ಮುಂಬೈ: ತಾಯಿಯೊಬ್ಬರು ಚಿರತೆಯೊಂದಿಗೆ ಹೋರಾಡಿ ತನ್ನನ್ನು ಹಾಗೂ ತನ್ನ ಐದು ವರ್ಷದ ಮಗಳನ್ನು ರಕ್ಷಿಸಿಕೊಂಡ ಅಪರೂಪದ ಘಟನೆ ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಕಾಡಿನಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 15 ಕಿ.ಮೀ ದೂರದಲ್ಲಿರುವ ಜುನೊನಾ ಗ್ರಾಮದ ನಿವಾಸಿ ಅರ್ಚನಾ ಮೆಶ್ರಮ್ ಹಳ್ಳಿಯ ಹೊರವಲಯಕ್ಕೆ ಹೋಗುತ್ತಿದ್ದಾಗ ಚಿರತೆ ಅವರ ಹಿಂದೆ ಬಿದ...
ಸಿನಿಡೆಸ್ಕ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿರ್ದೇಶಕ ಪ್ರೇಮ್ ಅವರಿಗೆ ಪುಡುಂಗು ಎಂಬ ಪದ ಬಳಕೆ ಮಾಡಿದ ವಿಚಾರವಾಗಿ ಪ್ರೇಮ್ ಪ್ರತಿಕ್ರಿಯಿಸಿದ್ದು, ನಟ ದರ್ಶನ್ ಅವರಿಗೆ ಪತ್ರ ಬರೆದು ಟ್ವೀಟ್ ಮಾಡಿದ್ದಾರೆ. ದರ್ಶನ್ ಅವರೇ ನಾನು 'ಕರಿಯಾ' ಸಿನಿಮಾ ಮಾಡಬೇಕಾದರೆ ಯಾವ 'ಪುಡುಂಗುನೂ' ಅಲ್ಲ ನನ್ ಕೊಂಬೂ ಇರಲಿಲ್ಲ. ಒಬ್ಬ ಸಾಮಾನ್ಯ ನಿರ್...
ಮಾಗಡಿ: ತಾಲ್ಲೂಕಿನ ಬೆಳಗುಂಬ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಜವಾನ ಮತ್ತವರ ಕುಟುಂಬದವರು ಗ್ರಾ.ಪಂ. ಸದಸ್ಯೆ ಯಶೋದಮ್ಮ ಬೈರಪ್ಪ ಅವರ ಬಲಗೈ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಗ್ರಾ.ಪಂ. ಜವಾನರಾಗಿ ಕಾರ್ಯ ನಿರ್ವಹಿಸುತ್ತಿದ್ದ ನರಸಿಂಹಮೂರ್ತಿ ಯವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಅಮ...
ಮುಂಬೈ: ಭಾರೀ ಮಳೆಯ ಅಬ್ಬರಕ್ಕೆ ಗುಡಿಸಲ ಮೇಲೆ ಗೋಡೆ ಕುಸಿದು ಬಿದ್ದು 12 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನ ಮಲಾಡ್ ವೆಸ್ಟ್ ನ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 12 ಜನರು ಮೃತಪಟ್ಟಿದ್ದಾರೆ ಎಂದ...
ಬೆಂಗಳೂರು: ಇಂದ್ರಜಿತ್ ಲಂಕೇಶ್ ಗಂಡಸಾಗಿದ್ದರೆ, ಲಂಕೇಶ್ ಅವರಿಗೆ ಹುಟ್ಟಿದ್ದರೆ ನನ್ನ ಆಡಿಯೊ ಬಿಡುಗಡೆ ಮಾಡಲಿ ಎಂದು ನಟ ದರ್ಶನ್ ಸವಾಲು ಹಾಕಿದ್ದು, ಶನಿವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ವೇಳೆ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿದರು. ಮೈಸೂರಿನ ಸಂದೇಶ್ ಹೊಟೇಲ್ ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್...
ಸಿನಿ ಡೆಸ್ಕ್: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಹುಟ್ಟು ಹಬ್ಬದ ಪ್ರಯುಕ್ತ ‘ಮೇಲೊಬ್ಬ ಮಾಯಾವಿ’ ಚಿತ್ರ ತಂಡ ಪೋಸ್ಟರ್ ಬಿಡುಗಡೆ ಮಾಡಿದ್ದು, ಈ ಚಿತ್ರದಲ್ಲಿ ‘ಇರುವೆ’ ಎಂಬ ಹೆಸರಿನ ಪಾತ್ರದಲ್ಲಿ ಸಂಚಾರಿ ವಿಜಯ್ ಕಾಣಿಸಿಕೊಂಡಿದ್ದಾರೆ. ಮೇಲೊಬ್ಬ ಮಾಯಾವಿ ಚಿತ್ರದ ಹಾಡುಗಳು ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಧೂಲೆ...
ಹಾವೇರಿ: ಆಸ್ತಿಯನ್ನು ಭಾಗ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ತಾಯಿಯನ್ನು ಮಕ್ಕಳು ಮನೆಯಿಂದ ಹೊರ ಹಾಕಿ ಪಾಳು ಬಿದ್ದ ಮನೆಯೊಂದರಲ್ಲಿ ವಾಸಿಸುವಂತೆ ಮಾಡಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಈರಮ್ಮ ಎಂಬ ವೃದ್ಧೆ ತನ್ನ ಮಕ್ಕಳಿಂದಾಗಿ ಬೀದಿಗೆ ಬಿದ್ದವರಾಗಿದ್ದು, ಕೋಟಿ ಕೋಟಿ ಆಸ್ತಿಯ ಒಡತಿ ಈರಮ್ಮ, ಮಕ್ಕಳ ಜೊತೆಗೆ ಆರಾಮವಾಗಿ ಜೀವಿಸುತ್ತಿ...
ಹುಬ್ಬಳ್ಳಿ: ದೇಶ ಹಾಳು ಮಾಡಿದವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದು ವರದಿಯಾಗಿದ್ದು, ಕೊಡಬಾರದವರಿಗೆ ಪ್ರಶಸ್ತಿ ನೀಡಿದರೆ ಅದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿರುವ ಬಗ್ಗೆ ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನದ ವತಿಯಿಂದ ಆನ್ ಲೈನ್ ನಲ್ಲಿ ನಡ...
ಹುಬ್ಬಳ್ಳಿ: ಇತ್ತೀಚೆಗೆ ಬ್ರಾಹ್ಮಣ, ಸಂಸ್ಕೃತ, ವೇದ, ಉಪನಿಷತ್ ಗಳ ಅವಹೇಳನ ನಡೆಯುತ್ತಿದೆ. ಇದು ಭಾರತೀಯರ ನಾಶಕ್ಕೆ ಮುಹೂರ್ತ ಇಟ್ಟ ಹಾಗೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ಹೇಳಿದ್ದಾರೆ ಎಂದು ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನ ಶನಿವಾರ ಆನ್ ಲೈನ್ ನಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾ...
ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ದೇಶವೇ ಮೆಚ್ಚುವ ಸಾಧನೆ ಮಾಡಿರುವ ಶ್ರೀನಿವಾಸ್ ಗೌಡ ಅವರನ್ನು ಅತ್ಯಂತ ಹೀನಾಯ ಭಾಷೆಗಳನ್ನು ಬಳಸಿ ವ್ಯಕ್ತಿಯೋರ್ವ ನಿಂದಿಸಿದ ಘಟನೆ ನಡೆದಿದ್ದು, ಈ ಘಟನೆಯ ವಿರುದ್ಧ ಕಂಬಳಾಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಬಂಗೇರ ಎಂಬಾತ ಶ್ರೀನಿವಾಸ್ ...