ಹುಬ್ಬಳ್ಳಿ: ದೇಶ ಹಾಳು ಮಾಡಿದವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದು ವರದಿಯಾಗಿದ್ದು, ಕೊಡಬಾರದವರಿಗೆ ಪ್ರಶಸ್ತಿ ನೀಡಿದರೆ ಅದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿರುವ ಬಗ್ಗೆ ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನದ ವತಿಯಿಂದ ಆನ್ ಲೈನ್ ನಲ್ಲಿ ನಡ...
ಹುಬ್ಬಳ್ಳಿ: ಇತ್ತೀಚೆಗೆ ಬ್ರಾಹ್ಮಣ, ಸಂಸ್ಕೃತ, ವೇದ, ಉಪನಿಷತ್ ಗಳ ಅವಹೇಳನ ನಡೆಯುತ್ತಿದೆ. ಇದು ಭಾರತೀಯರ ನಾಶಕ್ಕೆ ಮುಹೂರ್ತ ಇಟ್ಟ ಹಾಗೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ಹೇಳಿದ್ದಾರೆ ಎಂದು ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನ ಶನಿವಾರ ಆನ್ ಲೈನ್ ನಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾ...
ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ದೇಶವೇ ಮೆಚ್ಚುವ ಸಾಧನೆ ಮಾಡಿರುವ ಶ್ರೀನಿವಾಸ್ ಗೌಡ ಅವರನ್ನು ಅತ್ಯಂತ ಹೀನಾಯ ಭಾಷೆಗಳನ್ನು ಬಳಸಿ ವ್ಯಕ್ತಿಯೋರ್ವ ನಿಂದಿಸಿದ ಘಟನೆ ನಡೆದಿದ್ದು, ಈ ಘಟನೆಯ ವಿರುದ್ಧ ಕಂಬಳಾಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಬಂಗೇರ ಎಂಬಾತ ಶ್ರೀನಿವಾಸ್ ...
ಬೆಂಗಳೂರು: “ಏನೋ ಒಂದು ಐಟಂ ಕೇಳಿದ್ದು ಕೊಡ್ಲಿಲ್ಲ ಅಂತ ಎಣ್ಣೆ ಹೊಡೆದ ಮತ್ತಿನಲ್ಲಿ ಹೊಡೆದ್ ಬಿಟ್ಟಿದ್ದಾರೆ” ಎಂದು ಜೂನ್ 24ರಂದು ನಟ ದರ್ಶನ್ ಅವರು ಹೊಟೇಲ್ ನಲ್ಲಿ ಸಪ್ಲೆಯರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಯುರಿಟಿ ಗಾರ್ಡ್ ವೊಬ್ಬರು ನೀಡಿರುವ ಹೇಳಿಕೆಯ ವಿಡಿಯೋದಿಂದ ಬಯಲಾಗಿದೆ. ನಟ ದರ್ಶನ್ ಸಪ್ಲೆಯರ್ ಗೆ ...
ಶಿವಮೊಗ್ಗ: ಜಾನುವಾರುಗಳ ಆರೋಗ್ಯ ಸಂರಕ್ಷಣೆಗಾಗಿ 41 ಆಂಬುಲೆನ್ಸ್ ನೀಡಲಾಗಿದೆ. ಜಾನುವಾರುಗಳಿಗೇ ಪ್ರತ್ಯೇಕ ಆಂಬುಲೆನ್ಸ್ ಮೀಸಲಿಡುತ್ತಿರುವುದು ದೇಶದಲ್ಲಿಯೇ ಮೊದಲು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪ...
ವಿಜಯಪುರ: ತಾನು ಪ್ರೀತಿಸಿದ ಅಪ್ರಾಪ್ತೆಗೆ ಮದುವೆಯಾದರೂ ವಿದ್ಯಾರ್ಥಿಯೋರ್ವ ತನ್ನ ಪ್ರೀತಿ ಮುಂದುವರಿಸಿದ್ದು, ಇದೀಗ ತನ್ನ ಪ್ರೇಯಸಿಯ ತಂದೆ ಹಾಗೂ ಪತಿಯಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದಾನೆ. 23 ವರ್ಷ ವಯಸ್ಸಿನ ಅರವಿಂದ ಹತ್ಯೆಗೀಡಾದ ವಿದ್ಯಾರ್ಥಿಯಾಗಿದ್ದಾನೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಇಂಡಿಯಲ್ಲಿ ರೂಮ್ ಮಾಡಿಕೊಂಡಿದ್ದ ಅರವ...
ಹಾಸನ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಸನದಿಂದ ಸ್ಪರ್ಧಿಸಲಿದ್ದಾರೆಯೇ ಎನ್ನುವ ಕುತೂಹಲಕ್ಕೆ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಅವರು ಅಡಿಪಾಯ ಹಾಕಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಆಹಾರ ವಿತರಣಾ ಸಮಾರಂಭದಲ್ಲಿ ಮಾತನಾಡಿರುವ ಪುಟ್ಟೇಗೌಡ, ಹಾಸನ ಜಿಲ್ಲೆ ದೇವೇಗೌಡರ ಹ...
ಚೆನ್ನೈ: ತನ್ನನ್ನು ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಹತ್ಯೆ ಮಾಡಿದ್ದ ಮಹಿಳೆ ಬಿಡುಗಡೆ ಭಾಗ್ಯ ದೊರೆತಿದ್ದು, ಆತ್ಮರಕ್ಷಣೆಗಾಗಿ ಯುವತಿಯು ವ್ಯಕ್ತಿಯನ್ನು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಪೊಲೀಸರು ಆಕೆಯನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಮಧ್ಯಾಹ್ನ ಮಿಂಜೂರ್ ಬಳಿಯ ಮೀನು ಸಾಕಣ...
ಭೋಪಾಲ್: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ 30ಕ್ಕೂ ಹೆಚ್ಚು ಮಂದಿ ಬಾವಿಗೆ ಹಾರಿದ್ದು ಈ ಪೈಕಿ ನಾಲ್ವರು ಮೃತಪಟ್ಟು 13 ಮಂದಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶ ವಿಧಿಶಾದ ಗಂಜ್ ಬಸೋದಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದಲ್ಲಿ ಈ ಗಂಜ್ ಬಸೋದಾ ಪ್ರದೇಶದ 50 ಅಡಿ ಆಳದ ಬಾವಿಯಲ್ಲಿ 20 ಅಡಿಯ...
ಬೆಂಗಳೂರು: ಜನಸಂಖ್ಯಾ ನಿಯಂತ್ರಣ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ಶಾಸಕ ಬಿಜೆಪಿಗೆ ಕುಟುಕಿದ್ದು, “ಮಕ್ಕಳು ಜಾಸ್ತಿ ಮಾಡಿಕೊಳ್ಳಲು ತಾಕತ್ ಇದ್ರೆ, ಮಾಡಿಕೊಳ್ಳುತ್ತಾರೆ ಇವೆಲ್ಲ ಚುನಾವಣೆ ಗಿಮಿಕ್ ಎಂದು ಹೇಳಿದ್ದಾರೆ. ಜನಸಂಖ್ಯಾ ಕಾಯ್ದೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಜಮೀರ್, 20 ವರ್ಷಗಳ ಹಿಂದೆ, ಯಾರ ಬಳಿಯಾದರೂ ನ...