ಮೀರತ್: ಕೊವಿಡ್ ರೋಗಿಗೆ ರೆಮ್ಡಿಸಿವಿರ್ ಚುಚ್ಚು ಮದ್ದು ನೀಡುವ ಬದಲು ಸಲೈನ್ ನೀರನ್ನು ಇಂಜೆಕ್ಟ್ ಮಾಡಿದ್ದರಿಂದಾಗಿ ರೋಗಿಯು ದಾರುಣವಾಗಿ ಮೃತಪಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ 8 ಜನರನ್ನು ಉತ್ತರಪ್ರದೇಶ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಗಾಜಿಯಾಬಾದ್ ಮೂಲದ ರೋಗಿ ಶೋಭಿತ್ ಜೈನ್ ಅವರನ್ನು ಕೊರೊನಾ...
ನವದೆಹಲಿ: ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನ 76ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಿಗ್ಗೆ 11ಗಂಟೆ ಕಾರ್ಯಕ್ರಮ ಪ್ರಸಾರವಾಗಲಿದೆ. ಆಕಾಶವಾಣಿ (ಎಐಆರ್) ಮತ್ತು ದೂರದರ್ಶನದಲ್ಲಿ ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಪ್ರಸಾರವಾಗಲಿದೆ. ಎಐಆರ್ ನ್ಯೂಸ್ ವೆಬ್...
ಬೆಂಗಳೂರು: ಭಾರತದಲ್ಲಿ ಈಗ ರೂಪಾಂತರಗೊಂಡಿರುವ ಕೊರೊನಾ ಹಿಂದಿನ ಕೊರೊನಾದ ಮಾದರಿಯಲ್ಲ, ಈ ವೈರಾಣುವಿನ ಸ್ವಭಾವ ಬೇರೆಯೇ ಆಗಿದ್ದು, ಬಹಳ ವೇಗವಾಗಿ ಈ ಕೊರೊನಾ ಹರಡುತ್ತದೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಈಗ ರೂಪಾಂತರಗೊಂಡಿರುವ ಕೊರೊನಾ, ಯುಕೆ ವೈರಸ್,...
ಹುಬ್ಬಳ್ಳಿ: ಲಾಕ್ ಡೌನ್ ನಡುವೆಯೇ ಪೊಲೀಸರು ಕುಡುಕನೋರ್ವನಿಂದ ಟಾರ್ಚರ್ ಅನುಭವಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಲಾಕ್ ಡೌನ್ ಇದ್ದರೂ ಕಂಠಮಟ್ಟ ಕುಡಿದು ಕಿರಿಕ್ ಮಾಡುತ್ತಿದ್ದ ಕುಡುಕನನ್ನು ಪೊಲೀಸರು ಹೇಗೋ ಎತ್ತಿಕೊಂಡು ಬಂದು ಒಂದು ಅಂಗಡಿಯ ಬದಿಯಲ್ಲಿ ಮಲಗಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ತನ್ನ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಕೊವಿಡ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಹೊಸದಾಗಿ ಬ್ಯಾಂಕ್ ನಲ್ಲಿ ಖಾತೆ ತೆರೆಯಲು ಆಸಕ್ತರಿಗೆ ಹೊಸ ಆಯ್ಕೆಯೊಂದನ್ನು ನೀಡಿದೆ. ದೇಶಾದ್ಯಂತ ಕೊರೊನಾ ತಾಂಡವವಾಡುತ್ತಿದ್ದು, ಇದೇ ಸಂದರ್ಭದಲ್ಲಿ ಬ್ಯಾಂಕ್ ಶಾಖೆಗೆ ತೆರಳಿ ಬ್ಯಾಂಕ್ ಖಾತೆ...
ಬೆಂಗಳೂರು: ಕೊರೊನಾ ಬಾಧಿತರಿಗೆ ಸಹಾಯಹಸ್ತ ಚಾಚುವಂತೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿಯು ಕಾರ್ಯಪ್ರವೃತ್ತವಾಗ್ಇದ್ದು, ಕೊವಿಡ್ ನಿಭಾಯಿಸುವ ನಿಟ್ಟಿನಲ್ಲಿ ವೈದ್ಯಕೀಯ ತಂಡ ರಚನೆಗೆ ಸಿದ್ಧವಾಗಿದೆ. ಕೋವಿಡ್ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಗಮನ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ...
ನವದೆಹಲಿ: ಕೇಂದ್ರ ಸರ್ಕಾರವು ಆಕ್ಸಿಜನ್ ಪೂರೈಸದ ಹಿನ್ನೆಲೆಯಲ್ಲಿ ಕೊವಿಡ್ ರೋಗಿಗಳನ್ನು ಅಕ್ಷರಶಃ ಕಗ್ಗೊಲೆ ಮಾಡಿರುವಂತಹ ಸ್ಥಿತಿಯೇ ನಿರ್ಮಾಣವಾಗಿದ್ದು, ದೆಹಲಿಯ ಜಯಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆ. ಬತ್ರಾ ಮತ್ತು ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಎಮರ್ಜೆನ್ಸಿ ಉಂಟಾಗಿದೆ ಎಂದು ಅಲ್ಲಿನ ಅಧಿಕ...
ಮಂಡ್ಯ: 55 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಕೊರೊನಾದಿಂದ ಸಾವನ್ನಪ್ಪಿರಬಹುದು ಎಂಬ ಶಂಕೆಯಿಂದ ಸ್ವಂತ ಮಕ್ಕಳೇ ಶವದ ಬಳಿಗೆ ತೆರಳದೇ ದೂರ ನಿಂತಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ 55 ವರ್ಷ ವಯಸ್ಸಿನ ವೃದ್ಧೆ ಶಿವಮ್ಮ ಅವರಿಗೆ ಉಸಿರಾಟದ ಸಮಸ್ಯೆ ...
ನವದೆಹಲಿ : ಕೊರೊನಾ ದೇಶಾದ್ಯಂತ ಮತ್ತೆ ಆತಂಕವನ್ನು ಸೃಷ್ಟಿಸಿದ್ದು, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಿ ಹಾಗೂ ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಜೋಬಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕಲಾವತಿ ಭೂರಿಯಾ ಕೊರೊನಾದಿಂದ ಮೃತಪಟ್ಟಿದ್ದಾರೆ. 10 ದಿನಗಳ ಹಿಂದೆ ಅವರಿಗೆ ಕ...