Mahanayaka-- ಮೂಡಿಗೆರೆ: ತಾಲೂಕು, ಅಲೆಕಾನ್ ಗ್ರಾಮದಲ್ಲಿ -- ದನ ಮೇಯಿಸಲು ಹೋದಾಗ ಕಾಡು ಹಂದಿಯ ದಾಳಿಗೆ ಅಲೆಕಾನ್ ಗ್ರಾಮದ ರೈತ ಉಪೇಂದ್ರ, ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ದನಗಳನ್ನು ಮೇಯಿಸಿ ಹಿಂತಿರುಗುತ್ತಿದ್ದ ವೇಳೆ ಏಕಾಏಕಿ ಬಂದ ಕಾಡು ಹಂದಿ ಕೈ ಮೇಲೆ ದಾಳಿ ನಡೆಸಿದ್ದು, ಅವರ ಕೈಯ ಒಂದು ಬೆರಳನ್ನು ತೀವ್ರವಾಗಿ ಕಚ್ಚಿದ್ದು,...
Mahanayaka-ಮಂಗಳೂರು: ಇಂದು ಮಂಗಳೂರಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬೆಳಗ್ಗಿನಿಂದ ಆರಂಭಗೊಂಡ ಮಳೆ ಸಂಜೆಯಾದರೂ ಕಡಿಮೆಯಾಗುವ ಲಕ್ಷಣ ಕಂಡು ಬಂದಿಲ್ಲ, ಭಾರೀ ಕಾರ್ಮೋಡ ಕವಿದು ಮತ್ತೆ ಮತ್ತೆ ಮಳೆಯಾಗುತ್ತಿದೆ. ಇಂದು ಬೆಳಗ್ಗಿನಿಂದಲೇ ನಿರಂತರ ಮಳೆ ಆರಂಭವಾದ ಕಾರಣ ನಗರದ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವಂತಾಯಿತು. ಟ್ರಾಫಿಕ್ ಜ...
ನವದೆಹಲಿ: ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ 19 ವರ್ಷದ ವಿದ್ಯಾರ್ಥಿನಿ ಸ್ನೇಹ ದೆಬ್ನಾಥ್ ಮೃತದೇಹ ಯಮುನಾ ನದಿಯ ಬಳಿಯ ಗೀತಾ ಕಾಲೋನಿ ಫ್ಲೈಓವರ್ ಬಳಿ ಭಾನುವಾರ ಸಂಜೆ ಸಿಕ್ಕಿದೆ. ತ್ರಿಪುರ ಮೂಲದ ಸ್ನೇಹ ದಕ್ಷಿಣ ಮುಂಬೈನ ಪರ್ಯವರನ್ ಕಾಂಪ್ಲೆಕ್ಸ್ ನಲ್ಲಿ ವಾಸಿಸುತ್ತಿದ್ದು, ಜುಲೈ 7ರಂದು ಆಕೆ ಕಣ್ಮರೆ...
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ...
Mahanayaka--ಕೋಲಾರ: KGF ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೈನೈಡ್ ದಿಬ್ಬಗಳಲ್ಲಿ ಚಿನ್ನ, ಪಲ್ಲಾಡಿಯಂ, ರೋಡಿಯಂ ಖನಿಜ ದಿಬ್ಬಗಳಲ್ಲಿರುವ ಖನಿಜ ಸಂಪತ್ತನ್ನು ಹೊರ ತೆಗೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 36,000 ಕೋಟಿ ರೂ. ಮೌಲ್ಯದ ಖನಿಜ ಸಂಪತ್ತು ಇರುವ ಬಗ್ಗೆ ಮಾಹಿತಿ ಇದೆ. ಈಗಾಗಲೇ ಚಿನ್ನದ ಅದಿರಿ...
Mahanayaka -- ಚಿಕ್ಕಮಗಳೂರು: ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದ್ದು, ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಲಭಿಸದೇ ಶಿಶು ಸಾವನ್ನಪ್ಪಿದೆ. ಕಫದ ಸಮಸ್ಯೆಯಿಂದ ತಾಲೂಕು ಆಸ್ಪತ್ರೆಗೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಗಂಡು ಮಗುವನ್ನು ದ...
Mahanayaka --ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿದೆ. ಈ ನಡುವೆ ಕಾಫಿನಾಡ ಸೌಂದರ್ಯ ಸವಿಯಲು ಬಂದಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬ...
ಪಾಲ್ಘರ್: ಹಿಂದಿ ಮಾತನಾಡುತ್ತಿದ್ದ ವಲಸೆ ಆಟೋ ಚಾಲಕನಿಗೆ ಮಹಾರಾಷ್ಟ್ರದಲ್ಲಿ “ಮರಾಠಿ ಮಾತನಾಡು” ಎಂದು ಥಳಿಸಿರುವ ಘಟನೆ ನಡೆದಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಬೆಂಬಲಿಗರು ಹಿಂದಿ ಭಾಷಿಗ ಆಟೋ ಚಾಲಕನಿಗೆ ಸಾರ್ವಜನಿಕ ಪ್ರದೇಶದಲ್ಲೇ ಹಲ್ಲೆ ನ...
ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ಗೆ ಪ್ರತಿ ದಿನ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ವಿದೇಶಿ ಪ್ರವಾಸಿಗರ ದಂಡು ಕೂಡ ಭಾರೀ ಸಂಖ್ಯೆಯಲ್ಲಿ ಇರುತ್ತದೆ. ಆದರೆ ವಿದೇಶಿ ಪ್ರವಾಸಿಗರು ತಾಜ್ ಮಹಲ್ ಹಿಂದೆ ಮಾಡಿರುವ ವಿಡಿಯೋವೊಂದು ಇದೀಗ ಭಾರೀ ವೈರಲ್ ಆಗಿದೆ. ತಾಜ್ ಮಹಲ್ ಹಿಂದೆ ಸುರಿಯಲಾಗಿರುವ ಕಸದ ರಾಶಿ, ಕೊಳಚೆ ನೀರನ್ನು ...
Mahanayaka--ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್(Golana Enterprises) ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು, ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ ತುಮಕೂರು ಜಿಲ್ಲೆಗೆ ಹೆಮ್ಮೆ ತಂದಿದೆ. ಗೊಲನ ಎಂಟರ್ ಪ್ರೈಸಸ್ ಸಂಸ್ಥೆಯ ಯಶಸ್ವಿಗೆ ಸಂಸ್ಥೆಯ ಸಂಸ್ಥಾಪಕರಾದ ನಟರಾಜು ಜಿ.ಎಲ್. ಅವರ ಪರಿಶ್ರಮ ಮತ...