ಜೈಪುರ: ತಂದೆಯ ಸಾವನ್ನು ಸಹಿಸಲು ಸಾಧ್ಯವಾಗದ ಪುತ್ರಿಯೊಬ್ಬಳು ತಂದೆಯ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಪುತ್ರಿ ಈ ಕೃತ್ಯ ನಡೆಸಿದ್ದಾಳೆ. 73 ವರ್ಷ ವಯಸ್ಸಿನ ದಾಮೋದರದಾಸ್ ಅವರು ಮಂಗಳವಾರ ಬೆಳಗ್ಗೆ ...
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮದೇ ಪಕ್ಷದವರ ಹಗರಣವನ್ನು ಹೊರಗೆಳೆದಿದ್ದು, ಬಿಜೆಪಿ ಆಡಳಿತ ವಿರುವ ಬಿಬಿಎಂಪಿಯಲ್ಲಿ ಬಿಜೆಪಿ ಸಚಿವರು ಬೆಡ್ ಹಗರಣದಲ್ಲಿ ತೊಡಗಿರುವುದನ್ನು ಬಯಲು ಮಾಡಿದ್ದಾರೆ. ವಾರ್ ರೂಮ್ ಕಾರ್ಯ ನಿರ್ವಹಣೆಯ ಬಗ್ಗೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ, ರವ...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಭಾರೀ ಮಳೆಯಾಗಿದ್ದು, ಸಂಜೆಯ ವೇಳೆಗೆ ಆರಂಭವಾದ ಗುಡುಗು ಸಹಿತ ಭಾರೀ ಮಳೆಗೆ ಪ್ರಾಣ ಹಾನಿ ಕೂಡ ಆಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಯಾದಗಿರಿ, ವಿಜಯನಗರ, ದಾವಣಗೆರೆಯಲ್ಲಿ ಪ್ರಾಣ ಹಾನಿಯಾಗಿದ್ದು, ಒಟ್ಟು 7 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇಂದು ಮೋಡ ಕವಿದ ವಾತಾವರಣ ಇತ್ತು. ಸ...
ಬೆಳಗಾವಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ವೃದ್ಧ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದು, ಮೃತದೇಹವನ್ನು ತಂದು ಮನೆಯಲ್ಲಿ ಅಂತ್ಯಸಂಸ್ಕಾರ ಕೂಡ ನಡೆಸಲಾಗಿತ್ತು. ಆದರೆ ಅಂತ್ಯಸಂಸ್ಕಾರ ಮುಗಿದು, ಒಂದು ತಾಸಿನಲ್ಲಿ ಮೃತಪಟ್ಟಿದ್ದಾರೆ ಎಂದು ಅಂದುಕೊಂಡಿದ್ದ ವೃದ್ಧ ತನ್ನ ಮನೆಗೆ ಕರೆ ಮಾಡಿ “ಊಟ ಯಾಕೆ ಇನ್ನೂ ತಂದು ಕೊಟ್ಟ...
ಉಡುಪಿ: ಉಡುಪಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳಿಲ್ಲ ಎನ್ನುವ ವಿಚಾರವನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಾಗಿದ್ದು, ಐಸಿಯು ಬೆಡ್ ಗಳು ತುಂಬಿವೆ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ದಿನದಿಂದ ದಿನಕ್ಕೆ ಪರಿಸ್ಥಿತ...
ಬೆಳಗಾವಿ: ರಾಜ್ಯದ ಜನತೆ ನಮಗೆ ಸೋತು ಗೆದ್ದವರು ಎಂಬ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸೋತಿದ್ದರೂ ತೀವ್ರ ಪೈಪೋಟಿ ಕೊಟ್ಟಿದ್ದೇವೆ...
ರಾಮನಗರ: ಹಾಡಹಗಲೇ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ಕುಮಾರ ಹತ್ಯೆಗೀಡಾದವರಾಗಿದ್ದಾರೆ. ನವೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಬಿಡದಿಯ ಬಿ.ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಕುಮಾರ್ ಆಯ್ಕೆಯಾಗಿದ...
ನವದೆಹಲಿ: ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳನ್ನ ಹೊರತುಪಡಿಸಿ ಕ್ಯಾಂಪಸ್ ನ ಇನ್ಯಾವ ಸೇವೆಗಳೂ ಬಳಕೆಯಾಗದ ಕಾರಣ ವಿದ್ಯಾರ್ಥಿಗಳ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಶಿಕ್ಷಣ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೊರೊನಾ ಕಾರಣದಿಂದಾಗಿ ದೇಶದ ಜನತೆ ಅನುಭವಿಸುತ್ತಿರುವ ಆರ್ಥಿಕ ಸಂಕಷ್ಟವನ್ನೂ ಶಾಲಾ ಆಡಳಿತ ಮಂಡ...
ಬೆಂಗಳೂರು: ಕೊವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಾ ಸಚಿವ ಎಸ್.ಸುರೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳ...
ಮಂಡ್ಯ: ಕೊವಿಡ್ ಗೆ ಮಗ ಬಲಿಯಾದ ಸುದ್ದಿ ಕೇಳಿ ಆಘಾತದಿಂದ ತಂದೆ ಹಾಗೂ ತಾಯಿ ಕೂಡ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಮಗ ತಮ್ಮಯ್ಯಾಚಾರಿಯ ಕೊವಿಡ್ ಗೆ ಬಲಿಯಾಗಿದ್ದರು. ಆದರೆ ಈ ವಿಚಾರವನ್ನು ಕುಟುಂಬಸ್ಥರು ತಂದೆ-ತಾಯಿಯಿಂದ ಮುಚ್ಚಿಟ್ಟಿದ್ದರು. ಆದರೆ ನಿನ...