ನವದೆಹಲಿ: KSRTC ಬ್ರಾಂಡ್ ಗೆ ಸಂಬಂಧಿಸಿದಂತೆ ಕರ್ನಾಟಕ ಕೇರಳ ರಾಜ್ಯಗಳ ನಡುವೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟ ಮುಕ್ತಾಯವಾಗಿದ್ದು, ಅಂತಿಮವಾಗಿ KSRTC ಬ್ರಾಂಡ್ ಕೇರಳದ ಪಾಲಾಗಿದೆ. ಬುಧವಾರ ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ಈ ಕುರಿತು ತೀರ್ಪು ನೀಡಿದೆ. ತೀರ್ಪ...
ನವದೆಹಲಿ: ಮ್ಯಾಗಿ ಸೇರಿದಂತೆ ಹಲವು ಜನಪ್ರಿಯ ಆಹಾರ ಹಾಗೂ ಪಾನೀಯಗಳ ತಯಾರಕ ಸಂಸ್ಥೆ ನಸ್ಲೆಯ ಆಂತರಿಕ ವರದಿಯೊಂದು ಇದೀಗ ಜನರನ್ನು ಬೆಚ್ಚಿಬೀಳಿಸಿದೆ. ನೆಸ್ಲೆ ತಯಾರಿಸುವ ಶೇ 60 ರಷ್ಟು ಆಹಾರ ಉತ್ಪನ್ನಗಳು ಆರೋಗ್ಯ ಪೂರ್ಣ ಆಹಾರದ ಮಟ್ಟವನ್ನು ಪೂರ್ಣಗೊಳಿಸುವುದಿಲ್ಲ ಎಂದು ಸ್ವತಃ ನೆಸ್ಲೆಯೇ ಹೇಳಿದೆ ಎಂದು ವರದಿಯಾಗಿದೆ. ಕಂಪನಿಯ ಇತ್ತೀಚಿನ ...
ಸೈಂಟ್ ಪೀಟರ್ಸ್ ಬರ್ಗ್: ಬಾಲ್ಕನಿಯಲ್ಲಿ ಪತಿ-ಪತ್ನಿ ಜಗಳವಾಡುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಬಾಲ್ಕನಿಯಿಂದ ಬಿದ್ದ ವಿಡಿಯೋವೊಂದು ವೈರಲ್ ಆಗಿದೆ. ಓಲ್ಗಾ ವೊಲ್ಕೋವಾ ಮತ್ತು ಯೆವ್ಗಿನಿ ಕಾರ್ಲಗಿನ್ ಎನ್ನುವ ದಂಪತಿಯ ಜಗಳ ಈ ರೀತಿಯಾಗಿ ಅಂತ್ಯಗೊಂಡಿದೆ. ಮನೆಯೊಳಗಿನಿಂದ ತೀವ್ರವಾಗಿ ಕಿತ್ತಾಟ ನಡೆಸುತ್ತಾ ಬಂದ ದಂಪತಿ, ಕಿರಿದಾದ ಬಾಲ್ಕ...
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇಲೆ ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ₹ ದಂಡ ವಿಧಿಸಿದೆ. ಡಿ.ಕೆ.ಶಿವಕುಮಾರ್ ಅವರು ಮೇ 31ರಂದು ಇಲ್ಲಿನ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,...
ಪುತ್ತೂರು: ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಪುತ್ರ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳದಲ್ಲಿ ನಡೆದಿದೆ. ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ, ಕೆಪಿಟಿ ನಿವೃತ್ತ ಪ್ರೊಫೆಸರ್ 85 ವರ್ಷ ವಯಸ್ಸಿನ ಭುಜಂಗ ಶೆಟ್ಟಿ ಅವರು ಜೂನ್ 1ರಂದು ರಾ...
ನವದೆಹಲಿ: ಕೊವಿಡ್ 19 ಸಾಂಕ್ರಾಮಿಕ ರೋಗದ 2ನೇ ಅಲೆಯ ಸಂದರ್ಭದಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಪಟ್ಟಿಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನೀಡಿದೆ. ಕೊವಿಡ್ 19 ಎರಡನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ಒಟ್ಟು 594 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಅತೀ ಹೆಚ್ಚಿನ ಸಂಖ್ಯೆಯಲ...
ಚಾಮರಾಜನಗರ: ಕೊರೊನಾದ ಭಯ ಹಾಗೂ ಆರ್ಥಿಕ ಸಂಕಷ್ಟಕ್ಕೀಡಾದ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಮೂಕಹಳ್ಳಿಯಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಮಹದೇವಸ್ವಾಮಿ ಹಾಗೂ ಅವರ ಪತ್ನಿ ಮಂಗಳಮ್ಮ ಹಾಗೂ ಮಕ್ಕಳಾದ ಗೀತಾ, ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರಾಗಿದ್ದಾ...
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್ಇ) 12ನೇ ತರಗತಿಯ ಈ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಲು ಕೇಂದ್ರ ಸರ್ಕಾರವು ಮಂಗಳವಾರ ನಿರ್ಧರಿಸಿದೆ. ಕೋವಿಡ್-19 ಸಾಂಕ್ರಾಮಿಕ ತೀವ್ರವಾಗಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ. 'ಕೋವಿಡ್ನಿಂದಾಗಿ ದೇಶದಲ್ಲಿ ಅನಿಶ್ಚಿತ ಸ್ಥಿತಿ ಇದೆ. ಹಾಗಾಗಿ, ಸಂಬಂಧಪಟ್ಟವರಿಂದ...
ಬೆಂಗಳೂರು: ಸಿ.ವಿ.ರಾಮನ್ ನಗರ ಕ್ಷೇತ್ರ ಬಿಜೆಪಿ ಶಾಸಕರಾಗಿರುವ ಎಸ್.ರಘು ಅವರ ವಿರುದ್ಧ ಕೊರೊನಾ ಲಸಿಕೆ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಈ ಪ್ರಕರಣ ಸಂಬಂಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿ...
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ಭೇಟಿ ನೀಡಿದ ವಿಚಾರ ನಿನ್ನೆ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೀಡಾಗಿತ್ತು. ಸಿಎಂ ಯಡಿಯೂರಪ್ಪ ವಿರುದ್ಧದ ಬಣವೊಂದು ದೆಹಲಿಯಲ್ಲಿ ಸಿಎಂ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನ್ನು ಸಂಪರ್ಕಿಸಿದೆ ಎನ್ನುವ ಶಂಕೆ ಹಾಗೂ ಸಿ.ಪಿ.ಯೋಗೇಶ್ವರ್ ಅವರು ಸಿಎಂ ವಿರುದ್ಧ ಪರೋಕ್ಷ ಹೇಳಿಕೆಗಳ...