ಮುಂಬೈ: ಕೊರೊನಾ ರೋಗಿಯನ್ನು ಭೇಟಿ ಮಾಡಲು ಬಂದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ರಾದ್ಧಾಂತ ಸೃಷ್ಟಿಸಿದ ಘಟನೆ ನಡೆದಿದ್ದು, ಸ್ವಲ್ಪ ಮೆತ್ತಗೆ ಮಾತನಾಡು ಎಂದು ಮನವಿ ಮಾಡಿದ್ದಕ್ಕೆ ವೈದ್ಯರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಕೊರೊನಾದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ನಾಂದೇಡ್ ಜಿಲ್ಲಾಸ್...
ನಾಸಿಕ್: ಇಲ್ಲಿನ ಡಾ.ಝಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಾಗಿ 24 ಮಂದಿ ರೋಗಿಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆಯ ವೇಳೆ ಜನರು ತಮ್ಮ ಕುಟುಂಬಸ್ಥರನ್ನು ಉಳಿಸಿಕೊಳ್ಳಲು ಸತ್ತವರ ಆಕ್ಸಿಜನ್ ಸಿಲಿಂಡರ್ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. 23 ವರ್ಷ ವಯಸ್ಸಿನ ವಿಕ್ಕಿ ಜಾಧವ್ ಎಂಬವರು ತಮ್ಮ ಅಜ್ಜಿಯನ್ನು ಆಸ...
ವಿಟ್ಲ: ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದಲ್ಲಿ ನಡೆದಿದೆ. 75 ವರ್ಷ ವಯಸ್ಸಿನ ಬಾಬು ಆಚಾರ್ಯ ಮೃತಪಟ್ಟವರಾಗಿದ್ದಾರೆ. ಏಪ್ರಿಲ್ 21ರಂದು ರಾತ್ರಿ 10:30ರಿಂದ 22ರ ಬೆಳಗ್ಗೆ 7:30ರ ನಡುವೆ ಇವರು ತಮ್ಮ ಸಹೋದರನ ...
ಬೆಂಗಳೂರು: ಕರ್ನಾಟಕದ ಬಹಳಷ್ಟು ಕುಟುಂಬಗಳು ಅನ್ನಭಾಗ್ಯದ ಅಕ್ಕಿಯನ್ನೇ ನಂಬಿಕೊಂಡು ಜೀವಿಸುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಬಂದ ಬಳಿಕ ಬಡವರ ಹೊಟ್ಟೆಗೆ ತಣ್ಣೀರ ಬಟ್ಟೆ ಎಂಬಂತಾಗಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಯ ಪ್ರಮಾಣವನ್ನು ಮತ್ತೆ ಇಳಿಕೆ ಮಾಡಲಾಗಿದೆ. ಬಿವಿಎಲ್ ಕಾರ್ಡ್ ದಾರರಿಗೆ ...
ಭೋಪಾಲ್: ರಾತ್ರಿಯ ವೇಳೆ ಓಡು ಕೊರೊನಾ ಓಡು ಎಂದು ಜನರು ಪಂಜು ಹಿಡಿದು ಓಡಿದ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದಿದ್ದು, ಇಡೀ ವಿಶ್ವವೇ ಕೊರೊನಾ ವಿರುದ್ಧ ವಿಜ್ಞಾನದ ಆಧಾರದಲ್ಲಿ ಹೋರಾಡುತ್ತಿದ್ದರೆ, ಭಾರತದಲ್ಲಿ ಇಂತಹ ಅಸ್ವಾಭಾವಿಕ ಹಾಗೂ ಮೌಢ್ಯದ ಅತಿರೇಕಗಳು ಪದೇ ಪದೇ ಕಂಡು ಬರುತ್ತಿದೆ. ವಿಡಿಯೋವೊಂದು ವೈರಲ್ ಆದ ಬಳಿ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ 3 ಲಕ್ಷ ಗಡಿ ದಾಟಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ 20ರ ಬೆಳಗ್ಗೆ 8 ಗಂಟೆಯಿಂದ ಏಪ್ರಿಲ್ 21ರ ಬೆಳಗ್ಗೆ 8 ಗಂಟೆಯವರೆಗಿನ ದಾಖಲೆಯನ್ನು ಸಚಿವಾಲಯ ಬ...
ಬೆಂಗಳೂರು: ನನಗೆ ಕೊರೊನಾ ಪಾಸಿಟಿವ್ ಎಂದು ಏಪ್ರಿಲ್ 17ರಂದು ಮೆಸೆಜ್ ಬಂದಿತ್ತು. ಆದರೆ ನನಗೆ ಕೊರೊನಾ ಬಂದ ಮೇಲೆ ಯಾವುದೇ ಅಧಿಕಾರಿಗಳು ಕರೆ ಮಾಡಿಲ್ಲ, ವೆಬ್ ಸೈಟ್ ನಲ್ಲಿ ಕೂಡ ವರದಿ ಅಪ್ ಲೋಡ್ ಮಾಡಲಾಗಿಲ್ಲ ಎಂದು ನಟಿ ಅನುಪ್ರಭಾಕರ್ ಟ್ವೀಟ್ ಮಾಡಿದ್ದಾರೆ. ಸಚಿವ ಸುಧಾಕರ್ ಅವರನ್ನು ಟ್ಯಾಗ್ ಮಾಡಿರುವ ಮಾಡಿರುವ ಅನುಪ್ರಭಾಕರ್, ಗೌರವಾ...
ಉಪ್ಪಿನಂಗಡಿ: ಕಾರು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು, ಮರಕ್ಕೆ ಅಪ್ಪಳಿಸಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿರಾಡಿ ಗ್ರಾಮದ ಕೊಡ್ಡೆಕಲ್ ಎಂಬಲ್ಲಿ ನಡೆದಿದೆ. ಜಾರ್ಖಂಡ್ ಮೂಲದ 31 ವರ್ಷ ವಯಸ್ಸಿನ ಲಾರಿ ಚಾಲಕ ನುಸ್ರಲ್ಲಾಖಾನ್ ಮೃತಪಟ್ಟವರಾಗಿದ್ದು, ಕಾರುಗಳನ್ನು ಸಾಗಿಸ...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಳ್ಳಲಾಗಿದೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಕಳೆದ 15ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದ ನೌಕರರು, ಹೈಕೋರ್ಟ್ ಆದೇಶದಂತೆ ಮುಷ್ಕರ ಅಂತ್ಯಗೊಳಿಸಿದ್ದಾರೆ. ಇದೇ ಸಂ...
ಪುಣೆ: ಕೋಳಿ ಸಾಕಾಣೆ ಮಾಡುತ್ತಿರುವ ವ್ಯಕ್ತಿಯೋರ್ವ, ತನ್ನ ಕೋಳಿಗಳು ಮೊಟ್ಟೆ ಇಡುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಕಂಪೆನಿಯೊಂದರ ಮೇಲೆ ದೂರು ದಾಖಲಿಸಿದ್ದಾರೆ. ಪುಣೆಯ ಅಹ್ಮದ್ ನಗರದ ಕೋಳಿ ಆಹಾರ ಉತ್ಪಾದನಾ ಕಂಪನಿಯ ವಿರುದ್ಧ ವ್ಯಕ್ತಿ ದೂರು ದಾಖಲಿಸಿದ್ದು, ಈ ಘಟಕದಿಂದ ತಂದ ಆಹಾ...