ಚಿಕ್ಕಮಗಳೂರು: ಕೊವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ನಾಗರಾಜ್ ಅವರು ಇಂದು ನಿಧನರಾಗಿದ್ದು, ಕಳೆದ ಕೆಲವು ದಿನಗಳಿಂದ ಅವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. 51 ವರ್ಷ ವಯಸ್ಸಿನ ಡಾ.ನಾಗರಾಜ್ ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...
ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಡವರಿಗೆ ಹಣಕಾಸು ಪ್ಯಾಕೇಜ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಬೀದಿ ಬದಿ ವ್ಯಾಪಾರಿಗಳು ಮತ್ತು ಕಾರ್ಮಿಕರು, ರೈತರು ...
ವಾಟಿಕನ್: ನರ್ಸ್ ವೊಬ್ಬರು ಮಾಡಿದ ಯಡವಟ್ಟಿನಿಂದ ಯುವತಿಯೊಬ್ಬಳಿಗೆ 6 ಡೋಸ್ ಕೊರೊನಾ ಲಸಿಕೆ ಕೊರೊನಾ ಲಸಿಕೆ ಪಡೆದಿರುವ ಘಟನೆ ಇಟೆಲಿಯ ಟುಸ್ಕಾನಿ ಎಂಬಲ್ಲಿ ನಡೆದಿದೆ. ಯುವತಿ ಲಸಿಕೆ ಪಡೆಯಲು ಬಂದಾಗ ನರ್ಸ್ ಒಬ್ಬಳು ಫೈಜರ್ ಲಸಿಕೆಯನ್ನು ಯುವತಿಯ ತೋಳಿಗೆ ಆರು ಬಾರಿ ಚುಚ್ಚಿದ್ದಾಳೆ. ವೈದ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ ನಂತರ ನರ್ಸ್ ನ್...
ಉತ್ತರಪ್ರದೇಶ: ಗಂಗಾ ತೀರದಲ್ಲಿ ಮೃತ ದೇಹಗಳು ಇಂದು ಕೂಡ ಪತ್ತೆಯಾಗಿದೆ. ಉತ್ತರ ಪ್ರದೇಶದ ಘಾಜಿಪುರದಲ್ಲಿ ಮೃತದೇಹಗಳು ಪತ್ತೆಯಾಗಿದೆ. ನಿನ್ನೆ ರಾಶಿ-ರಾಶಿ ಮೃತದೇಹಗಳು ಪತ್ತೆಯಾದ ಬಿಹಾರದ ಬಕ್ಸಾರ್ನಿಂದ ಸುಮಾರು 55 ಕಿ.ಮೀ ದೂರದಲ್ಲಿ ಇಂದು ಮೃತದೇಹಗಳು ಪತ್ತೆಯಾಗಿದೆ. ಶವಗಳು ಉತ್ತರ ಪ್ರದೇಶದಿಂದ ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರ...
ಬೆಂಗಳೂರು: "ಸರ್… ನನ್ನ ಅಪ್ಪನನ್ನು ಕಳ್ಕೊಂಡೆ, ಅಣ್ಣನನ್ನೂ ಕಳ್ಕೊಂಡೆ, ಸರ್ಜಾಪುರ ಅಗ್ರಾಹಾರ ಸಾಯಿತುಂಗಾ ಆಸ್ಪತ್ರೆಯಲ್ಲಿ ಅಣ್ಣನಿಗೆ 4 ಲಕ್ಷ ರೂಪಾಯಿ ಬಿಲ್ ಹಾಕಿದ್ರು. ನನ್ನ ತಂದೆಗೆ 2 ಲಕ್ಷ ರೂಪಾಯಿ ಬಿಲ್ ಮಾಡಿದರು. ಮನೆಯಲ್ಲಿ ಇನ್ನೂ ಮೂವರಿಗೆ ಸಿರಿಯಸ್ ಆಗಿದೆ. ಟ್ರೀಟ್ ಮೆಂಟ್ ಬಗ್ಗೆ ಯಾರೂ ಏನೂ ಹೇಳ್ತಾನೆ ಇಲ್ಲ. ಹೆಲ್ಪ್ ಲೈನ್ ಗ...
ನವದೆಹಲಿ: ದನದ ಸೆಗಣಿ(ಮಲ) ಮೈಗೆ ಹಚ್ಚಿಕೊಳ್ಳವುದು ಮತ್ತು ಮೂತ್ರವನ್ನು ಕುಡಿಯುವವರಿಗೆ ಭಾರತದ ಪರಿಣತ ವೈದ್ಯರು ಎಚ್ಚರಿಕೆಯನ್ನು ನೀಡಿದ್ದು, ನೀವು ಬೇರೆಯೇ ಕಾಯಿಲೆಗಳಿಗೆ ತುತ್ತಾಗುತ್ತೀರಿ ಎಂದು ಅವರು ಹೇಳಿದ್ದಾರೆ. ಕೊರೊನಾದಿಂದ ಪಾರಾಗಲು ದನದ ಮೂತ್ರ ಕುಡಿಯಲು ಬಿಜೆಪಿ ಬೆಂಬಲಿಗ ಸಂಘಟನೆಗಳು ಜನರನ್ನು ಪ್ರೇರೇಪಿಸುತ್ತಿವೆ. ವಿ ಎಚ್ ಪ...
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿದ ಲಾಕ್ ಡೌನ್ ನಿಂದ ಕೋಟ್ಯಂತರ ಜನರು ತಮ್ಮ ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ತಮಿಳುನಾಡು, ಕೇರಳ, ಹರ್ಯಾಣ, ಆಂಧ್ರಪ್ರದೇಶ ರಾಜ್ಯಗಳು ಜನತೆಯ ಸುರಕ್ಷೆಗಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಆದರೆ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಅವರ ಬಿಟ್ಟಿ ಸಲಹೆಗಳು ಹಾಗೂ ಸಚಿವರ ಚುಚ್ಚು ಮಾತುಗಳು ಮಾತ್ರವೇ ಜನ...
ಲಾತೂರ್: ವಸ್ತ್ರ ವಿನ್ಯಾಸಕಿಯೋಬ್ಬರಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಆರೋಪಿ ಬ್ಲ್ಯಾಕ್ ಮೇಲ್ ನಡೆಸಿದ್ದಾನೆ. ಮೂನಾಮೂಲದ ವಸ್ತ್ರ ವಿನ್ಯಾಸಕಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ದೆಹಲಿ ಮೂಲದ ವ್ಯಕ್ತಿ ಅತ್ಯಾಚಾರ ಆರೋಪಿಯಾಗಿದ್ದು, ಈತನ ಜೊತೆ ಇನ್ನಿಬ್ಬರು ದೆಹ...
ಬೆಂಗಳೂರು: ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೊವಿಡ್ ಸೋಂಕಿನಿಂದ ಸಾವನಪ್ಪಿದ್ದಾರೆ. ವಾರದ ಹಿಂದ ಕಾಣಿಸಿಕೊಂಡಿದ ಸೋಂಕಿನಿಂದಾಗಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ಅವರ ಪತ್ನಿ ಜ್ಯೋತಿ ಮೃತಪಟ್ಟವರಾಗಿದ್ದು, ವೈದ್ಯಕೀಯ ವ್ಯವಸ್ಥೆ ಸಕಾಲಕ್ಕೆ ...
ಗುರುಗ್ರಾಮ್: ಬಿಪಿಎಲ್ ಕುಟುಂಬಗಳಿಗೆ ಹರ್ಯಾಣ ಸರ್ಕಾರವು 5 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೆರವು ಪ್ರಕಟಿಸಿದ್ದು, ಕೊವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಂದರ್ಭ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಜನತೆ ಸಂಕಷ್ಟಕ್ಕೀಡಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಸೋಮವಾರ...