ಮುರ್ಡೇಶ್ವರ: ಪುಣೆಯಿಂದ ಊರಿಗೆ ಮರಳಿದ್ದ ವ್ಯಕ್ತಿಯೋರ್ವ ಲಾಡ್ಜ್ ವೊಂದರಲ್ಲಿ ಕ್ವಾರಂಟೈನ್ ಆಗಿದ್ದು, ಇದೀಗ ಲಾಡ್ಜ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷ ವಯಸ್ಸಿನ ವೆಂಕಟೇಶ್ ಸುಕ್ರಯ್ಯ ದೇವಾಡಿಗ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, 13 ವರ್ಷಗಳ...
ಕೊರೊನಾ: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ. ಶವಸಂಸ್ಕಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದ್ದು, ನಾಲ್ಕು ಎಕರೆ ಜಾಗದಲ್ಲಿ ಶವ ಸುಡಲು ಸ್ಥಳಾವಕಾಶ ಮಾಡಲಾಗಿದೆ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪಗಳಿಗೆ ಉತ್ತರಿಸಿದರು. ಏಕ ಕಾಲಕ್ಕೆ 50 ಶ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ, ಮುಂದಿನ 15 ದಿನಗಳವರೆಗೆ ಎಲ್ಲ ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿಭಾಯಿಸಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆಯಲ...
ನವದೆಹಲಿ: ಕೊರೊನಾ ನಡುವೆ 80 ಕೋಟಿ ಫಲಾನುಭವಿಗಳಿಗೆ ಉಚಿತ 5 ಕೆ.ಜಿ. ಆಹಾರ ಧಾನ್ಯ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ತಿಂಗಳಿಂದ ಜೂನ್ 2021ರವರೆಗೆ 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಸರ್ಕಾರ...
ಕರ್ನೂಲ್: ಯುವತಿಯೋರ್ವಳನ್ನು ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಯಾಗಂಟಿಪಲ್ಲಿ ಬಳಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಓರ್ವನ ಮೇಲೆ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಗಾಲೇರು ನಗರಿಯ ಪ್ರಾಜೆಕ್ಟ್ ನಲ್ಲಿ ತಂದೆಯ ಜೊತೆಗೆ ಸಂತ್ರಸ್ತ ಯುವತಿ ಕೂಲಿ ಕೆಲಸ ಮಾ...
ಪಾಟ್ನಾ: ಗಂಗಾ ನದಿಗೆ ಜೀಪ್ ಉರುಳಿ ಬಿದ್ದ ಪರಿಣಾಮ 10 ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಪಾಟ್ನಾದ ಪೀಪಾಪುಲ್ ನಡೆದಿದೆ. ಇಲ್ಲಿನ ಸೇತುವೆಯ ಮೇಲೆ ಜೀಪ್ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. 15 ಪ್ರಯಾಣಿಕರನ್ನು ಹೊತ್ತಿದ್ದ ಜೀಪ್ ಪೀಪಾ ಸೇತುವೆ ಮೇಲೆ ಸಾಗುತ್ತಿತ್ತು. ಆದರೆ ಆಯತಪ್ಪಿ ನದಿಗೆ ಉರುಳಿಬಿದ್ದಿ...
ವಾಷಿಂಗ್ಟನ್: ಕೊರೊನಾ ಲಸಿಕೆ ರಫ್ತು ಮೇಲಿನ ನಿರ್ಬಂಧವನ್ನು ತೆರವುಗೊಳಿಸಿವಂತೆ ಭಾರತ ಮಾಡಿರುವ ಮನವಿಯನ್ನು ಅಮೆರಿಕಾ ತಿರಸ್ಕರಿಸಿದ್ದು, ನಾವು ಮೊದಲು ನಮ್ಮ ದೇಶಕ್ಕೆ ಆದ್ಯತೆ ನೀಡುತ್ತೇವೆ ಎಂದು ಹೇಳಿದೆ. ಕೊರೊನಾದಿಂದ ಅಮೆರಿಕದ ಜನತೆ ತತ್ತರಿಸಿದ್ದಾರೆ ಹಾಗಾಗಿ ನಾವು ಮೊದಲು ಅಮೆರಕದ ಜನರಿಗೆ ಆದ್ಯತೆ ನೀಡಬೇಕು. ಆ ಉದ್ದೇಶದಿಂದ ಈ ನಿರ...
ವಿಜಯವಾಡ: ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕ್ ಟಾಕ್ ಸ್ಟಾರ್ ಫನ್ ಬಕೆಟ್ ಭಾರ್ಗವ್ ನ್ನು ಪೊಲೀಸರು ಬಂಧಿಸಿದ್ದು, ಇದರ ಬೆನ್ನಲ್ಲೇ ಈತನೊಂದಿಗೆ ಆಗಿರುವ ಕಹಿ ಅನುಭವಗಳನ್ನು ಆತನ ಜೊತೆಗೆ ವಿಡಿಯೋ ಮಾಡಿರುವ ಹೆಣ್ಣು ಮಕ್ಕಳು ಹಂಚಿಕೊಳ್ಳುತ್ತಿದ್ದಾರೆ. ಭಾರ್ಗವ್ ನ ಜೊತೆಗೆ ಹಲವು ವಿಡಿಯೋಗಳಲ್ಲಿ ಕಾಣಿಸಿಕೊ...
ಔರೆಯಾ: ಉತ್ತರ ಪ್ರದೇಶದ ಔರೆಯಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ದಿವಾಕರ್ ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಕೊರೊನಾ ಪಾಸಿಟಿವ್ ಬಂದ ಬಳಿಕ ಮೀರತ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಾಸಕ ರಮೇಶ್ ಚಿಕಿತ್ಸ...
ನವದೆಹಲಿ: 29 ವರ್ಷ ವಯಸ್ಸಿನ ದೆಹಲಿಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಮಧ್ಯ ವಯಸ್ಕರನ್ನು ಕೂಡ ಇದೀಗ ಕೊರೊನಾ ಕಾಡುತ್ತಿರುವುದು ಯುವಜನತೆಯಲ್ಲಿಯೂ ಆತಂಕವನ್ನು ಸೃಷ್ಟಿಸಿದೆ. ಅಂಕಿತ್ ಚೌಧರಿ ಮೃತ ಎಸ್ ಐ ಆಗಿದ್ದು, ಅವರಿಗೆ ಏಪ್ರಿಲ್ 15ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಶುಕ್ರವಾರ ಘಾಜಿಯಾಬಾದ್ ನಲ್ಲ...