ನವದೆಹಲಿ: ಫರಿದಾಬಾದ್ ನ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 35 ವರ್ಷ ವಯಸ್ಸಿನ ಪಂಕಜ್ ಎಂಬ ವ್ಯಕ್ತಿ ಟ್ರೈಸೆಪ್ಸ್ ಎಕ್ಸ್ಟೆನ್ಶನ್ ಅಭ್ಯಾಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರ...
ಚಿಕ್ಕಮಗಳೂರು: ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವನಿ ಗ್ರಾಮದಲ್ಲಿ ನಡೆದಿದೆ. 29 ವರ್ಷದ ಹರೀಶ್ ಮೃತ ಯುವಕನಾಗಿದ್ದು, ನಿನ್ನೆ ಬೆಳಿಗ್ಗೆ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಮೃತ ಹರೀಶ್, ತೆಂಗಿನಕಾಯಿ ವ್ಯಾ...
ಬಿಬಿಎಂಪಿ ವ್ಯಾಪ್ತಿಯ ನಾಗರಿಕರಿಗೆ ಪರಿಶಿಷ್ಟ ಜಾತಿ ಸಮೀಕ್ಷೆ ಕುರಿತು ಸ್ಪಷ್ಟೀಕರಣ ನೀಡಿದೆ. ಆ ಸ್ಪಷ್ಟೀಕರಣ ಇಲ್ಲಿ ನೀಡಲಾಗಿದೆ. ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ...
ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ಮಲೆನಾಡ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಲ ಹೋಬಳಿಗಳಿಗೆ...
ಮೈಸೂರು: ಆಹಾರ ವಿಜ್ಞಾನ ಮತ್ತು ಪೋಷಣೆಯಲ್ಲಿ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರು ಮತ್ತು ಮಾರ್ಗದರ್ಶಿಗಳಾಗಿರುವ ರಮೇಶ ಕೆ.ಎಲ್. ಅವರಿಗೆ ಕರ್ನಾಟಕ ರಾಜ್ಯ ಮುಕ್ತ ಗಂಗೋತ್ರಿ ಮೈಸೂರು(KSOU) ಪಿಎಚ್ ಡಿ ಪದವಿ ಘೋಷಿಸಿದೆ. ಪಿಎಚ್ ಡಿ ಮುಕ್ತ ವಿವಾ--ವೋಸ್ ಸಮಿತಿಯ ಶಿಫಾರಸಿನ ಮೇರೆಗೆ ಉಪಕುಲಪತಿಗಳು ಈ ಆಯ್ಕೆ ಮಾಡಿದೆ....
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಠಾತ್ ಸಾವು ಪ್ರಕರಣಗಳಿಗೆ ಕೊವಿಡ್ ಲಸಿಕೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಸಿಎಂ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಕ್ಸಲ್ ಪ್ರಭಾವಿತ ಪ್ರದೇಶವೆಂದು ಹಲವು ವರ್ಷಗಳಿಂದ ಗುರುತಿಸಲಾಗಿರುವ ಹಾದಿಓಣಿ ಗ್ರಾಮದ ಬುಡಕಟ್ಟು ಜನಾಂಗ ಇಂದು ಆತ್ಮವಿಲಾಪದ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. 40 ವರ್ಷಗಳಿಂದ ಅವರು ಭದ್ರಾ ನದಿಯನ್ನು ತೆಪ್ಪದಲ್ಲಿ ದಾಟಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. "ತೆಪ್ಪ ಇಲ್ಲದಿದ್...
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೆ ಎಂದು ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಇದೀಗ ಯಾಕಾದ್ರೂ ಈ ಹೇಳಿಕೆ ನೀಡಿದೆ ಅಂತ ಪಶ್ಚಾತಾಪ ಪಡುವಂತಾಗಿದೆ. ಮುಂದಿನ ಮೂರು ತಿಂಗಳ ಒಳಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದ ಇಕ್ಬಾಲ್ ಹುಸೇನ್ ಗೆ ಇದೀಗ ...
ಪುತ್ತೂರು: ತಾಲೂಕಿನ ಕಾಲೇಜು ವಿದ್ಯಾರ್ಥಿನಿಯನ್ನು, ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ರಾವ್ ಪ್ರೀತಿಯ ನೆಪದಲ್ಲಿ ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಬಲವಂತದಲ್ಲಿ ದೈಹಿಕ ಸಂಪರ್ಕ ಬೆಳಸಿರುವುದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ತರುವಾಯ, ಜಗನ್ನಿವಾಸ ರಾವ್ ಕುಟುಂಬ ಮದುವೆಗೆ ನಿರಾಕರಿಸಿ ವಂಚಿಸಿರುವುದು, ಗರ್ಭಪ...