ಚಿಕ್ಕಮಗಳೂರು: ಕಡೂರು ತಾಲೂಕು, ದೊಡ್ಡ ಪಟ್ಟಣಗೆರೆಯ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಿಂದಾಗಿ ಸಿಲುಕಿಕೊಂಡಿದ್ದಾರೆ. ಈ ಘಟನೆ ದುರಂತ ತಿರುವು ಪಡೆದುಕೊಂಡಿ...
ಬೆಂಗಳೂರು: ನಿಮ್ಮನ್ನು ಹಿಡಿದುಕೊಂಡಿರುವ ದುಷ್ಟ ಶಕ್ತಿಯನ್ನು ಓಡಿಸುತ್ತೇನೆಂದ ಜ್ಯೋತಿಷಿಯೊಬ್ಬ ಮಹಿಳೆಗೆ 5 ಲಕ್ಷ ರೂಪಾಯಿ ವಂಚಿಸಿ, ತಾನೇ ಸಂಪರ್ಕಕ್ಕೆ ಸಿಗದೇ ಓಡಿ ಹೋಗಿರುವ ಘಟನೆಯೊಂದು ವರದಿಯಾಗಿದ್ದು, ಬೆಂಗಳೂರಿನ ವಿಭೂತಿಪುರದ ನಿವಾಸಿಯಾಗಿರುವ 33 ವರ್ಷದ ಮಹಿಳೆ ವಂಚನೆಗೊಳಲಾಗಿದ್ದಾರೆ. 2023ರ ಡಿಸೆಂಬರ್ ನಲ್ಲಿ ಮಹಿಳೆ ಅಜೀರ್ಣ ಸಮ...
ರಾಮನಗರ: ವಿಕಲಚೇತನ ಬಾಲಕಿಯ ಮೃತದೇಹ ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪದ ರೈಲು ಹಳಿಯ ಬಳಿ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14) ನಾಪತ್ತೆಯಾಗಿದ್ದಳು. ಸೋಮವಾರ ಮೇ 12...
ಬೆಂಗಳೂರು: ಬಿಯರ್ ಪ್ರಿಯರಿಗೆ ಮತ್ತೆ ಶಾಕ್ ಕಾದಿದೆ ಈ ಬಾರಿ ಮತ್ತೊಮ್ಮೆ ಬಿಯರ್ ದರ ಎರಿಕೆಯಾಗಲಿದೆ. ರಾಜ್ಯ ಸರ್ಕಾರವು ಮತ್ತೆ ಎಇಡಿ ಏರಿಕೆ ಮಾಡಿ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ದರವು ಮೇ 15 ಜಾರಿಯಾಗಲಿದೆ. ಐಎಂಎಲ್ ಮೊದಲ ಮೂರು ಸ್ಪ್ಯಾಬ್ ಗಳಿಗೆ (180 ಮಿಲಿ ಲೀಟರ್) 15 ರೂ. ಹಾಗೂ ನಾಲ್ಕನೇ ಸ್ಪ್ಯಾಬ್ ಗೆ...
ಜಮ್ಮು—ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದು, ಇನ್ನಿಬ್ಬರು ಉಗ್ರರು ಸಿಕ್ಕಿ ಬಿದ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಒಬ್ಬ ಉಗ್ರನನ್ನು ಹತ್ಯೆ ಮಾಡಿದೆ. ಇನ್ನಿಬ್ಬರು ಸಿಕ್ಕಿಬಿದ್ದಿದ್ದಾರೆ. ಮ...
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಂದರ್ಭದಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಇಂದು ಅಧಿಕೃತವಾಗಿ ಭಾರತೀಯ ಸೇನೆ ತಿಳಿಸಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಇಂದು ಮಧ್ಯಾಹ್ನ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಹಿರಿಯ ಕಮಾಂಡರ್ ಸಮಗ್ರ ವಿವರವನ್ನು ಬಿಡುಗಡೆಗ...
ನವದೆಹಲಿ: ಆಪರೇಷನ್ ಸಿಂಧೂರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಂತರ ಸೋಮವಾರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ಭೂಮಾರ್ಗ, ವಾಯು ಮತ್ತು ಜಲ ಮಾರ್ಗದ ಮೂಲಕ ನಡೆಯುವ ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವುದಾಗಿ ಕದನ ವಿರಾಮ ಘ...
ಕಲಬುರಗಿ: ಕೇಂದ್ರ ಸರ್ಕಾರದ ಕದನ ವಿರಾಮ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ನಾಗರಿಕರಿಗೆ ನಿರಾಸೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ನೆಲೆಗಳನ್ನು ಸೈನಿಕರು ನಾಶ ಮಾಡಿದ್ದಾರೆ. ಆದರೆ ಕದನ ವಿರಾಮ ಘೋಷಿಸಿರುವುದು ಯಾ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಮುಚ್ಚಲ್ಪಟ್ಟಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡಲು ಸೂಚನೆ ನೀಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಂಬಂಧಪಟ್ಟ ವಿಮಾನ ನಿ...
ಕಾಮಿಡಿ ಕಿಲಾಡಿಗಳು ಸೀಸನ್ --3’ ವಿನ್ನರ್, ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ ನಲ್ಲಿ ಕಾಣಿಸಿಕೊಂಡಿದ್ದ ಕರಾವಳಿಯ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಿತನ ಮದುವೆ ಹಿನ್ನೆಲೆಯಲ್ಲಿ ಮೆಹಂದಿ ಕಾರ್ಯಕ್ರಮವೊಂದರಲ್ಲಿ ನಟ ರಾಕೇಶ್ ಅವರು ಭಾಗಿಯಾಗಿದ್ದರ...