ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ಅವರೊಂದಿಗಿನ 15 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ವಿವಾಹ ವಿಚ್ಛೇದನ ಘೋಷಿಸಿದ್ದಾರೆ. ಈ ದಂಪತಿಗೆ ಆಜಾದ್ ರಾವ್ ಖಾನ್ ಎಂಬ ಓರ್ವ ಪುತ್ರ ಕೂಡ ಇದ್ದಾನೆ. 15 ವರ್ಷಗಳಲ್ಲಿ ನಾವು ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು...
ಕೊಪ್ಪಳ: ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ. 11 ವರ್ಷ ವಯಸ್ಸಿನ ಕವಿಕಾ ಹಾಗೂ 9 ವರ್ಷ ವಯಸ್ಸಿನ ಸಂಜನಾ ಮೃತ ಬಾಲಕಿಯರಾಗಿದ್ದು, ಪೋಷಕರನ್ನು ನೋಡಲು ಗ್ರಾಮಕ್ಕೆ ನಿನ್ನೆಯಷ್ಟೇ ಬಂದಿದ್ದರು ಎಂದು ತಿಳಿದು ಬಂದಿದೆ. ಇಂದು ...
ಬೆಂಗಳೂರು: ಯುವಕನೋರ್ವ ಯುವತಿಗೆ ಟಾರ್ಚರ್ ನೀಡಿ ಪೊಲೀಸರ ಅತಿಥಿಯಾದ ಘಟನೆ ನಡೆದಿದ್ದು, ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದ ಯುವಕ, ಪ್ರತಿನಿತ್ಯ ಯುವತಿಯನ್ನು ಪೀಡಿಸುತ್ತಿದ್ದ ಎಂದು ವರದಿಯಾಗಿದೆ. ನಾಗರಬಾವಿ ನಿವಾಸಿಯಾಗಿರುವ 22 ವರ್ಷ ವಯಸ್ಸಿನ ಯುವತಿಯನ್ನು ರಾಜೇಶ್ ಎಂಬಾತ ಫಾಲೋ ಮಾಡುತ್ತಿದ್ದ ಎನ್ನಲಾಗಿದೆ. ಜೊತೆಗ...
ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ 2021-22ನೇ ಸಾಲಿನ 26,005 ಕೋಟಿ ರೂ ವೆಚ್ಚದ ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯ...
ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೂ ಸಿಡಿ ಭೀತಿ ಉಂಟಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್ ಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ...
ದಕ್ಷಿಣಕನ್ನಡ: ಜಿಲ್ಲೆಯಿಂದ ಶನಿವಾರ ದಿಂದ ಎರಡು ದಿನ ವಾರಂತ್ಯದ ಕರ್ಫ್ಯೂ ಜಾರಿಯಾಗಲಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮೀನು ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನದ ನಂತರ ಲಾಕ್ ಡೌನ್ ಮುಂದುವರಿಯುತ್ತದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಉಳಿದ ಚಟುವಟಿಕೆಗಳನ್ನು ನಿಯಂತ್ರ...
ಬೆಂಗಳೂರು: ಜನ ಸಾಮಾನ್ಯರ ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆಯಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಷ್ಟ್ರದ ಬಡ ಜನರಿಗೆ ನಮ್ಮ ಸರ್ಕಾರ ಸಹಾಯದ ಹಸ್ತ ಚಾಚಿದೆ. ಲಾಕ್ ಡೌನ್ ಸಂದರ್ಭದಲ್ಲಿ ಉಚಿತ ಆಹಾರ ಪದಾರ್ಥ ನೀ...
ಬೆಂಗಳೂರು: ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರ ಪಿಎ ರಾಜಣ್ಣನನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಿದ್ದಾರೆ. ನಿನ್ನೆ ರಾಜಣ್ಣನನ್ನು ಸಿಸಿಬಿ ಪೊಲೀಸರು ವಶಕ್ಕೆ...
ವಿಜಯಪುರ: ಮದುವೆಯಾಗಿ ದೇವರ ಆಶೀರ್ವಾದ ಪಡೆಯಲು ದೇವಸ್ಥಾನಕ್ಕೆ ತೆರಳಿದ್ದ ವಧುವರ ಅಪಘಾತಕ್ಕೆ ಸಿಲುಕಿದ್ದು, ಪರಿಣಾಮವಾಗಿ ವಧು ದಾರುಣವಾಗಿ ಸಾವನ್ನಪ್ಪಿ ವರ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೂ ಹಾಗೂ ಕ್ರೂಸರ್ ಮಧ್ಯೆ ಅಪಘಾತ ಸಂಭವಿಸಿದ್ದು, ಪರಿಣಾಮವಾ...
ಬೆಂಗಳೂರು: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣಕ್ಕಾಗಿ ಪೋಷಕರು ತಮ್ಮ ಮಕ್ಕಳಿಗೆ ಸ್ಮಾರ್ಟ್ ಫೋನ್ ನೀಡಿದ್ದು, ಇದೇ ಸಂದರ್ಭದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆಯ ಸಂಖ್ಯೆ ಹೆಚ್ಚಳವಾಗಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಸಿಐಡಿ ಸೈಬರ್ ಅಪರಾಧ ವಿಭಾಗದ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಲ...