ಭರೂಚ್: ದೇಶದಲ್ಲಿ ಒಂದರ ಹಿಂದೊಂದರಂತೆ ಕೊವಿಡ್ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳು ಕಳೆದ ಹಲವು ದಿನಗಳಿಂದ ನಡೆಯುತ್ತಲೇ ಇದೆ. ಒಂದೆಡೆ ಕೊವಿಡ್ ನಿಂದ ಸಾವನ್ನಪ್ಪುತ್ತಿದ್ದರೆ, ಇನ್ನೊಂದೆಡೆ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವಘಡಗಳಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಗುಜರಾತ್ ರಾಜ್ಯದ ಭರೂಚ್ ಜಿಲ್ಲೆಯ ಪಟೇಲ್ ವೆಲ್ಫೇರ್ ಆಸ್ಪತ್ರ...
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಹಾವಳಿ ಮಿತಿ ಮೀರಿದ್ದು ಆಡಳಿತ ಪಕ್ಷ ಬಿಜೆಪಿ ಕೊರೊನಾ ನಿಯಂತ್ರಣಕ್ಕೆ ವಿಫಲವಾಗಿರುವ ನಡುವೆಯೇ ವಿರೋಧ ಪಕ್ಷ ಕಾಂಗ್ರೆಸ್ ಕೊರೊನಾ ವಿರುದ್ಧದ ಹೋರಾಟಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ರೋಗಿಗಳಿಗೆ ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್, ಆಂಬುಲೆನ್ಸ್ ಸಿಗದೇ ಪರದಾಡುತ್ತಿದ್ದಾರೆ. ಈ ಹಿನ್ನೆಯಲ್ಲಿ ಬೆಂಗಳೂ...
ಭೋಪಾಲ್: ದೇಶದಲ್ಲಿ ಕೊರೊನಾ ಅಲೆ ಎರಡನೇ ಹಂತದಲ್ಲಿದೆ. ಇದೇ ಸಂದರ್ಭದಲ್ಲಿ 34 ವರ್ಷ ವಯಸ್ಸಿನ ಆಟೋ ಚಾಲಕ ತನ್ನ ಜೀವನಾಧಾರವಾಗಿದ್ದ ಆಟೋವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿದ್ದು, ಕೊರೊನಾ ಸೋಂಕಿತರಿಗೆ ಉಚಿತ ಸೇವೆಯನ್ನು ನೀಡುತ್ತಿದ್ದಾರೆ. ಭೋಪಾಲ್ ನ ಐಶ್ ಬ್ಯಾಗ್ ನಿವಾಸಿ ಜಾವೇದ್ ಖಾನ್ ಈ ಸೇವೆಯನ್ನು ಮಾಡುತ್ತಿರುವವರಾಗಿದ್ದಾರೆ. ಕ...
ತಿರುವನಂತಪುರಂ: ನದಿಗೆ ಬಿದ್ದ ನೆರೆಮನೆಯ ಮಗುವನ್ನು ಕಾಪಾಡಲು ಹೋದ ಯುವತಿಯೋರ್ವಳು ನೀರಿನಲ್ಲಿ ಮುಳುಗಿ ಪ್ರಾಣವನ್ನು ಕಳೆದುಕೊಂಡಿರುವ ದಾರುಣ ಘಟನೆ ಕೇರಳದ ಮಟ್ಟನೂರ್ ನಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ಅಮೃತ ಮೃತಪಟ್ಟ ಯುವತಿಯಾಗಿದ್ದಾಳೆ. ನಿನ್ನೆ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ನೆರೆಮನೆಯ ಮಗುವಿನ ಪ್ರಾಣ ಉಳಿಸಲು ಅ...
ಹುಬ್ಬಳ್ಳಿ: ಖಾಸಗಿ ಸುದ್ದಿವಾಹಿನಿಯ ನಿರೂಪಕ ಅರುಣ್ ಬಡಿಗೇರ ಅವರು ಮೂರು ದಿನಗಳ ಹಿಂದೆಯಷ್ಟೇ ತಾಯಿಯನ್ನು ಕಳೆದುಕೊಂಡಿದ್ದರು ಇದೀಗ ಅವರ ತಂದೆ ಕೂಡ ಕೊರೊನಾಕ್ಕೆ ಬಲಿಯಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಅರುಣ್ ಬಡಿಗೇರ ಅವರ ತಾಯಿ ಕೊರೊನಾಕ್ಕೆ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಅವರ ತಂದೆ ಚಂದ್ರಶೇಖರ ಬಡಿಗೇರ ಕೂಡ ಬಲಿಯಾಗಿದ್ದಾರೆ...
ಲಕ್ನೋ: ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 8 ತಿಂಗಳ ಗರ್ಭಿಣಿ ಅಧ್ಯಾಪಕಿ ಕಲ್ಯಾಣಿ ಕೊರೊನಾಕ್ಕೆ ಬಲಿಯಾಗಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಅಧ್ಯಾಪಕಿಯ ಗರ್ಭದಲ್ಲಿದ್ದ ಮಗು ಕೂಡ ಸಾವನ್ನಪ್ಪಿದೆ. ಉತ್ತರಪ್ರದೇಶದಲ್ಲಿ ಏಪ್ರಿಲ್ 15ಕ್ಕೆ ಪಂಚಾಯುತ್ ಚುನಾವಣೆ ನಡೆದಿತ್ತು. ಅಧ್ಯಾಪಕಿಯಾಗಿ ಕರ್ತವ್ಯಕ್ಕೆ ಹಾಜರಾಗಿ ತಿಂಗಳ...
ಬಳ್ಳಾರಿ: ಮಹಾನಗರ ಪಾಲಿಕೆ ಸದಸ್ಯೆಯಾಗಿ 22 ವರ್ಷ ವಯಸ್ಸಿನ ಯುವತಿ ಚುನಾಯಿತರಾಗಿದ್ದು, ಪಾಲಿಕೆ ಪ್ರವೇಶಿಸುವ ಮೂಲಕ ಅತೀ ಕಿರಿಯ ವಯಸ್ಸಿನ ಸದಸ್ಯೆ ಎಂದು ಗಮನ ಸೆಳೆದಿದ್ದಾರೆ. ಇಲ್ಲಿನ ನಾಲ್ಕನೇ ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ತ್ರಿವೇಣಿ ಗೆಲುವಿನ ನಗೆ ಬೀರಿದ್ದಾರೆ. ಇನ್ನೂ ತಮ್ಮ ಗೆಲುವಿಗೆ ಸಂಭ್ರಮ ವ್ಯಕ್ತಪಡಿ...
ಕಡಬ: “ಗ್ರಾಮಕ್ಕೆ ನೆಟ್ ವರ್ಕ್ ಇಲ್ಲದಿದ್ದರೂ, ಹೆಸರಿಗೆ ಡಿಜಿಟಲ್ ಇಂಡಿಯಾ” ಈ ರೀತಿಯ ಹೊಸ ಗಾದೆ ಮಾತುಗಳು ಸೃಷ್ಟಿಯಾಗುವ ಕಾಲ ಇನ್ನು ಬಹಳ ದೂರ ಇಲ್ಲ ಎಂದೆನಿಸುತ್ತಿದೆ. ಇತ್ತೀಚೆಗೆ ರಾಜ್ಯದ ಆಹಾರ ಸಚಿವರು, ಆಹಾರ ಇಲ್ಲದಿದ್ದರೆ ಸತ್ತು ಹೋಗಿ ಎಂದು ಹೇಳಿಕೆ ನೀಡಿದ್ದರು. ಆದರೆ ಅಂತಹ ಪರಿಸ್ಥಿತಿ ಬರಲು ರಾಜ್ಯದಲ್ಲಿ ಇನ್ನು ಹೆಚ್ಚು ಕಾಲ ...
ಕೊರೊನಾ ಸಂದರ್ಭದಲ್ಲಿ ಪ್ರತಿಯೊಬ್ಬರೂ ವೈದ್ಯರಾಗುತ್ತಿದ್ದಾರೆ. ಕೊರೊನಾಕ್ಕೆ ನಾನಾ ರೀತಿಯ ಔಷಧಿಗಳನ್ನು ಹೇಳುತ್ತಿದ್ದಾರೆ. ಈ ಪೈಕಿ ಬಹಳ ಬೇಗನೇ ಫೇಮಸ್ ಆಗಿದ್ದು, ಉದ್ಯಮಿ ಮತ್ತು ಮಾಧ್ಯಮಗಳ ಒಡೆಯ ಎಂದೇ ಕರೆಯಲ್ಪಡುವ ವಿಜಯ ಸಂಕೇಶ್ವರ. ಲಿಂಬೆ ಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಂಡರೆ, ಶ್ವಾಸಕೋಶ ಶುದ್ಧವಾಗುತ್ತದೆ, ಆಕ್ಸಿಜನ್ ನ ಅವಶ್ಯಕತೆ ...
ರಾಮನಗರ: ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಕೊವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ವಾರದ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರಿಗೆ ಕೊರೊನಾ ತಗಲಿತ್ತು. ರಾಮನಗರ ನಗರ ಸಭೆಯ ನಾಲ್ಕನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ 42 ವರ್ಷ ವಯಸ್ಸಿನ ಲೀಲಾ ಗೋವಿಂದರಾಜ...