ತೆಲಂಗಾಣ: ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ದಂಪತಿಯ ಪೈಕಿ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಪತಿಯು ಪತ್ನಿಯ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ಹೆಗಲಿನಲ್ಲಿ ಹೊತ್ತುಕೊಂಡು ಬಂದ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ನಾಗಲಕ್ಷ್ಮಿ ಎಂಬವರು ಮೃತಪಟ್ಟ ಮಹಿಳೆಯಾಗಿದ್ದು, ಇವರ ಪತಿ ಸ್ವಾಮಿ ಮೃತದೇಹವನ್ನು ಹೆಗಲ ಮೇಲೆ ಹ...
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್ ಸೋಂಕಿಗೆ ದೊಡ್ಡ ಮಟ್ಟದ ಸಾವು ಸಂಭವಿಸಿದ್ದು, ಬರೋಬ್ಬರಿ 3,293 ಮಂದಿ ಅಸುನೀಗಿದ್ದಾರೆ. ಈವರೆಗೆ ಕೊವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಪೈಕಿ ಅತ್ಯಧಿಕ ಸಂಖ್ಯೆ ಇದಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ಈ ವಿಚಾರ ತಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಒಟ್ಟು 15 ಸ್ಥಾನಗಳಲ್ಲಿ 9 ಸಾನಗಳಲ್ಲಿ 9 ಸಾಮಾನ್ಯ ಸ್ಥಾನವಿದ್ದು, 12 ಮಂದಿ ಕಣದಲ್ಲಿ ಉಳಿದಿದ್ದರು. ಸಾಮಾನ್ಯ ಸ್ಥಾ...
ವಿಶಾಖಪಟ್ಟಣಂ: ಬೆಡ್ ಸಿಗದೇ ಒಂದೂವರೆ ವರ್ಷ ವಯಸ್ಸಿನ ಮಗುವೊಂದು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಬಂದರು ನಗರ ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಡೆದಿದೆ. ವಿಶಾಖಪಟ್ಟಣಂ ಜಿಲ್ಲೆಯ ಅಚ್ಚುತಪುರಂ ಮಂಡಲಕ್ಕೆ ಸೇರಿದ ವೀರಬಾಬು ಎಂಬವರ ಒಂದೂವರೆ ವರ್ಷ ವಯಸ್ಸಿನ ಮಗು ಜಾನ್ವಿಕ ಮೃತಪಟ್ಟ ಮಗುವಾಗಿದ್ದು, ಶೀತದ ಹಿನ್ನೆಲೆಯ...
ದಾವಣಗೆರೆ: ನನ್ನ ತಾಯಿಗೆ ಊಟ ಕೊಡದೇ ಅವರ ಸಾವಿಗೆ ಕಾರಣರಾಗಿದ್ದಾರೆ ಎಂದು ಕೊರೊನಾ ಸೋಂಕಿತ ಮಹಿಳೆಯ ಪುತ್ರ ಜಿಲ್ಲಾಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನ ತಾಯಿಗೆ ತಾನು ಊಟ ಕೊಡಬೇಕೇ ಎಂದು ಕೇಳಿದಾಗ ಡಾಕ್ಟರ್ ನಾವಾ? ನೀವಾ? ಎಂದು ಕೇಳಿದ್ರು. ನಮ್ಮ ತಾಯಿ ರಾತ್ರಿಯೆಲ್ಲಾ ಊಟ ಬೇಕು ಎಂದು 10 ಬಾರಿ ಕೇಳ...
ಅಲಹಾಬಾದ್: ಉತ್ತರಪ್ರದೇಶದಲ್ಲಿ ಇತ್ತೀಚೆಗೆ ಪಂಚಾಯತ್ ಚುನಾವಣೆ ಕೆಲಸಕ್ಕೆ ಹಾಜರಾಗಿದ್ದ ಸುಮಾರು 135 ಶಿಕ್ಷಕರು ಶಂಕಿತ ಕೊವಿಡ್ ರೋಗದಿಂದ ಸಾವಿಗೀಡಾಗಿದ್ದು, ಈ ಸಂಬಂಧ ಮಾಧ್ಯಮಗಳ ವರದಿ ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿ ಕೊಂಡ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಕೊವಿಡ್ ನಿಯಮಗಳನ್ನು...
ವಿಜಯಪುರ: ಭಾರೀ ಗಾಳಿ ಮಳೆಯ ಪರಿಣಾಮ ಮನೆಯೊಂದರ ಛಾವಣಿ ಹಾರಿ ಹೋಗಿದ್ದು, ಈ ವೇಳೆ ಜೋಳಿಗೆಯಲ್ಲಿ ಮಲಗಿದ್ದ ಪುಟ್ಟ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿಯ ನಿವಾಸಿಯಾಗಿರುವ ಅಬ್ದುಲ್ ರಹ್ಮಾನ್ ಅವರ 8 ತಿಂಗಳ ...
ಬೆಂಗಳೂರು: ಒಂದೆಡೆ ಸರ್ಕಾರದ ನಿರ್ಲಕ್ಷ್ಯ ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳು ಧನದಾಹದಿಂದ ಇಡೀ ರಾಜ್ಯವೇ ನಲುಗುತ್ತಿದ್ದು, ಕೊರೊನಾ ಮಹಾಮಾರಿಯ ನಡುವೆ ಖಾಸಗಿ ಆಸ್ಪತ್ರೆಗಳು ಹೆಮ್ಮಾರಿಯಾಗುತ್ತಿವೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿರುವ ಈ ಘಟನೆಯ ವಿರುದ್ಧ ಇಡೀ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಬಡ ಕುಟುಂಬದ ವ್ಯಕ...
ಕೊಪ್ಪಳ: ಹಿಂದೂ ಧರ್ಮದ ಹಿರಿಯ ನಾಗರಿಕರೊಬ್ಬರು ಮೃತಪಟ್ಟಿದ್ದು, ಅವರ ಅಂತ್ಯಸಂಸ್ಕಾರವನ್ನು ಮುಸ್ಲಿಮ್ ಯುವಕರೇ ಮುಂದೆ ನಿಂತು ನಡೆಸಿದ ಸೌಹಾರ್ದಯುತ ಘಟನೆ ಕೊಪ್ಪಳದ ಗವಿಮಠದ ಸ್ಮಶಾನದಲ್ಲಿ ನಡೆದಿದೆ. ಶ್ರೇಷ್ಠತೆಗಳು, ಕನಿಷ್ಠತೆಗಳು ಮನುಷ್ಯನ ಮನಸ್ಸಿನಲ್ಲಿರುತ್ತದೆ. ಆದರೆ ಒಂದು ಸಾವು ಸಂಭವಿಸಿದಾಗ ಎಲ್ಲರೂ ಒಂದೇ ಎನ್ನುವ ಸತ್ಯ ಪ್ರತಿಯೊ...
ಚಿಕ್ಕಬಳ್ಳಾಪುರ: ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದ 7 ಜನರ ಪೈಕಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಂತಾಮಣಿ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 22ರಂದು ಚಪ್ಪಡಿ ಮನೆಯೊಂದಕ್ಕೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಮನೆ ಕುಸಿದು ಬಿದ್ದಿದ್ದು, 7 ಮಂದಿ ಗಂಭೀರವಾಗಿ ಗಾಯಗೊ...