ಬೆಳ್ತಂಗಡಿ: ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ 24 ಗಂಟೆಗಳ ಅಂತರದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದಲ್ಲಿ ನಡೆದಿದೆ. 58 ವರ್ಷ ವಯಸ್ಸಿನ ಸಾರಮ್ಮ ಹಾಗೂ ಅವರ ಪತಿ 68 ವರ್ಷ ವಯಸ್ಸಿನ ಇಬ್ರಾಹಿಂ ಮೃತಪಟ್ಟವರಾಗಿದ್ದು, ಜೂನ್ 22ರಂದು ಸ...
ಬೆಂಗಳೂರು: ಗಾಳಿಪಟದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆ ಬಳಿಯಲ್ಲಿ ನಡೆದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿಕೊಂಡಿದೆ. ಈ ವೇಳೆ ದಾರವನ್ನು ಬಿಡಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ...
ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿ ಪರಾರಿಯಾಗಿರುವ ಘಟನೆ ಇಲ್ಲಿನ ಛಲವಾದಿಪಾಳ್ಯದ ಫವರ್ ಗಾರ್ಡನ್ ನಲ್ಲಿ ನಡೆದಿದೆ. ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರಬರುವಂತೆ ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ನಡೆಸಿದ್ದಾರೆ. ರಕ್ತದ ...
ಸಿನಿಡೆಸ್ಕ್: ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟ, ಸೂಪರ್ ಸ್ಟಾರ್ ಪ್ರಕಾಶ್ ರೈ, ಆಂಧ್ರಪ್ರದೇಶದಲ್ಲಿ ಇದೀಗ ಸುದ್ದಿಯಲ್ಲಿದ್ದಾರೆ. ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಸೋಲನುಭವಿಸಿದ್ದ ಪ್ರಕಾಶ್ ರೈ ಇದೀಗ ಇನ್ನೊಂದು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಅಂದ ಹಾಗೆ, ಪ್ರಕಾಶ್ ರೈ ಅವರು ಈ ಬಾರಿ ಸ್...
ಡೆಹ್ರಾಡೂನ್: 28 ಬಾರಿ ಚಿನ್ನದ ಪದಕ ಗೆದ್ದಿರುವ ಅಪೂರ್ವ ಪ್ರತಿಭಾನ್ವಿತೆ, ದೇಶದ ಮೊದಲ ಅಂತಾರಾಷ್ಟ್ರೀಯ ಮಟ್ಟದ ಪ್ಯಾರಾಶೂಟರ್ ದಿಲ್ರಾಜ್ ಕೌರ್ ಇದೀಗ ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡುತ್ತಾ, ಜೀವನ ಸಾಗಿಸುವಂತಾಗಿದೆ. ಇದಲ್ಲವೇ ನಮ್ಮ ದೇಶದ ದುಸ್ಥಿತಿ ಎಂದು ಪ್ರಶ್ನಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಖ್ಯಾತಿ ...
ಲಕ್ನೋ: ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಮನೆಯವರನ್ನು ಥಳಿಸಿ 17 ವರ್ಷ ವಯಸ್ಸಿನ ಬಾಲಕಿಯನ್ನು ಎರಡನೇ ಮಹಡಿಗೆ ಕೊಂಡೊಯ್ದು ದೌರ್ಜನ್ಯ ನಡೆಸಿ, ಕಟ್ಟಡದ ಮೇಲಿನಿಂದ ಕೆಳಗಡೆ ಎಸೆದ ಅಮಾನವೀಯ ಘಟನೆ ನಡೆದಿದೆ. ಸೋಮವಾರ ರಾತ್ರಿ ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯು ಕಟ್ಟಡದಿಂದ ಕೆಳಗೆ ಬೀಳುತ್ತಿರುವ ದೃಶ್ಯ...
ನವದೆಹಲಿ: ಅಲೋಪತಿ ವೈದ್ಯಕೀಯ ಪದ್ಧತಿಯ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ ದೇವ್, ಇದೀಗ ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕೊವಿಡ್ 19 ಚಿಕಿತ್ಸೆಯಲ್ಲಿ ಆಲೋಪತಿ ಪರಿಣಾಮಕಾರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ...
ಚಾಮರಾಜನಗರ: ದಲಿತ ಸಮುದಾಯದವರಿಗೆ ಅಧಿಕಾರ ವಂಚಿಸುವ ಪ್ರಕ್ರಿಯೆ ರಾಜ್ಯದಲ್ಲಿ ಈಗಾಗಲೇ ಶುರುವಾಗಿದೆ ಎಂದು ಮಾಜಿ ಸಚಿವ, ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಚರ್ಚೆಯ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವ ಕೆಲಸವನ್...
ಸಿಂಗಪುರ: ಭಾರತೀಯ ಮೂಲದ ಮಹಿಳೆ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದಕ್ಕಾಗಿ 40 ವರ್ಷದ ಸಿಂಗಪುರದ ಮಹಿಳೆಯೊಬ್ಬರಿಗೆ ನಾಲ್ಕು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಭಾರತೀಯ ಮಹಿಳೆಗೆ ತಕ್ಷಣದಲ್ಲಿಯೇ ನ್ಯಾಯ ಒದಗಿಸಲಾಗಿದೆ. ಆಯಿಷಾ ಜಾಫರ್ ಎಂಬ ಸಿಂಗಪುರದ ಮಹಿಳೆ 33 ವರ್ಷದ ಭಾರತೀಯ ಮಹಿಳೆಯನ್ನು 'ಸ್ಟುಪಿಡ್ ಇಂಡಿಯನ್', ಕಪ್ಪು ಚರ್ಮ...
ಚೆನ್ನೈ: ಚೆಕ್ ಪೋಸ್ಟ್ ನಲ್ಲಿ ವ್ಯಕ್ತಿಯೋರ್ವನನ್ನು ಥಳಿಸಿಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಮಿಳುನಾಡಿನ ಎಥಾಪುರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪೆರಿಯಾಸ್ವಾಮಿಯನ್ನು ಬಂಧಿಸಲಾಗಿದೆ. ಮುರುಗೇಶ್ ಎಂಬಾತ ತನ್ನ ಸ್ನೇಹಿತನೊಂದಿಗೆ ಬರುತ್ತಿದ್ದ ವೇಳೆ ಸೇಲಂ ನಗರದ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ. ಈ...