ಲಕ್ನೋ: ಕಬ್ಬಿನ ಗದ್ದೆಯಲ್ಲಿ 8 ವರ್ಷದ ಬಾಲಕಿಯ ಮೃತದೇಹವು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕಿಯ ಉಡುಪಿನಿಂದಲೇ ಕತ್ತು ಬಿಗಿದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. 8 ವರ್ಷದ ಬಾಲಕಿಯು ತನ್ನ ಅಜ್ಜಿಯ ಜೊತೆಗೆ ಆಡು ಮೇಯಿಸ...
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಜೂನ್ 23ರಿಂದ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ನಾಳೆ(ಜೂ.23)ಯಿಂದ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ ಕೋಟ ಶ್ರೀನಿವಾಸ್ ಪೂಜಾರ...
ತಿರುವನಂತಪುರಂ: ತಾಯಿಯೇ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂದು ಪುತ್ರ ಆರೋಪಿಸಿದ ಘಟನೆಯು ಕೇರಳದಲ್ಲಿ ಒಂದು ವಿಲಕ್ಷಣವಾದ ಪ್ರಕರಣವಾಗಿ ಪರಿಣಮಿಸಿತ್ತು. ಆದರೆ, ಇದೀಗ ತಾಯಿ ಮಗನಿಗೆ ಕಿರುಕುಳ ನೀಡಿರುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ವಿಶೇಷ ತನಿಖಾ ತಂಡ ಹೈಕೋರ್ಟ್ ಗೆ ವರದಿ ನೀಡಿದೆ. ತಕ್ಕನಂತಪುರಂನ ಕಡಕ್ಕಾವೂರಿನ ಪದವ...
ಲಸಿಕಾ ಮೇಳ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಚಿಕ್ಕಬಳ್ಳಾಪುರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ಇಡೀ ದೇಶವ್ಯಾಪಿ ಲಸಿಕಾ ಮೇಳವನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 5 ರಿಂದ 8 ಲಕ್ಷ ಮಂದಿಗೆ ಲಸಿಕಾಕರಣ ಮಾಡಲು ಗುರಿ ಹಾಕಿಕೊಳ್ಳಲಾಗಿದೆ ಎಂದ...
ಔರಂಗಾಬಾದ್: ಆನ್ ಲೈನ್ ತರಗತಿಗೆ ಹಾಜರಾಗಲು ಮೊಬೈಲ್ ಫೋನ್ ಖರೀದಿಸಲು ಸಾಧ್ಯವಾಗದ ಕಾರಣ 17 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ 11ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಆಕೆಯ ತಂದೆ-ತಾಯಿ ದಿನಗೂಲಿ ನೌಕರರಾಗಿದ್ದರು. ಕೊರೊನಾ ಹಿನ್ನೆಲೆ ಆನ್ ಲೈನ...
ಪಶ್ಚಿಮ ಬಂಗಾಳ: ಮನೆ ಕೆಲಸ ಮಾಡುತ್ತಿದ್ದ ದಲಿತ ಬಾಲಕಿಯೋರ್ವಳನ್ನು ಜಾತಿಯ ಕಾರಣಕ್ಕಾಗಿ ದಂಪತಿಗಳು ಹಿಂಸಿಸಿ, ಅವಮಾನ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ದುಪ್ಗುರಿ ಎಂಬ ಹಳ್ಳಿಯೊಂದರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಗೆ ದಂಪತಿ ಬಲವಂತವಾಗಿ ಮದ್ಯ ಕುಡಿಸಿ, ಆಕೆಯನ್ನು ವಿವಸ್ತ್ರಗೊಳಿಸಿ, ...
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್-ಪಾಲಕ್ಕಾಡ್ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಐದು ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಾಮನಟ್ಟುಕರದ ಪುಲಿಂಜೋಡ್ ಬಳಿ ಬೆಳಿಗ್ಗೆ ಸುಮಾರು 4.45ಕ್ಕೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಣಿಸುತ್ತಿದ್ದ ಎಲ್ಲಾ ಐದು ಮಂದಿ ಸ್ಥಳದಲ್ಲೇ...
ಸಂಚಾರಿ ವಿಜಯ್ ಅವರು ಕನ್ನಡ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟು ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದಿದ್ದರೂ ಅವರಿಗೆ ಜಾತಿ ವ್ಯವಸ್ಥೆಯಿಂದ ತೀವ್ರವಾಗಿ ನೋವಾಗಿದೆ ಎನ್ನುವ ವಿಚಾರಗಳು ಇದೀಗ ವ್ಯಾಪಕವಾಗಿ ಚರ್ಚೆಗೀಡಾಗುತ್ತಿದೆ. Kannada Pichhar ಎಂಬ ಯೂಟ್ಯೂಬ್ ಚಾನೆಲ್ ಗೆ ನೀಡಿರುವ ಸಂದರ್ಶನದಲ್ಲಿ ಈ ವಿಚಾರದ ಬಗ್ಗೆ ಕನ್ನಡ ಖ...
ಚೆನ್ನೈ: ವಿದ್ಯಾರ್ಥಿಗಳಿಗೆ ಅರ್ಹತಾ ಪ್ರವೇಶ ಪರೀಕ್ಷೆ(NEET) ಒಂದು ಬೆದರಿಕೆಯಾಗಿದೆ ಎಂದು ತಮಿಳುನಟ ಸೂರ್ಯ ಟ್ವೀಟ್ ಮಾಡಿದ್ದು, ಶಿಕ್ಷಣವು ರಾಜ್ಯಗಳ ಜವಾಬ್ದಾರಿ ಮತ್ತು ಹಕ್ಕಾಗಿರಬೇಕು ಎಂದು ಅವರು ಹೇಳಿದ್ದಾರೆ. ನೀಟ್ ನಿಂದಾಗಿ ಹಿಂದುಳಿದ ಸಮುದಾಯಗಳ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗುತ್ತದೆ ಎಂದು ಸೂರ್...
ಬೆಂಗಳೂರು: ಲೇಖಕ, ಬಿಜೆಪಿ ಪರ ವಾಗ್ಮಿ ಮಿಥುನ್ ಚಕ್ರವರ್ತಿ(ಚಕ್ರವರ್ತಿ ಸೂಲಿಬೆಲೆ) ವಿರುದ್ಧ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ದೂರು ನೀಡಿದ್ದು, ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ಅವರು, ನೀಡಿರುವ ದೂರಿನ ಪ್ರಕಾರ...