ನವದೆಹಲಿ: ಕೊವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟಿ ಸನ್ನಿ ಲಿಯೋನ್ ಅವರು, ವಲಸೆ ಕಾರ್ಮಿಕರ ಕಣ್ಣೊರೆಸಲು ಮುಂದಾಗಿದ್ದಾರೆ. ದೆಹಲಿಯ 10 ಸಾವಿರ ವಲಸಿಗರಿಗೆ ಊಟದ ವ್ಯವಸ್ಥೆ ಮಾಡಲು ಪೇಟಾ ಸಂಸ್ಥೆ ಜೊತೆಗೆ ಕೈ ಜೋಡಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್ ಪ್ರಕ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಈ ಹಿಂದೆಯೂ ಜನರಿಗೆ ನೆರವು ನೀಡಿದ್ದ ನಟಿ ರಾಗಿಣಿ ದ್ವಿವೇದಿ, ಈ ಬಾರಿಯೂ ತಮ್ಮಿಂದಾದ ಸಹಾಯಕ್ಕೆ ಮುಂದಾಗಿದ್ದಾರೆ. ಸ್ಮಶಾನ ಹಾಗೂ ಚಿತಾಗಾರದಲ್ಲಿ ದಿನವಿಡೀ ದುಡಿಯುತ್ತಿರುವ ಸಿಬ್ಬಂದಿ ಸೇರಿದಂತೆ ವಿವಿಧ ಕಾರ್ಮಿಕರಿಗೆ ಆಹಾರದ ವ್ಯವಸ್ಥೆ ಮಾಡಿದ್ದಾರೆ. ರಾಜ್ಯದ ಸ್ವಚ್ಛತಾ ಯೋಧರಾದ ಪೌರ ಕಾರ್ಮಿಕರಿಗೆ ಕ...
ತಿರುವನಂತಪುರಂ: ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾವಂತರ ನಾಡು ಕೇರಳದಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದು, ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ 16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಬುಧವಾರ ಕೇರಳದಲ್ಲಿ 41,953 ಹೊಸ ಕ...
ಸಿನಿಡೆಸ್ಕ್: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಬಗ್ಗೆ ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ಯಾರೋ ಸೋಶಿಯಲ್ ಮೀಡಿಯಾದಲ್ಲಿ ನನ್ನ ಫೋಟೋ ಹಾಕಿ, ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪೋಸ್ಟ್ ಮಾಡಿದ್ದರು. ಇದನ್...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಮಾದರಿಯ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ. ಮೇ 12ರವರೆಗೆ ಈ ನಿಯಮವನ್ನು ಪಾಲಿಸಲು ಸರ್ಕಾರ ಆದೇಶ ನೀಡಿದೆ. ಆದರೆ ಆ ಬಳಿಕ ಮತ್ತೆ ಲಾಕ್ ಡೌನ್ ಆಗುತ್ತದೆಯೇ ಎಂಬ ಬಗ್ಗೆ ಇದೀಗ ಅನುಮಾನ ಮೂಡಿದೆ. ಈ ಬಗ್ಗೆ ಇಂದು ಮಾತನಾಡಿದ ಸಚಿವ ಸುಧಾಕರ್, ಜನತಾ ಕರ್ಫ್ಯೂ ಜಾ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿರುವ ಬೆಡ್ ಬ್ಲಾಕಿಂಗ್ ದಂಧೆಗೆ ಹೊಸ ತಿರುವು ಸಿಕ್ಕಿದ್ದು, ಸಂಸದ ತೇಜಸ್ವಿ ಸೂರ್ಯ ಜೊತೆಗೆ ದಾಳಿ ನಡೆಸಲು ಹೋಗಿದ್ದ ಸತೀಶ್ ರೆಡ್ಡಿಯೇ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೊಮ್ಮನಹಳ್ಳಿ ವಲಯದ ವಾರ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಸತೀಶ್ ರೆಡ್ಡಿ ಹಾಗೂ ಆತನ ಸಹಚಾರರು ಧ...
ಹೊನ್ನಾಳಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಮ್ಮ ಪಕ್ಷದ ಸಚಿವರದ್ದೇ ರಾಜೀನಾಮೆಯನ್ನು ಕೇಳಿದ್ದು, ಕೊವಿಡ್ ನಿರ್ವಹಣೆ ವಿಫಲ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊವಿಡ್ ನಿಂದಾಗಿ ಸಾವು ...
ಲಕ್ನೋ: ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರಪ್ರದೇಶದಲ್ಲಿ ಬುಧವಾರ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚಿನ್ ಹಟ್ ಪ್ರದೇಶದ ಆಮ್ಲಜನಕ ಘಟಕದಲ್ಲಿ ಖಾಲಿಯಾಗಿರುವ ಸಿಲಿಂಡರ್ ಗಳಿಗೆ ಆಕ್ಸಿಜನ್ ತುಂಬುತ್ತಿರುವ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಸ್...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ಮೂವರು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಮಳೆಯಾಗಿದೆ. ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಗಾಳಿ ಮಳೆಯ ಸಂದರ್ಭದಲ್ಲಿ ನಗರದ ಮೊಹಮ್ಮದ್ ಮಸೀದಿ...
ಮಂಡ್ಯ: ಚಾಮರಾಜನಗರದ ಆಕ್ಸಿಜನ್ ದುರಂತವನ್ನು ಮರೆಮಾಚಲು ರಾಜ್ಯ ಸರ್ಕಾರ ಬೆಡ್ ಬುಕ್ಕಿಂಗ್ ದಂಧೆಯ ನಾಟಕವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರವು ಸತ್ಯಾಂಶ ಮುಚ್ಚಿಟ್ಟು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಇ...