ಹೈದರಾಬಾದ್: ಅನಾರೋಗ್ಯದಿಂದ ಸಾವನ್ನಪ್ಪಿದ ಮಹಿಳೆಯವ ಮೃತದೇಹವನ್ನು ಸಾಗಿಸಲು ಅಂಬ್ಯುಲೆನ್ಸ್ ಸಿಗದ ಹಿನ್ನಲೆ ಕುಟುಂಬಸ್ಥರೇ ಅವರನ್ನು ಬೈಕ್ನಲ್ಲಿ ಹುಟ್ಟೂರಿಗೆ ಕರೆದು ತಂದಿರುವ ಘಟನೆ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶದ ಶ್ರೀಕಾಕುಳಂನ ಮಂದಾಸ ಮಂಡಲ್ ಗ್ರಾಮದ 50 ವರ್ಷ ವಯಸ್ಸಿನ ಮಹಿಳೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಆದರೆ ಪರೀ...
ಮುಂಬೈ: ಕೊವಿಡ್ ನಿಂದ ಮೃತಪಟ್ಟ 22 ಮಂದಿಯ ಮೃತದೇಹವನ್ನು ಒಂದೇ ಆಂಬುಲೆನ್ಸ್ ನಲ್ಲಿ ಚಿತಾಗಾರಕ್ಕೆ ರವಾನೆ ಮಾಡಿರುವ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ನಡೆದಿದೆ. ಇಲ್ಲಿನ ಜಿಲ್ಲಾಡಳಿತ, ಮೃತದೇಹ ಸಾಗಿಸಲು ವಾಹನಗಳ ಕೊರತೆ ಇದೆ ಎನ್ನುವ ನೆಪ ಹೇಳಿ ಒಂದೇ ಆಂಬುಲೆನ್ಸ್ ನಲ್ಲಿ ಸರಕು ಸಾಗಿಸಿದಂತೆ ಮೃತದೇಹಗಳನ್ನು ಸಾಗಿಸಿದೆ. ಆಸ್ಪತ್ರೆಯಲ್ಲ...
ಮೈಸೂರು: ರಾಜ್ಯ ಸರ್ಕಾರವು ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಮುಚ್ಚಲು ಆದೇಶಿಸಿರುವುದರಿಂದ ಅಂಗಡಿಗಳಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುವ ಮಂಗಳಮುಖಿಯರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ರಾತ್ರಿ 9ರಿಂದ ಮೇಲೆ 12ರವರೆಗೆ ಕೊರೊನಾ ಕರ್ಫ್ಯೂ ಘೋಷಣೆಯಾಗಿದೆ...
ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ, ಖ್ಯಾತ ನಟಿ ಮಾಲಾಶ್ರೀ ಪತಿ ರಾಮು ಅವರು ಸೋಮವಾರ ರಾತ್ರಿ ನಿಧನರಾಗಿದ್ದರು. ಅವರು, ಕೊರೊನಾದಿಂದ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಆದರೆ, ಇದೀಗ ಅವರು ಬೇರೆಯೇ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಾಮು ಸಾವಿಗೆ ಕೊರೊನಾ ಕಾರಣವಲ್ಲ. ಅವರು ಫುಡ್ ಪಾಯ್ಸನ್ ನಿಂದ ಮೃತಪಟ್ಟಿ...
ಮೈಸೂರು: ವಾಹನ ತಪಾಸಣೆಯ ವೇಳೆ ಮರಳು ತುಂಬಿದ ಲಾರಿಯೊಂದು ಇಂಟರ್ಸೆಪ್ಟರ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಮರಳು ಇಂಟರ್ಸೆಪ್ಟರ್ ವಾಹನದ ಮೇಲೆ ಬಿದ್ದಿದ್ದು, ವಾಹನದೊಳಗೆ ಸಿಲುಕಿದ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 35 ವರ್ಷ ವಯಸ್ಸಿನ ಸಿದ್ದರಾಜನಾಯಕ ಮೃತಪಟ್ಟ ಪೊಲೀಸ್ ಅಧಿಕಾರಿಯಾಗಿದ್ದಾರೆ. ...
ದೇಶದ ಅತೀದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5 ಸಾವಿರ ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕ್ಲರಿಕಲ್ ವಿಭಾಗದಲ್ಲಿ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯ...
ಬೆಂಗಳೂರು: ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಬದುಕು ಸಾಗಿಸುವುದು ಕಷ್ಟ. ನಾವು ನಮ್ಮ ಊರುಗಳಿಗೆ ತೆರಳುತ್ತಿದ್ದೇವೆ ಎಂದು ಸಾವಿರಾರು ಜನರು ಇಂದು ಬೆಂಗಳೂರನ್ನು ಖಾಲಿ ಮಾಡಿ ತಮ್ಮ ಊರಿಗೆ ತೆರಳುತ್ತಿದ್ದಾರೆ. ಇಂದು ರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್ ಡೌನ್ ಹೆಸರು ಹೇಳದೆಯೇ ಸರ್ಕಾರ ಕಠಿಣ ಕ್ರಮ ಘೋಷಿಸಿದ್ದರಿಂದಾ...
ಬಳ್ಳಾರಿ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 786 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 18 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಬಳ್ಳಾರಿಯಲ್ಲಿ ಕೂಡ ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತದ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದೆ. ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಒಟ್ಟು ...
ನವದೆಹಲಿ: ಕೊರೊನಾ ಪ್ರಕರಣಗಳನ್ನು ಕಂಡು ಬೆಚ್ಚಿಬೀಳುತ್ತಿದ್ದ ದೇಶ ಇದೀಗ ಕೊರೊನಾ ಸಾವಿನ ಸಂಖ್ಯೆ ಕಂಡು ಶಾಕ್ ಗೆ ಒಳಗಾಗಿದೆ. ಹೌದು..! ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾವಿರಕ್ಕೂ ಅಧಿಕ ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಅಂತ್ಯಕ್ರಿಯೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಊರು ಸುಡುಗಾಡಾಯ್ತು ಎನ್ನುವ ಮಾತು ಇದೀಗ ...
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟಿ ಮಾಲಾಶ್ರೀ ಅವರ ಪತಿ, ನಿರ್ಮಾಪಕ ರಾಮು ಕೊರೊನಾಕ್ಕೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಾಮು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕಳೆದ ಒಂದು ವಾರಗಳಿಂದ ರಾಮು ಅವರು ಕೊರೋನಾದೊಂದಿಗೆ ಹೋರಾಟ ...