ಉಡುಪಿ: ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಕುಂದಾಪುರದ ಎಡಮೊಗೆಯಲ್ಲಿ ನಡೆದ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ವಿಚಿತ್ರಕಾರಿ ಘಟನೆಗಳು ಹೆಚ್ಚಾಗುತ್ತಿವೆ. ಕು...
ಬೆಂಗಳೂರು: ಮದುವೆಯಾಗಿ ಎರಡೇ ದಿನದಲ್ಲಿ ಪತಿಯನ್ನು ಕಟ್ಟಿ ಹಾಕಿ ಪತ್ನಿ ರಾತ್ರೋ ರಾತ್ರಿ ಪರಾರಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದ್ದು, ಇಷ್ಟವಿಲ್ಲದ ಮದುವೆಯನ್ನು ಮುರಿದ ಯುವತಿ ತನಗೆ ಇಷ್ಟವಾದ ಯುವಕನ ಜೊತೆಗೆ ಬಿಹಾರದಿಂದ ಬೆಂಗಳೂರಿಗೆ ಬಂದು ಸೇರಿದ್ದಾಳೆ ಎಂದು ತಿಳಿದು ಬಂದಿದೆ. ಅನುಕುಮಾರಿ ಈ ಪ್ರೇಮಕಥೆಯ ನಾಯಕಿ. ಈಕೆ ಆಶುಕುಮಾರ್...
ಬೆಂಗಳೂರು: ಕೊರೊನಾಕ್ಕೆ ಬಲಿಯಾಗಿದ್ದ ಖ್ಯಾತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಇಂದು ಬೌದ್ಧ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾ ಗ್ರಾಮದಲ್ಲಿ ನೆರವೇರಿಸಲಾಯಿತು. ಬೌದ್ಧ ಬಿಕ್ಕುಗಳ ನೇತೃತ್ವದಲ್ಲಿ ಡಾ.ಸಿದ್ದಲಿಂಗಯ್ಯನವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕುಟುಂಬಸ್ಥರು ಹಾಗೂ ಸಿದ್ದಲಿ...
ಭೋಪಾಲ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆಯೊಂದು ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಿಸಿ ಕ್ಯಾಮರದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ. ಮಿಲನ್ ರಜಾಕ್ ಎಂಬಾತ ಈ ದುಷ್ಕೃತ್ಯ ಎಸಗಿದವನಾಗಿದ್ದು, ದಾಮೋದರ್ ಕೋರಿ ಸಂತ್ರಸ್ತ ವ್ಯಕ್ತಿಯಾಗಿದ್ದಾರೆ. ಮಿಲನ...
ಲಕ್ಷದ್ವೀಪ: ಸಿನಿಮಾ ನಿರ್ಮಾಪಕಿಯ ವಿರುದ್ಧ ದಾಖಲಾಗಿರುವ ದೇಶ ವಿರೋಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಕ್ರಮವನ್ನು ಖಂಡಿಸಿ 15 ಬಿಜೆಪಿ ನಾಯಕರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಸಿನಿಮಾ ನಿರ್ಮಾಪಕಿ ಆಯೇಷಾ ಸುಲ್ತಾನ್ ಮಲಯಾಳಂ ಸುದ್ದಿ ವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಲಕ್ಷದ್ವೀಪದಲ್ಲಿ ಕೊವಿಡ...
ಬೆಂಗಳೂರು: ಕ್ರಿಕೆಟ್ ನಲ್ಲಿ ಮಿಂಚಿದ್ದ ನಟ ಕಿಚ್ಚ ಸುದೀಪ್, ಇದೀಗ ಚೆಸ್ ಆಡಲಿದ್ದು, ಚೆಸ್ ಗ್ರ್ಯಾಂಡ್ ಮಾಸ್ಟರ್, ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥ್ ಆನಂದ್ ಅವರನ್ನು ಕಿಚ್ಚ ಸುದೀಪ್ ಎದುರಿಸಲಿದ್ದಾರೆ. ನಟರಾದ ಅಮೀರ್ ಖಾನ್, ಕಿಚ್ಚ ಸುದೀಪ್, ರಿತೇಷ್ ದೇಶ್ ಮುಖ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಜೂನ್ 13ರಂದು ಚೆಸ್ ಗ್ರ...
ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳ ಜಾರಿಯ ಬಳಿ ಬಿಜೆಪಿ ಜೊತೆಗಿನ ತನ್ನ ಮೈತ್ರಿಯನ್ನು ಕಡಿದುಕೊಂಡಿರುವ ಶಿರೋಮಣಿ ಅಕಾಲಿ ದಳ 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಯ ಜೊತೆಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲು ಸಜ್ಜಾಗಿದೆ ಎಂದು ತಿಳಿದು ಬಂದಿದೆ. ವಿವಾದಿತ ಕೃಷಿ ಕಾಯ್ದೆ ಹಿನ್ನೆಲೆಯಲ್ಲಿ ಅಕಾಲಿದಳ ಸೆಪ್ಟಂಬ...
ಹೈದರಾಬಾದ್: ಹಸಿವು ತಾಳಲಾರದೇ ಕಳೆದ 5 ತಿಂಗಳಿನಿಂದ 17 ವರ್ಷದ ಯುವತಿ ತನ್ನ ತಲೆಕೂದಲನ್ನೇ ತಿಂದ ಘಟನೆ ನಡೆದಿದ್ದು, ಹೀಗೆ ತಿಂದ ತಲೆಗೂದಲು ಬರೋಬ್ಬರಿ 2 ಕೆ.ಜಿ.ಗಳಷ್ಟು ಹೊಟ್ಟೆಯಲ್ಲಿ ಶೇಖರಣೆಯಾಗಿದ್ದು, ಇದೀಗ ತೆಲಂಗಾಣದ ಉಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ವೈದ್ಯರು ಯಶಸ್ವಿಯಾಗಿ ಚಿಕಿತ್ಸೆ ನಡೆಸಿ ಕೂದಲು ಹೊರ ತೆಗೆದಿದ್ದಾರೆ. ಹೈ...
ಕೊಳ್ಳೇಗಾಲ: ಖಾಲಿ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದ್ದು, ಮಗುವಿಗೆ ಅಂಗವೈಕಲ್ಯ ಇದ್ದ ಕಾರಣ ಪೋಷಕರು ಮಗುವನ್ನು ತೊರೆದಿದ್ದಾರೆ ಎನ್ನುವ ಅನುಮಾನ ಸೃಷ್ಟಿಯಾಗಿದೆ. 6 ದಿನದ ಗಂಡು ಮಗು ಇದಾಗಿದ್ದು, ಮಗುವಿನ ಕರುಳಬಳ್ಳಿಯನ್ನು ಕೂಡ...
ಪುತ್ತೂರು: ಕಾಂಗ್ರೆಸ್ ಗೆ ವಿರೋಧ ಮಾಡುವುದು ಬಿಟ್ರೆ, ಬೇರೇನೂ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪ್ರತಿಯೊಂದಕ್ಕೂ ವಿರೋಧ ಮಾಡುತ್ತಲೇ ಇರುತ್ತದೆ ಎಂದು ನಳಿಕ್ ಕುಮಾರ್ ಟೀಕಿಸಿದರು. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊವಿ...