ನರ್ಮದಾಪುರಂ (ಮಧ್ಯಪ್ರದೇಶ): ಅಪಘಾತಕ್ಕೀಡಾದ ವ್ಯಕ್ತಿಯ ದೇಹವನ್ನು ನಾಯಿ ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ನರ್ಮದಾಪುರಂನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಘಟನೆಯ ಬೆನ್ನಲ್ಲೇ ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ನರ್ಮದಾಪುರಂನ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಪಾಲನ್ಪುರ ಬಳಿ ಅಪಘಾತದಲ್...
ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ಬಗ್ಗೆ ಅವಹೇಳನಾಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರ ಜೊತೆಗೆ ದೇವಸ್ಥಾನದ ಆಡಳಿತ ಮಂಡಳಿ ಸಭೆ ನಡೆಸಿದ ಬಳಿಕ ಶ್ರೀ ಗೋಪಾಲ ಕೃಷ್ಣ ಭಟ್ರಬೈಲು, ದೇವರ ಗುಡ್ಡೆ ಸೇವಾ ಟ್ರಸ್ಟ್ ಮುಸ್ಲಿಮ್ ಒಕ್ಕೂಟಕ್ಕೆ ಪತ್ರ ...
ಬುಲಂದ್ ಶಹರ್: ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಆಕೆಯ ಸ್ನೇಹಿತೆಯನ್ನು ಕಾರಿನಿಂದ ಹೊರ ತಳ್ಳಿ ಹತ್ಯೆ ನಡೆಸಲಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೆಲಸ ನೀಡುವ ನೆಪದಲ್ಲಿ ಬಾಲಕಿ ಹಾಗೂ ಆಕೆಯ ಸ್ನೇಹಿತೆಯನ್ನು ಗ್ರೇಟರ್ ನೋಯ್ಡಾ ನಿವಾಸಿ ಸಂದೀಪ್ ಮತ್ತು ಅಮಿತ್ ಹಾಗೂ...
ಜಮ್ಮು: ಜಮ್ಮು ಪ್ರದೇಶವನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸಿದ ತೀವ್ರ ಶೆಲ್ ದಾಳಿ ಮತ್ತು ಡ್ರೋನ್ ದಾಳಿಯ ಪರಿಣಾಮ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಒಬ್ಬರು ಐಎಎಫ್ ಹಾಗೂ ಬಿಎಸ್ಎಫ್ ಸಬ್-ಇನ್ಸ್ಪೆಕ್ಟರ್ ಹುತಾತ್ಮರಾದ ಯೋಧರಾಗಿದ್ದಾರೆ. ಪೂಂಚ್ ನ ಕೃಷ್ಣ ಘಾಟಿ ಸೆಕ್ಟರ್ ನಲ್ಲಿರುವ ತಮ್ಮ ಪೋಸ್ಟ್ ಬಳಿ ಫಿರಂಗಿ...
ನವದೆಹಲಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಭಾರತ ಆಪರೇಷನ್ ಸಿಂಧೂರ ನಡೆಸಿತ್ತು. ಭಾರತ ಪಾಕ್ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿತ್ತು. ಇದೀಗ ಎರಡೂ ದೇಶಗಳೂ ಕದನ ವಿರಾಮ ಘೋಷಣೆ ಮಾಡಿದ್ದು, ಈ ಮೂಲಕ ಎರಡೂ ದೇಶಗಳ ನಡುವೆ ಶಾಂತಿ ನೆಲೆಸುವ ಸಾಧ್ಯತೆ ಕಂಡು ಬಂದಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮವನ್ನು ಭಾರತ ದೃಢಪಡಿಸಿದೆ...
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಚೋದನಾಕಾರಿ ಪೋಸ್ಟ್ ಗಳನ್ನು ಮಾಡಲಾಗುತ್ತಿದ್ದ ಸುಮಾರು 1 ಲಕ್ಷದಷ್ಟು ಫಾಲೋವರ್ಸ್ ಇದ್ದ ಇನ್ ಸ್ಟಾಗ್ರಾಮ್ ಖಾತೆಯನ್ನು ರದ್ದುಪಡಿಸಲಾಗಿದೆ. ಬ್ಯಾರಿ ರೋಯಲ್ ನವಾಬ್ ಎನ್ನುವ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚೋದನಾಕಾರಿ ಹಾಗೂ ಉದ್ರೇಕಕಾರಿಯಾಗಿರುವಂತಹ ಪೋಸ್ಟ್...
ನವದೆಹಲಿ: ಪಂಜಾಬ್ ನ ಫಿರೋಜ್ ಪುರದಲ್ಲಿ ಇಂದು ರಾತ್ರಿ ಪಾಕಿಸ್ತಾನಿ ಡ್ರೋನ್ ದಾಳಿಯ ಪರಿಣಾಮ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರಿಗೂ ಸುಟ್ಟ ಗಾಯಗಳಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. "ಮೂವರು ಜನರು ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ....
ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾರ್ ವಿಮಾನ ಹೈಜಾಕ್ ನ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಗುಪ್ತಚರ ಇಲಾಖೆ ಧೃಢಪಡಿಸಿದೆ. ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್ ನ ಸಹೋದರನಾಗಿರುವ ಅಬ್ದುಲ್ ರೌಫ್ ಅಜರ್. ಕಂದಹಾರ್ ವಿಮಾನ ಹೈಜಾ...
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಿದ್ದ ಕ್ಷಿಪಣಿ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್--400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಹ...