ಬೆಂಗಳೂರು: ಬ್ರಾಹ್ಮಣರ ಬಗ್ಗೆ ಆ ದಿನಗಳು ಖ್ಯಾತಿಯ ನಟ ಚೇತನ್ ಅವರು ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ದೂರು ನೀಡಿದೆ. ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದ ತಂಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನಟ ಚೇತನ್ ಅವರು ಬ್ರಾಹ್ಮಣಿಕೆ ಹಾಗ...
ಮೈಸೂರು: ಮೈಸೂರು ನನಗೆ ತವರೂರಿನ ಭಾವನೆ ಮೂಡಿಸಿದೆ. ಸಾಕಷ್ಟು ಜನರು ಪ್ರೀತಿ ತೋರಿಸಿ ಮಗಳಂತೆ ನೋಡಿಕೊಂಡಿದ್ದಾರೆ. ‘ಥ್ಯಾಂಕ್ಯೂ ಮೈಸೂರು’ ಎಂದು ರೋಹಿಣಿ ಸಿಂಧೂರಿ ಹೇಳಿದ್ದು, ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ, ಒಳ್ಳೆಯ ಕೆಲಸ ಮಾಡುವ ಸಂದರ್ಭದಲ್ಲಿ ಆದ ದಿಢೀರ್ ಬೆಳವಣಿಗೆ ಇದು ಎಂದು ಅವರು ಹೇಳಿದರು. ಹತಾಶೆ ಮತ್ತು ಅ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಕೊರೊನಾದಿಂದ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿ ಜನರು ಸಂಕಷ್ಟದಲ್ಲಿದ್ದಾರೆ. ಜನರು ತಮ್ಮ ಜೀವನೋಪಾಯವನ್ನು ಕಳೆದು...
ಬೆಂಗಳೂರು: ಕೊವಿಡ್ 19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಪೋಷಕರನ್ನು ಬೆಚ್ಚಿ ಬೀಳಿಸಿತ್ತು. 10ರಿಂದ 7 ವರ್ಷ ವಯಸ್ಸಿನ ಮಕ್ಕಳು ಮದ್ಯದ ನಶೆಯಲ್ಲಿ ತೇಲಾಡುತ್ತಿರುವ ವಿಡಿಯೋ ರಾಜ್ಯದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. ಇದೀಗ ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ವ್ಯಾಪಕ ಆಕ್ರೋಶ ಕೇಳಿ...
ದಾವಣಗೆರೆ: ಬೀದಿ ನಾಯಿಗಳು ಬಾಲಕಿಯ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ದಾವಣಗೆರೆ ಜಿಲ್ಲೆಯ ಆಜಾದ್ ನಗರದಲ್ಲಿ ನಡೆದಿದ್ದು, ಪೋಷಕರು ಹಾಗೂ ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆಜಾದ್ ನಗರದ ಸಲಾಂ ಶೇಕ್, ತಬಸ್ಸುಂ ಬಾನು ಅವರ ಪುತ್ರಿ ಖನಿಜಾ ಫಾತಿಮಾ ಮೇಲೆ ನಸುಕಿನ ಜಾವ ಮೂರು ಗಂಟೆಯ ಸುಮಾರಿಗೆ ಬೀದಿ ನಾಯಿಗಳು ದಾಳಿ...
ಬೆಳಗಾವಿ: ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಯಡಿಯೂರಪ್ಪನವರು ನೊಂದಿದ್ದಾರೆ. ಆದ್ದರಿಂದಲೇ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎನ್ನುವ ಮಾತುಗಳನ್ನಾಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಪತ್ರಕರ್ತರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯ...
ಕೊಚ್ಚಿ: ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರು ತೆಗೆದುಕೊಳ್ಳುತ್ತಿರುವ ವಿವಾದಾತ್ಮಕ ನಿರ್ಧಾರಗಳಿಂದ ದ್ವೀಪ ತತ್ತರಿಸಿದೆ. ಈ ಕ್ರಮಗಳ ವಿರುದ್ಧ ದೇಶದ ಹಿರಿಯ ನಿವೃತ್ತ ಅಧಿಕಾರಿಗಳ ಸಹಿಯನ್ನು ಕ್ರೂಢೀಕರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರವನ್ನು ಬರೆಯಲಾಗಿದೆ. ಪ್ರಪುಲ್ ಪಟೇಲ್ ತೆಗೆದುಕೊಳ್ಳುತ್ತಿರುವ ನಿರ್ಧಾ...
ತುಮಕೂರು: ಭೀಕರ ಅಪಘಾತವೊಂದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ರಸ್ತೆಯಲ್ಲಿಯೇ ಬೈಕ್ ಹೊತ್ತಿ ಉರಿದುಹೋಗಿದೆ. ಅಪಘಾತದ ಪರಿ...
ಛತರ್ ಪುರ: ಪತ್ನಿ ಗಂಡು ಮಗುವನ್ನು ಹೆರಲಿಲ್ಲ ಎಂದು ಕೋಪಗೊಂಡ ಪತಿಯೋರ್ವ ತನ್ನ ಹೆಣ್ಣು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ದೂಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಛತರ್ ಪುರದಲ್ಲಿ ಭಾನುವಾರ ಸಂಜೆ ನಡೆದಿದೆ. ತವರು ಮನೆಯಲ್ಲಿದ್ದ ಪತ್ನಿ ಮತ್ತು ಹೆಣ್ಣು ಮಕ್ಕಳನ್ನು ತನ್ನ ಊರಿಗೆ ಕರೆತಂದ ಪತಿ, ತನ್ನ ಮನೆಯ ದಾರಿ ಮಧ್ಯೆ ಬೈಕ್ ನಿಲ್ಲಿಸ...
ಇಸ್ಲಾಮಾಬಾದ್: ಎರಡು ಎಕ್ಸ್ ಪ್ರೆಸ್ ಟ್ರೈನ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 30ಕ್ಕೂ ಅಧಿಕ ಜನರು ಮೃತಪಟ್ಟು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ನಡೆದಿದೆ. ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್...