಮೂಲಕ ಉತ್ತಮವಾಗಿ ಆಡಳಿ...