ಬೆಂಗಳೂರು: ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಪಕೋಡ ಮಾರುವುದು ಕೂಡ ಒಂದು ಉದ್ಯೋಗ ಎಂದು ಹೇಳಿದ್ದರು. ಆದರೆ ಈಗ ಪಕೋಡ ಮಾರಾಟ ಮಾಡುವುದು ಕೂಡ ಕಷ್ಟಕರವಾಗಿರುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರ 7 ವ...
ಲಂಡನ್: ಕೋವಿಡ್-19 ಸಾಂಕ್ರಾಮಿಕಕ್ಕೆ ಕಾರಣವಾಗಿರುವ ಕೊರೋನಾ ವೈರಸ್ ಚೀನಾದ ಬಯೋ ಪ್ರಯೋಗಾಲಯದಿಂದಲೇ ಸೋರಿಕೆಯಾಗಿರುವುದರ ಸಾಧ್ಯತೆ ಇದೆ ಎಂದು ಬ್ರಿಟನ್ ಕೂಡ ಅನುಮಾನ ವ್ಯಕ್ತಪಡಿಸಿದೆ. ಬ್ರಿಟನ್ ನ ಗುಪ್ತಚರ ಏಜೆನ್ಸಿಗಳು ಇತ್ತೀಚೆಗೆ ಈ ಹೇಳಿಕೆ ನೀಡಿವೆ. ಈ ನಡುವೆ ಬ್ರಿಟನ್ ನ ಲಸಿಕೆ ಸಚಿವ ನಧೀಮ್ ಝಹಾವಿ ಮಾರಕ ವೈರಾಣುವಿನ ಮೂಲದ ಬಗ್ಗೆ ...
ಭೋಪಾಲ್: ಹಾಲು ಕುಡಿಯುವ 2 ವರ್ಷ ವಯಸ್ಸಿನ ಮಗುವಿಗೆ ಯುವಕನೋರ್ವ ಮದ್ಯ ಕುಡಿಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಭೂಪಾಲ್ ನ ಅಶೋಕ್ ಗಾರ್ಡನ್ ನಗರದಲ್ಲಿ ನಡೆದಿದೆ. ಅಶೋಕ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯ ರೂಪನಗರ ನಿವಾಸಿ 22 ವರ್ಷ ವಯಸ್ಸಿನ ಸಂದೀಪ್ ಭಾಟಿಯಾ ಅಲಿಯಾಸ್ ಛೋಟು ಲಂಗಾ ಶುಕ್ರವಾರ ರಾತ್ರಿ ಈ ಕೃತ್ಯ ನಡೆಸಿದ್ದು, ಮಗುವಿ...
ಮೂಲ: ಜೋಸೆಫ್ ಬ್ರಿಟೋ (ದ ಹಿಂದೂ 26-5-21) ಅನುವಾದ : ನಾ ದಿವಾಕರ ಭಾರತದಲ್ಲಿ SARS-Cov-2 (ಕೋವಿದ್ 2 ) ಸೋಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವರ್ಷ ಆಗಸ್ಟ್ ಮತ್ತು ಡಿಸೆಂಬರ್ ನಡುವೆ 200 ಕೋಟಿ ಡೋಸಸ್ ಲಸಿಕೆಯನ್ನು ಉತ್ಪಾದಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮೇ 14 ರಂದು ಅಧಿಕೃತವಾಗಿ ಘೋಷಿಸಿದೆ. ಸರ್ಕಾರದ ಈ ಧ್ಯೇಯ ಮತ್...
ಬೆಂಗಳೂರು: ಬಲೂನ್ ವ್ಯಾಪಾರ ಮಾಡುತ್ತಾ ಊರೂರು ಸುತ್ತುವ ಅಲೆಮಾರಿಗಳನ್ನು ಕೊರೊನಾ ಕಾಲದಲ್ಲಿಯೂ ಎಲ್ಲಿಯೂ ನಿಲ್ಲದಂತೆ ಬೆದರಿಸಿ ಓಡಿಸುತ್ತಿರುವ ಘಟನೆ ವರದಿಯಾಗಿದ್ದು, ಇದೀಗ ಈ ಕುಟುಂಬಗಳು ಅತಂತ್ರವಾಗಿ ಅಲೆದಾಡುತ್ತಿವೆ. ವಿಜಯನಗರದ ಟೋಲ್ ಗೇಟ್ ಮೆಟ್ರೋ ಕೆಳಗೆ ಟೆಂಟ್ ಹಾಕಿಕೊಂಡು ವಾಸಿಸುತ್ತಿದ್ದ 15 ಕುಟುಂಬಗಳನ್ನು ಪೊಲೀಸರು ನಿನ್ನೆ ...
ನವದೆಹಲಿ: ನಮ್ಮ ಸರ್ಕಾರದ ಅವಧಿಯಲ್ಲಿ ದೇಶ ಹಲವಾರು ಹೆಮ್ಮೆಯ ಕ್ಷಣಗಳನ್ನು ಅನುಭವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ತಮ್ಮ ನೇತೃತ್ವದ ಸರ್ಕಾರದ ಏಳನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಂಡರು. 'ಮನ್ ಕಿ ಬಾತ್' ನಲ್ಲಿ ಮಾತನಾಡಿದ ಅವರು, ಈ ಅವಧಿಯಲ...
ಭೋಪಾಲ್ / ಸಾಗರ್: ಪತಿ ಮರ ಕಡಿಯಲು ಬರಲಿಲ್ಲ ಎಂದು ಆತನ ಗರ್ಭಿಣಿ ಪತ್ನಿ, ಅತ್ತೆ ಹಾಗೂ ಪುಟ್ಟ ಮಕ್ಕಳನ್ನು ಅಪಹರಿಸಿ ವ್ಯಕ್ತಿಯೋರ್ವ ಗರ್ಭಿಣಿಯನ್ನು ಅತ್ಯಾಚಾರ ನಡೆಸಿ, ಭೀಕರವಾದ ಹಲ್ಲೆಗಳನ್ನು ನಡೆಸಿರುವ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಿಂದ 350 ಕಿ.ಮೀ. ದೂರ ಇರುವ ಛತ್ತರ್ ಪುರದಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ದಲಿತ ಯು...
ಲಕ್ನೋ: ಗಂಗಾ ನದಿಯ ದಂಡೆಯಲ್ಲಿ ನೂರಾರು ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿರುವ ವಿಚಾರ ಇನ್ನೂ ಚರ್ಚೆಯಲ್ಲಿರುವಾಗಲೇ, ಮತ್ತೊಂದು ಘಟನೆ ನಡೆದಿದ್ದು, ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹವನ್ನು ಸೇತುವೆಯ ಮೇಲಿನಿಂದ ನದಿಗೆ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಕಾರಿನಲ್ಲಿ ಪ್ರಯಾಣಿಸ...
ಬೆಳ್ತಂಗಡಿ: ಪಂಪ್ ಸ್ವಿಚ್ ಆನ್ ಮಾಡಲು ಹೋಗಿದ್ದ ತಾಯಿ ಹಾಗೂ ಮಗು ಇಬ್ಬರೂ ಆಕಸ್ಮಿವಾಗಿ ವಿದ್ಯುತ್ ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೋಳೋಡಿ ಕಜೆ ಎಂಬಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ಕೋಡಂದೂರು ಮನೆಯ ಹರೀಶ್ ಗೌಡ ಎಂಬವರ ಪತ್ನಿ 30 ವರ್ಷ ವಯಸ್ಸಿನ ಗೀತಾ ಹಾಗೂ ಅವರ ಪುತ್ರ 4 ವರ್ಷ ವಯಸ್...
ಉಡುಪಿ: ಕೊರೋನಾ ಮಹಾಮಾರಿ ಶ್ರೀಮಂತ - ಬಡವರೆನ್ನದೆ ಎಲ್ಲರಿಗೂ ಕಾಡಿದೆ.ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೋನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ.ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್...