ಲಖನೌ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತ ರತ್ನ ಡಾ.ಅಂಬೇಡ್ಕರ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರದ ಶಂಕುಸ್ಥಾಪನೆಯನ್ನು ಮಂಗಳವಾರ ನೆರವೇರಿಸಿದರು. ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಶಂಕುಸ್ಥಾಪನೆ ನೇರವೇರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ...
ಕಲಬುರಗಿ: ಕಾಂಗ್ರೆಸ್ ನ ಸಿಎಂ ಬಗ್ಗೆ ನಿರ್ಧಾರ ಮಾಡಲು ಬಿಜೆಪಿಯವರು ಯಾರು? ಅದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮಲ್ಲಿ ಸಿಎಂ ಅರ್ಹತೆ ಇರುವವವರು ಬಹಳಷ್ಟು ಜನರಿದ್ದಾರೆ. ಹಾಗಾಗಿ ಚ...
ಥಾಣೆ: ಒಂದೇ ದಿನ ಮಹಿಳೆಯೊಬ್ಬರಿಗೆ ಮೂರು ಬಾರಿ ಕೊವಿಡ್ ವ್ಯಾಕ್ಸಿನ್ ನೀಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಮಹಾನಗರ ಪಾಲಿಕೆಯ ಆನಂದನಗರ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ನಡೆದಿದ್ದು, ಘಟನೆಯ ಬಳಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಘಟನೆಯನ್ನು ಮರೆಮಾಚಿದ್ದಾರೆ ಎನ್ನುವ ಆರೋಪ ಹೇಳಿ ಬಂದಿದೆ. ತೆರಿಗೆ ವಿಭಾಗದಲ್ಲಿ ಕೆಲಸ ಮಾಡುತ...
ನವದೆಹಲಿ: ಗರ್ಭಿಣಿಯರು ಕೂಡ ಲಸಿಕೆ ಪಡೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದ್ದು, ಈ ಸಂಬಂಧ ಲಸಿಕೆ ಪಡೆಯಲು ಕೆಲವು ಮಾರ್ಗಸೂಚಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ. ಈಗ ಲಭ್ಯವಿರುವ ಕೊವಿಡ್ ಲಸಿಕೆಗಳು ಸುರಕ್ಷಿತವಾಗಿವೆ. ವ್ಯಾಕ್ಸಿನೇಷನ್ ಗರ್ಭಿಣಿಯರನ್ನು ಕೊರೊನಾ ಹಾಗೂ ಇತರ ರೋಗಗಳಿಂದ ರಕ್ಷಿಸುತ್ತದೆ ಎಂದು ಆರೋಗ್ಯ ಸಚಿ...
ಕಲಬುರಗಿ: ನಾಲ್ಕು ಸಾವಿರ ರೂಪಾಯಿಗಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ-ಆಲಗೂಡ ಗ್ರಾಮದ ರಸ್ತೆ ಬದಿಯಲ್ಲಿ ನಡೆದಿದೆ. ಕಲಬುರಗಿ ರಾಮನಗರ ನಿವಾಸಿ, 28 ವರ್ಷ ವಯಸ್ಸಿನ ಸಂತೋಷ್ ಹೂಗಾರ್ ಹತ್ಯೆಗೀಡಾದ ಯುವಕನಾಗಿದ್ದಾನೆ. ತನ್ನ ಸ್ನೇಹಿತ ಶಿವಾಜಿ ...
ಬೆಂಗಳೂರು: 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕಳ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ ಯುವಕನಿಗೆ 3ನೇ ಬಾರಿಯೂ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ್ದು, ಸಮ್ಮತಿಯ ದೈಹಿಕ ಫೋಕ್ಸೋ ಕಾಯ್ದೆಯ ಪ್ರಕಾರ ಅಪ್ರಾಪ್ತೆಯೊಂದಿಗೆ ಸಮ್ಮತಿಯ ದೈಹಿಕ ಸಂಪರ್ಕ ಕಾನೂನು ಸಮ್ಮತವಲ್ಲ ಎಂದು ಕೋರ್ಟ್ ಹೇಳಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಪ್...
ಪ್ರಯಾಗ್ ರಾಜ್: ದೆವ್ವ ಬಿಡಿಸುವುದಾಗಿ ಮಹಿಳೆಯರ ಕೈಕಾಲುಗಳನ್ನು ಕಟ್ಟಿಹಾಕಿ ಮನಸೋ ಇಚ್ಛೆ ಚಾಟಿಯಿಂದ ಹೊಡೆದು ಅಮಾನವೀಯತೆ ತೋರಿದ ಹಿನ್ನೆಲೆಯಲ್ಲಿ 30 ಜನರನ್ನು ಬಂಧಿಸಲಾಗಿರುವ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಹೋಬಾ ಮತ್ತು ಛತ್ತರಪುರ ಗ್ರಾಮ ನಿವಾಸಿಗಳಾದ ಆರೋಪಿಗಳು ಮಹಿಳೆಯರಿಗೆ ದೆವ್...
ಬೆಂಗಳೂರು: ದಲಿತರ ಮೇಲೆ ರಾಜ್ಯಾದ್ಯಂತ ದೌರ್ಜನ್ಯ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಜೂ.30ರಂದು ರಾಜ್ಯಾದ್ಯಂತ ಹೋರಾಟಕ್ಕೆ ದಲಿತ ಹಕ್ಕುಗಳ ಸಮಿತಿ(ಡಿಎಚ್ ಎಸ್) ಕರೆ ನೀಡಿದೆ. ದಲಿತರ ಮೇಲಿನ ದೌರ್ಜನ್ಯವನ್ನು ತಡೆಯದ, ಅವರಿಗೆ ರಕ್ಷಣೆ ನೀಡದ ರಾಜ್ಯ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ...
ಶಹಾಪುರ: ಒಂದೇ ಕುಟುಂಬದ 6 ಮಂದಿ ಸಾಲಬಾಧೆ ತಾಳಲಾರದೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಭೀಮರಾಯ ಸುರಪುರ, ಶಾಂತಮ್ಮ ಸುರಪುರ, ಸುಮಿತ್ರಾ(12), ಶ್ರೀದೇವಿ(13), ಶಿವರಾಜ(6), ಲಕ್ಷ್ಮೀ(4) ಆತ್ಮಹತ್ಯೆಗೆ ಶರಣಾಗಿರುವರಾಗಿದ್ದಾರೆ. ಘಟನೆಯ ಮಾಹಿತಿ ಪಡೆದು ಸ್ಥ...
ನಾಸಿಕ್: ರೇವ್ ಪಾರ್ಟಿ ನಡೆಯುತ್ತಿದ್ದ ಎರಡು ವಿಲ್ಲಾಗಳ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ, 12 ಯುವತಿಯರು ಹಾಗೂ 22 ಯುವಕರನ್ನು ಬಂಧಿಸಿದ್ದಾರೆ. ಬಂಧಿತ ಯುವಕರ ಪೈಕಿ ನಾಲ್ವರು ನಟಿಯರು ಹಾಗೂ ಓರ್ವಳು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮಾಜಿ ಸ್ಪರ್ಧಿ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್...