ಬೆಂಗಳೂರು(Mahanayaka): ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಈ ವಾರವೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಜುಲೈ 8ರಿಂದ 12ರವರೆಗೆ ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ...
ಚಿಕ್ಕಮಗಳೂರು(Mahanayaka): ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಮೆಸ್ಕಾಂ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ವಿದ್ಯುತ್ ಶಾಕ್ ನಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಟ್ಯಾಂಕರ್ ಮೋಟರ್ ಬಳಿ ಗ್ರೌಂಡಿಂಗ್ ನಿಂದ ವಿದ್ಯುತ್ ಶಾಕ್ ಹೊಡೆದಿದ...
ಹಾವೇರಿ: ಲಾರಿ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ. ಬಾಬುರಾವ್ ಖಮ್ಮಟ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾರೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗ...
ಮಂಗಳೂರು(Mahanayaka): 18 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಮನ...
ಶಿವಮೊಗ್ಗ(Mahanayaka): ಅನಾರೋಗ್ಯ ಪೀಡಿತ ಮಹಿಳೆಗೆ ದೆವ್ವ ಹಿಡಿದಿದೆ ಎಂದು ಮಹಿಳೆಯೊಬ್ಬಳು ದೆವ್ವ ಬಿಡಿಸುವುದಾಗಿ ಹೇಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕು ಜಂಬರಗಟ್ಟೆಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಮೃತಪಟ್ಟವರು...
ಬೆಂಗಳೂರು(Mahanayaka): ರಾಜಧಾನಿ ಬೆಂಗಳೂರಿನಲ್ಲಿ ಟೋಯಿಂಗ್ ಮರುಜಾರಿ ಸದ್ಯಕ್ಕಿಲ್ಲ ಎಂದು ತಿಳಿದು ಬಂದಿದ್ದು, ಟೋಯಿಂಗ್ ಜಾರಿಗೆ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ ಹೀಗಾಗಿ ಸದ್ಯಕ್ಕೆ ಟೋಯಿಂಗ್ ಮರು ಜಾರಿ ಇಲ್ಲ ಎಂದು ಹೇಳಲಾಗಿದೆ. ನಗರಗಳಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆಗಳಿಲ್ಲದ ಕಾರಣ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ...
ಬಿಹಾರ: ಮಾಟ ಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯಿಂದ ಒಂದೇ ಕುಟುಂಬದ ಐದು ಮಂದಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿ, ಮೃತದೇಹಗಳನ್ನು ಸುಟ್ಟು ಹಾಕಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯ ಟೆಟ್ಮಾ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ಮಾಂತ್ರಿಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಸುಮ...
ನೆಲಮಂಗಲ: ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಕಾಲೇಜಿನ ದಿನಗಳಲ್ಲಿ ಪರಿಚಯವಾಗಿದ್ದ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿಯಿದ್ದು...
ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಾಡುಕೋಣದ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದುರ್ಘಟನೆ ಸಂಭವಿಸಿದೆ. ಮೃತ ದುರ್ದೈವಿ ರಮೇಶ್ (52) ಎಂಬವರಾಗಿದ್ದು, ಅವರು ತೋಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಕಾಡುಕೋಣ ದಾಳಿ ನಡೆಸಿದೆ. ಇತ್ತೀಚೆಗಿನ ದಿನಗಳಲ್ಲಿ ಮೂಡಿಗೆರೆ--ಕಳಸ ಭಾಗದಲ್ಲಿ ಕಾಡುಕೋಣಗಳ ...
ಚಿಕ್ಕಮಗಳೂರು: ಕೋಮುದ್ವೇಷ ಹರಡುವ ಭಾಷಣಕಾರ ಶರಣ್ ಪಂಪ್ ವೆಲ್ ಗೆ ಚಿಕ್ಕಮಗಳೂರು ಪ್ರವೇಶಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ನಿಷೇಧ ಹೇರಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಂದಿನ 30 ದಿನಗಳ ಕಾಲ ಪಂಪ್ ವೆಲ್ ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧ ಹೊರಡಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರ...