ನವದೆಹಲಿ: ಅಲೋಪತಿ ವೈದ್ಯಕೀಯ ಪದ್ಧತಿಯ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ ದೇವ್, ಇದೀಗ ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕೊವಿಡ್ 19 ಚಿಕಿತ್ಸೆಯಲ್ಲಿ ಆಲೋಪತಿ ಪರಿಣಾಮಕಾರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ...
ಚಾಮರಾಜನಗರ: ದಲಿತ ಸಮುದಾಯದವರಿಗೆ ಅಧಿಕಾರ ವಂಚಿಸುವ ಪ್ರಕ್ರಿಯೆ ರಾಜ್ಯದಲ್ಲಿ ಈಗಾಗಲೇ ಶುರುವಾಗಿದೆ ಎಂದು ಮಾಜಿ ಸಚಿವ, ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಚರ್ಚೆಯ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವ ಕೆಲಸವನ್...
ಸಿಂಗಪುರ: ಭಾರತೀಯ ಮೂಲದ ಮಹಿಳೆ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದಕ್ಕಾಗಿ 40 ವರ್ಷದ ಸಿಂಗಪುರದ ಮಹಿಳೆಯೊಬ್ಬರಿಗೆ ನಾಲ್ಕು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಭಾರತೀಯ ಮಹಿಳೆಗೆ ತಕ್ಷಣದಲ್ಲಿಯೇ ನ್ಯಾಯ ಒದಗಿಸಲಾಗಿದೆ. ಆಯಿಷಾ ಜಾಫರ್ ಎಂಬ ಸಿಂಗಪುರದ ಮಹಿಳೆ 33 ವರ್ಷದ ಭಾರತೀಯ ಮಹಿಳೆಯನ್ನು 'ಸ್ಟುಪಿಡ್ ಇಂಡಿಯನ್', ಕಪ್ಪು ಚರ್ಮ...
ಚೆನ್ನೈ: ಚೆಕ್ ಪೋಸ್ಟ್ ನಲ್ಲಿ ವ್ಯಕ್ತಿಯೋರ್ವನನ್ನು ಥಳಿಸಿಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಮಿಳುನಾಡಿನ ಎಥಾಪುರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪೆರಿಯಾಸ್ವಾಮಿಯನ್ನು ಬಂಧಿಸಲಾಗಿದೆ. ಮುರುಗೇಶ್ ಎಂಬಾತ ತನ್ನ ಸ್ನೇಹಿತನೊಂದಿಗೆ ಬರುತ್ತಿದ್ದ ವೇಳೆ ಸೇಲಂ ನಗರದ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ. ಈ...
ಹೈದ್ರಾಬಾದ್: ಕೊರೊನಾ ಭೀತಿಯಿಂದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದ್ದು, ವೃದ್ಧರು ಕೂಡ ಕೊರೊನಾವನ್ನು ಜಯಿಸುತ್ತಿರುವ ಸಂದರ್ಭದಲ್ಲಿ ಇಂತಹದ್ದೊಂದು ನಿರ್ಧಾರವನ್ನು ಕುಟುಂಬಸ್ಥರು ತಳೆದಿರುವುದಕ್ಕೆ ಜನರು ಮರುಕ ವ್ಯಕ್ತಪಡಿಸಿದ್ದಾರೆ. 42 ವರ್ಷ ವಯಸ್ಸಿನ ಪ್ರ...
ಪುಂಜಾಲಕಟ್ಟೆ: ತಂದೆಯೇ ಮಗನನ್ನು ಕತ್ತಿಯಿಂದ ಕೊಚ್ಚಿ ಕೊಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದ್ದು, ಮಗನನ್ನು ಹತ್ಯೆ ಮಾಡಿದ ಬಳಿಕ ತಂದೆಯೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. 58 ವರ್ಷ ವಯಸ್ಸಿನ ಬಾಬು ನಾಯ್ಕ ತನ್ನ ಮಗನನ್ನೇ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ...
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್ ನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬುಧವಾರ ಬಂಧಿಸಿದೆ. ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಪ್ರೊಡಕ್ಷನ್ ವಾರಂಟ್ ನಲ್ಲಿ ಇಕ್ಬಾಲ್ ಕಸ್ಕರ್ ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ, ಮಾದಕ ವಸ್ತುಗಳ ಸರಕುಗಳನ್ನು ಎನ್ ಸಿಬಿ ವಶಕ್ಕೆ ಪಡೆದಿದ್ದು, ಅದನ...
ಬೆಳಗಾವಿ: ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ನೊಳಗಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್...
ಉಜ್ಜೈನ್: ಕೊರೊನಾ ಮೂರನೇ ಅಲೆಗೂ ಮೊದಲು ದೇಶಾದ್ಯಂತ ಲಸಿಕಾ ಅಭಿಯಾನವನ್ನು ವೇಗ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಜನರು ಲಸಿಕೆ ಕಡ್ಡಾಯವಾಗಿ ಪಡೆದುಕೊಳ್ಳಲು ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ಕಾರಗಳು ಸುದ್ದಿಯಲ್ಲಿವೆ. ಇದೀಗ ಮಧ್ಯಪ್ರದೇಶದ ಉಜ್ಜೈನ್ ನ ಜಿಲ್ಲಾಡಳಿತ ಹೊರಡಿಸಿರುವ ಆದೇಶ ಚರ್ಚೆಯಲ್ಲಿದೆ. ತನ್ನ ನೌಕರರನ್ನು ಲಸಿಕೆ ...
ಬೆಂಗಳೂರು: ಜುಲೈ ಮೊದಲ ವಾರ ಅಥವಾ ಎರಡನೇ ವಾರ ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ಮೊದಲ ಅಥವಾ 2 ನೇ ವಾರ ಲಸಿಕೆ ನೀಡಲಾಗುವುದು. ಡೆಲ...