ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ನೂತನ ಸಚಿವರಾಗಿ ಆಯ್ಕೆಯಾಗುತ್ತಿದ್ದಂತೆಯೇ ಮೊದಲು ತಮ್ಮ ಟ್ವಿಟ್ಟರ್ ಖಾತೆಯ ಹಿಸ್ಟರಿ ಡಿಲೀಟ್ ಮಾಡಿದ್ದು, 11 ವರ್ಷಗಳಿಂದ ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿದ್ದ ಶೋಭಾ ಕರಂದ್ಲಾಜೆ ಅವರ ಟ್ವಿಟ್ಟರ್ ನಲ್ಲಿ ಇದೀಗ ಕೇವಲ 2 ಟ್ವೀಟ್ ಗಳು ಮಾತ್ರವೇ ಕಂಡು ಬರುತ್ತಿದೆ. ಪಕ್ಷದ ...
ರಾಮನಗರ: ಆಸ್ತಿಗಾಗಿ ತಂದೆಯನ್ನೇ ಮಗ ಥಳಿಸಿ ಮನೆಯಿಂದ ಹೊರಗೆ ಹಾಕಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಮಗ ತಂದೆಯನ್ನು ಥಳಿಸಿ ಮನೆಯಿಂದ ಹೊರದಬ್ಬುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ರಾಮನಗರ ಡಿಪೋ ಕೆಎಸ್ಸಾರ್ಟಿಸಿ ಚಾಲಕ ಕುಮಾರ ಎಂಬಾತ ತನ್ನ ತಂದೆಯನ್ನು ಥಳಿಸಿ ಮನೆಯಿಂದ ಹೊರ ಹಾಕಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಸಂಬಂ...
ನವದೆಹಲಿ: ನಾನು ಹಳ್ಳಿ ಹುಡ್ಗಿ, ಕೃಷಿ ಕುಟುಂಬದಿಂದ ಬಂದವಳು. ಕೃಷಿ ಖಾತೆ ಸಿಕ್ಕಿರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ನೂತನ ಕೃಷಿ-ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಿನ್ನೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆದು ಪ್ರಮಾಣ ವಚನ ಸ್ವೀಕರಿಸಿದ್ದ ಕರ್ನಾಟಕದ ಉಡುಪಿ-ಚಿಕ್ಕಮಗ...
ದುಬೈ: ದುಬೈನ ಮುಖ್ಯ ಸರಕು ಸಾಗಣೆ ಹಡಗಿನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸಮೀಪದ ಮೂರು ಮನೆಗಳ ಕಿಟಕಿ, ಬಾಗಿಲುಗಳು ಅಲುಗಾಡಿವೆ ಎಂದು ಎಮಿರೈಟ್ಸ್ ನ ಮಾಧ್ಯಮ ಕಚೇರಿ ತಿಳಿಸಿದೆ. ಸ್ಫೋಟಕ್ಕೆ ಕಾರಣಗಳೇನು ಎನ್ನುವುದು ತಿಳಿದು ಬಂದಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಜಿಬೆಲ್ ಅಲಿ ಬಂದರ್ ನಲ್ಲಿ ಈ ಸ್ಫೋಟ ಸಂ...
ಬೆಂಗಳೂರು: ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಬಳಿ 12.5 ಕೋಟಿ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಮತ್ತು ಇತರರ ವಿರುದ್ಧ ಸಾಮಾಜಿಕ ಹೋರಾಟಗಾರ ಅಬ್ರಹಾಂ ದೂರು ನೀಡಿದ್ದು, ಈ ದೂರನ್ನು ಅಂಗೀಕರಿಸುವ ಬಗ್ಗೆ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸಲಿದೆ. ...
ಬರೇಲಿ: ಯುವಕನೋರ್ವ ಮಹಿಳೆಯ ಜೊತೆಗೆ ಪರಾರಿಯಾಗಿದ್ದು, ಇದರಿಂದ ಕೋಪಗೊಂಡ ಮಹಿಳೆಯ ಸಹೋದರರು ಸೇರಿದಂತೆ 8 ಮಂದಿ, ಯುವಕನ 16 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಸಿನ ತಂಗಿಯನ್ನು ಕುಟುಂಬಸ್ಥರ ಎದುರೇ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಅಮ್ರೋಹ ರೈಲು ನಿಲ್ದಾಣದ ಸಮೀಪ ಮನೆಯೊಂದರಲ್ಲಿ ನಡೆದಿದೆ. ಆರೋಪಿಗಳ ಕುಟು...
ಹಾವೇರಿ: ಗುತ್ತಲ ಸಮೀಪದ ಅಕ್ಕೂರ ಗ್ರಾಮದಲ್ಲಿ ಬಗರ್ ಹುಕುಂ ಜಾಮೀನು ಸಾಗುವಳಿ ವಿವಾದ ಹಿನ್ನೆಲೆಯಲ್ಲಿ ದಲಿತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪ್ರಕರಣದಲ್ಲಿ ಹಾವೇರಿ ಶಾಸಕರ ವಿರುದ್ಧ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಮುತ್ತಪ್ಪ ಹರಿಜನ ಎಂಬ ದಲಿತ ರೈತ ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರ...
ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದ್ದು, ನೂತನ 43 ಸಚಿವರು ಮೋದಿ ಕ್ಯಾಬಿನ್ ನಲ್ಲಿ ಸ್ಥಾನ ಪಡೆದುಕೊಂಡಿದ್ದು, ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಚಿವರ ಪಟ್ಟಿ ಹೀಗಿದೆ: ನಾರಾಯಣ್ ತಟು ರಾಣೆ ಸರ್ಬಾನಂದ್ ಸೊನಾವಾಲ್ ವೀರೇಂದ್ರ ಕುಮಾರ್ ಜ್ಯೋತಿರಾಧಿತ್ಯ ಎಂ.ಸಿಂಧಿಯಾ ...
ಬೆಂಗಳೂರು: ಅಮಾಯಕರ ದರೋಡೆ ನಡೆಸುತ್ತಿದ್ದ ಖದೀಮರು ಸಬ್ ಇನ್ಸ್ ಪೆಕ್ಟರ್ ರನ್ನೇ ದರೋಡೆ ಮಾಡಲು ಮುಂದಾಗಿದ್ದು, ಆದರೆ ಕೊನೆಯ ಕ್ಷಣದಲ್ಲಿ ಬೈಕ್ ನಲ್ಲಿರುವುದು ಪೊಲೀಸ್ ಎಂದು ತಿಳಿಯುತ್ತಿದ್ದಂತೆಯೇ ಗಾಬರಿಗೊಂಡು ಎದ್ದೂ ಬಿದ್ದು ಪರಾರಿಯಾಗಿರುವ ಘಟನೆ ರಾಜಗೋಪಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್...
ಬೆಳ್ತಂಗಡಿ: ಚುನಾವಣಾ ಆಯೋಗ ಘೋಷಿಸಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಅವೈಜ್ಞಾನಿಕವಾಗಿದೆ. ಬೆಳ್ತಂಗಡಿಯ ಇತಿಹಾಸದಲ್ಲಿಯೇ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಕ್ಷೇತ್ರವನ್ನು ಮೀಸಲಿಡದೆ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇ...