ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್ನಲ್ಲಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಂಗಳೂರಿನಲ್ಲಿ ನಡೆದಿದೆ. ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ರಜೆ ಹಿ...
ಚಿಕ್ಕಬಳ್ಳಾಪುರ: ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಮಾಕಳಿ ಬಳಿ ನಡೆದಿದೆ. ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾ...
ಬೆಂಗಳೂರು: ಇಲ್ಲಿಯವರೆಗೆ ಸಚಿವರ ವಿರುದ್ಧ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಅಸಮಾಧಾನ ಹೊಂದಿದ್ದರು ಎನ್ನಲಾಗಿತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಪಾಟೀಲ್ ಅಸಮಾಧಾನ, ಅಸೂಯೆ ಹೊಂದಿದ್ದಾರೆ ಎನ್ನುವಂತಹ ವಿಡಿಯೋವೊಂದು ವೈರಲ್ ಆಗ್ತಿದೆ. ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ, ಅವನ ಗ್ರಹಚಾರ ಚೆನ್ನಾಗಿತ್ತು, ಅದಕ್ಕೆ ಸ...
ಚಿಕ್ಕಮಗಳೂರು: ಮಾತ್ರೆ ಖರೀಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ನಡೆದಿದೆ. ವಿಶ್ವನಾಥ್ (65) ಮೃತಪಟ್ಟವರು. ಜೂನ್ 26 ರಂದು ಈ ಘಟನೆ ನಡೆದಿದೆ. ಮೆಡಿಕಲ್ ನಿಂದ ಮಾತ್ರೆ ತೆಗೆದುಕೊಂಡ ನಂತರ ನೀರು ತೆಗೆದುಕೊಂಡು ಕುಡಿಯಲು ಮುಂದಾದ ವೇಳೆ ಹೃದಯಾಘಾತ ಸಂಭವಿ...
ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು(Vande Bharat Train) ಎಮ್ಮೆಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದ 50 ವರ್ಷದ ವ್ಯಕ್ತಿಯೊಬ್ಬರು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಶೇಖ್ ಪುರ ಬಳಿ ನಡೆದಿದೆ. ಪೂರ್ವ ಮಧ್ಯ ರೈಲ್ವೆ (ಇಸಿಆರ್) ನ ದಾನಾಪುರ ವಿಭಾಗದ ನವಾಡಾ--ಕಿಯುಲ್ ವಿಭಾಗದಲ್ಲಿ ಬೆಳಿಗ್ಗೆ 11 ಗಂಟ...
ವಾಷಿಂಗ್ಟನ್ ಡಿಸಿ: ಅಮೆರಿಕದ ನ್ಯೂಯಾರ್ಕ್ ನಗರದ ಮೇಯರ್ ಅಭ್ಯರ್ಥಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ(Zohran Mamdani )ಕೈಯಲ್ಲಿ ಊಟ ಮಾಡಿದ್ದಕ್ಕೆ ವಿರೋಧಿ ಪಕ್ಷದವರು ಅನಾಗರಿಕ, ಭಯೋತ್ಪಾದಕ ಎಂದು ಕರೆದಿದ್ದಾರೆ. ಡೆಮಾಕ್ರಟಿಕ್ ಮೇಯರ್ ಅಭ್ಯರ್ಥಿ ಪ್ರಾಥಮಿಕ ಚುನಾವಣೆಯಲ್ಲಿ ಜಯಗಳಿಸಿರುವ ಜೋಹ್ರಾನ್ ಮಮ್ದಾನಿ, ಸಂದರ್ಶನ ವಿಡಿಯೋವೊ...
ಚಿಕ್ಕಮಗಳೂರು: ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ ಹಾಕಲಾಗಿದೆ. ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣವಾಗಿರುವ ಈ ಸ್ಥಳಕ್ಕೆ ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಚಾರಣಕ್ಕೆ ಬ್ರೇಕ್ ಹಾಕಿದೆ. 7 ಕಿ.ಮೀ. ಚಾರಣ ಹೋಗಿ ಪ್ರವಾಸಿಗರು ಎತ್ತಿನ...
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ಈ ಘಟನೆ...
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣ ಮತ್ತೆ ಮುಂದುವರಿದಿದೆ. ಇದುವರೆಗೆ 40 ದಿನಗಳಲ್ಲಿ 17 ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇದೀಗ ಬೇಲೂರು ಪಟ್ಟಣದ ಜೆ.ಪಿ. ನಗರದ ಮಹಿಳೆಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೇಲೂರು ಪಟ್ಟಣದ ಜೆ.ಪಿ.ನಗರದ ಮಹಿಳೆ ಲೇಪಾಕ್ಷಿ (38) ಹೃದಯಾಘಾತದಿಂದ ಮೃತಪಟ್ಟವರಾಗಿ...
ಚಿಕ್ಕಮಗಳೂರು: ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ಅಪ್ರಾಪ್ತೆಯನ್ನು ನಂಬಿಸಿದ ಯುವಕನೊಬ್ಬ ಆಕೆಯ ಮೇಲೆ 10 ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಾಡಂಚಿನ ಕುಗ್ರಾಮವೊಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಗುರುಪ್ರಸಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು,...