ರಾಮನಗರ: ಬಿಡದಿಯಲ್ಲಿ ನಡೆದಿದ್ದ ಬಾಲಕಿ ಸಾವು ಪ್ರಕರಣದ ಎಫ್ ಎಸ್ ಎಲ್ ವರದಿ ಬಂದಿದ್ದು, ವರದಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರೋದು ಕಂಡುಬಂದಿಲ್ಲ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೀಗ ತಾನೇ ಬಾಲಕಿ ಹತ್ಯೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬಂದಿದ್ದು,...
ಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 29ರಿಂದ ಶಾಲೆಗಳು ಪುನರ್...
ಬಾಗಲಕೋಟೆ: ಮದುವೆಯ ಸಂಭ್ರಮದಲ್ಲಿದ್ದ ವರ ಮದುವೆ ಮನೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಪ್ರವೀಣ ಕುರಣಿ ಎಂಬ ಯುವಕ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ರಾತ್ರಿ ಮದುವೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಎಲ್ಲರೊಂದಿಗೆ ಖುಷಿ ಖುಷಿಯಾಗಿ ಡಾನ್ಸ್ ಕ...
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ 2 ದಿನಗಳ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ನೀಡಿದೆ. ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬ...
ಬಂಟ್ವಾಳ : ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಯುವಕನೊಬ್ಬನಿಗೆ ತಂಡವೊಂದು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ವೃತ್ತಿಯಲ್ಲಿ ಪೈಂಟರ್ ಆಗಿರುವ ಹಮೀದ್ ಯಾನೆ ಅಮ್ಮಿ ಎಂಬ ಯುವಕ ಚೂರಿ ಇರಿತಕ್ಕೊಳಗಾದವರಾಗಿದ್ದಾರೆ. ಚೂರಿ ಇರಿತದ ಪರಿಣಾಮ ಹಮೀದ್ ನ ಕೈಗೆ ಗಂಭೀರ ಗಾಯವಾಗಿದೆ. ಅವರನ್...
ಬೆಂಗಳೂರು: ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂದ್ರ ಎನ್ನುವುದು ಒಂದು ಜಾತಿ ಅಲ್ಲ. ಇದು ಅನೇಕ ಜಾತಿಗಳ ಗುಂಪು ಎಂದು ನ್ಯಾ.ನಾಗಮೋಹನ್ ದಾಸ್ ತಿಳಿಸಿದರು. ಶುಕ್ರವಾರ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳ ಮನವಿಯ ಮೇರೆಗೆ ಮನೆಮನೆ ಭೇಟಿ ನೀಡಿ ನಡೆಸುವ ಸಮ...
ಕೇರಳದ ಮಹಿಳೆಯೊಬ್ಬರು ತಮ್ಮ 7 ಸದಸ್ಯರ ಕುಟುಂಬದೊಂದಿಗೆ ಕ್ಯಾರವಾನ್ ನಲ್ಲಿ ಲಡಾಖ್ ಗೆ ಪ್ರವಾಸ ಆರಂಭಿಸಿದ್ದಾರೆ. ತಮ್ಮ ಕುಟುಂಬದ 3 ವರ್ಷದ ಮಗು ಸೇರಿದಂತೆ ಒಟ್ಟು ಏಳು ಜನರನ್ನು ಕರೆದುಕೊಂಡು ಲಡಾಖ್ ಪ್ರವಾಸ ಆರಂಭಿಸಿದ್ದು, ತಮ್ಮ ಪ್ರವಾಸದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. aitohumanizetextconverter.com ಪುಥೆಟ್ಟು ಟ್...
ಚಿಕ್ಕಮಗಳೂರು: ಆಪರೇಷನ್ ಸಿಂಧೂರ, ಸೈನಿಕರ ಬೆಂಬಲಿಸಿ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಬಾವುಟದೊಂದಿಗೆ ತಿರಂಗಾ ಯಾತ್ರೆ ನಡೆಸಲಾಯಿತು. 1000 ಅಡಿಯ ಬಾವುಟ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು. ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಇತರ ನಾಯಕರು ಬಾವುಟ ಹಿಡಿದು ರಸ್ತೆಯಲ್ಲಿ ಸಾಗಿದರು. ಓಂಕಾರೇಶ್ವರ ದೇಗುಲದಿಂದ ಎಂ.ಜಿ.ರಸ್ತೆ...
ಭಾರತದ ಬ್ರಹ್ಮೋಸ್ ಗೆ ಚೀನಾ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳು ಸರಿಸಾಟಿಯಲ್ಲ ಎಂದು ಭಾರತದ ರಕ್ಷಣಾ ವ್ಯವಸ್ಥೆಯನ್ನು ಅಮೆರಿಕದ ನಿವೃತ್ತ ಕರ್ನಲ್, ಯುದ್ಧ ತಜ್ಞ ಜಾನ್ ಸ್ಪೆನ್ಸರ್(Colonel (Retd) John Spencer) ಕೊಂಡಾಡಿದ್ದಾರೆ. ಮಾಧ್ಯಮವೊಂದರ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತ ನಡೆಸಿದ ಆಪರೇಷನ್ ಸಿಂಧೂರ್...
ಪುತ್ತೂರು: ಕೋಮುದ್ವೇಷದ ಭಾಷಣ ಮಾಡಿ ಸಾರ್ವಜನಿಕ ಶಾಂತಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲು ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರಿನ ಬೈಪಾಸ್ ರಸ್ತೆ ಬಳಿಯ ಜೈನ ಭವನದಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮವನ್ನು ಗುರುವಾರ ಸಂಜೆ ವಿಶ್ವ ಹಿ...