ಬೆಂಗಳೂರು: ಇಂದು ರಾತ್ರಿ 9ರಿಂದಲೇ ನೈಟ್ ಕರ್ಫ್ಯೂ ಜಾರಿಯಾಗಿದ್ದು, ನಾಳೆ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ರಾತ್ರಿ ಸಮಯದಲ್ಲಿ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ಹೋಗುವವರು ಗುರುತಿನ ಚೀಟಿ ತೋರಿಸಬೇಕಿದೆ. ಸರಕು ಸಾಗಣೆ, ಅಗತ್ಯವಸ್ತು, ಸೇವೆ ಹೋಮ್ ಡೆಲಿವರಿ...
ನವದೆಹಲಿ: ಕೋವಿಡ್-19ನ ಎರಡನೇ ಅಲೆ ಎದುರಿಸುವ ಸಂಬಂಧ ಕೇಂದ್ರ ಸರ್ಕಾರ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ಆರೋಪಿಸಿದ್ದಾರೆ. 'ಜವಾಹರಲಾಲ್ ನೆಹರೂ ಈಗ ಆಡಳಿತ ನಡೆಸುತ್ತಿಲ್ಲ. ಹೀಗಾಗಿ ತಮ್ಮ ವೈಫಲ್ಯಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಈಗ ನೆಹರೂ ಅವರನ್ನು ದೂಷಿಸುವಂತಿಲ್ಲ ಎಂದೂ ...
ಈಕ್ವೆಡಾರ್: ಭಾರತದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದ್ದು, ದೇವಮಾನವ ಸ್ವಾಮಿ ನಿತ್ಯಾನಂದ ತಮ್ಮ ಕೈಲಾಸ ದೇಶಕ್ಕೆ ಭಾರತೀಯರಿಗೆ ನೋ ಎಂಟ್ರಿ ಎಂದು ಹೇಳಿದ್ದಾರೆ. ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾದ ಪ್ರಯಾಣಿಕರನ್ನು ನಿಷೇಧಿಸಿರುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪಿ ನ...
ನಾಸಿಕ್: ಕೊರೊನಾ ಭೀಕರತೆ ಇಡೀ ದೇಶದಲ್ಲಿ ಭೀತಿಯನ್ನುಂಟು ಮಾಡಿರುವ ಬೆನ್ನಲ್ಲೇ ಮಹಾರಾಷ್ಟ್ರದ ನಾಸಿಕ್ ನಲ್ಲಿ 11 ಮಂದಿ ಕೇವಲ ತಲೆ ಸುತ್ತು ಬಂದು ಸಾವಿಗೀಡಾಗಿರುವ ಘಟನೆ ನಡೆದಿದೆ. ಇಂದು ತಲೆಸುತ್ತು ಬಂದು ಬರೋಬ್ಬರಿ 11 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಾಸಿಕ್ ಪಟ್ಟಣದಲ್ಲಿ ನಡೆದಿದೆ. ಕೊರೊನಾ ಸಂಬಂಧಿತ ಸಾವುಗಳು ಇಲ್ಲಿ ಹೆಚ್ಚಾಗಿ...
ಸೂರತ್: ಪ್ರಧಾನಿ ನರೇಂದ್ರ ಮೋದಿಯ ತವರೂರು ಗುಜರಾತ್ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ ಸಾಲು ಸಾಲು ಮೃತದೇಹಗಳು ಸ್ಮಶಾನಕ್ಕೆ ಬರುತ್ತಿದ್ದು, ಇದರಿಂದಾಗಿ ಸ್ಮಶಾನದಲ್ಲಿ ಮೊದಲೇ ಚಿತೆಯನ್ನು ಸಿದ್ಧಪಡಿಸಲಾಗುತ್ತಿದೆ. ಮೃತದೇಹಗಳ ದಹನಕ್ಕಾಗಿ 10 ಗಂಟೆಗಳ ಮುಂಚಿತವಾಗಿಯೇ ಚಿತೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಸಂಜೆ 7ರಿಂದ ಬೆಳಗ್...
ಮುಂಬೈ: ದೇಶಾದ್ಯಂತ ಕೊರೊನಾ ವೈರಸ್ ಎರಡನೇ ಅಲೆ ಜನರ ಪ್ರಾಣ ಹಿಂಡುತ್ತಿದ್ದು, ಮಹಾರಾಷ್ಟ್ರದಲ್ಲಿ ವೈದ್ಯೆಯೊಬ್ಬರು ತಮ್ಮ ಕೊನೆಯ ಸ್ಟೇಟಸ್ ಹಾಕಿದ ಬಳಿಕ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ವೈದ್ಯೆಯ ಕೊನೆಯ ಮಾತುಗಳು ಇದೀಗ ವ್ಯಾಪಕ ವೈರಲ್ ಆಗಿದೆ. 51 ವರ್ಷ ವಯಸ್ಸಿನ ಡಾ.ಮನಿಷಾ ಜಾಧವ್ ಕೊರೊನಾಕ್ಕೆ ಬಲಿಯಾದ ವೈದ್ಯೆಯಾಗಿದ್ದಾರೆ. ಅವರು ...
ಬಳ್ಳಾರಿ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಶ್ರೀರಾಮುಲು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಇಂದು ಪ್ರಚಾರ ನಡೆಸಿದ್ದು, ಆದರೆ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿ ಅವರು ಪ್ರಚಾರ ನಡೆಸಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕನಿಷ್ಠ ಮಾಸ್ಕ್ ಕೂಡ ಧರಿಸದೇ ಸಾರ್ವಜನಿಕರ ಬಳಿ ಹೋಗಿ ಮತ ಕೇಳಿದ್ದಾರೆ. ಈ ಬಗ್ಗೆ...
ಲಂಡನ್: ಕೊರೊನಾ ಸೃಷ್ಟಿಸಿರುವ ಅವಾಂತರ ಒಂದಲ್ಲ ಎರಡಲ್ಲ, ಇಲ್ಲೊಬ್ಬರು ವೃದ್ಧೆಯನ್ನು ಆಸ್ಪತ್ರೆ ಸಿಬ್ಬಂದಿ ಯಾರದ್ದೋ ಮನೆಯ ಹಾಸಿಗೆಯಲ್ಲ ಮಲಗಿಸಿ ಬಂದ ಘಟನೆ ನಡೆದಿದೆ. 89 ವರ್ಷದ ಎಲಿಜಬೆತ್ ಮಹೋನಿ ಎಂಬವರು ಕೊರೊನಾದಿಂದ ಬಳಲಿದ್ದು, ಒಂದು ವಾರ 10 ದಿನಗಳ ಕಾಲ ಪೊಂಟಿಪೂಲ್ ನ ಕೌಂಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದ...
ತುಮಕೂರು: ಸಂವಿಧಾನದಿಂದ ಲಾಭ ಪಡೆದು ಸರ್ಕಾರಿ ನೌಕರಿಗೆ ಸೇರಿ ಹಣ ಸಂಪಾದಿಸುತ್ತಿರುವ ಶೋಷಿತ ಸಮುದಾಯಗಳ ಜನರು ಮುಂದಿನ ಪೀಳಿಗೆಗೆ ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಹಸ್ತಾಂತರಿಸುತ್ತಿಲ್ಲ ಎಂದು ಕಾಂಗ್ರೆಸ್ ಅಲ್ಪ ಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಗಂಭೀರ ಆರೋಪ ಮಾಡಿದ್ದಾರೆ. ನಗರದ ಜಯಪುರ ಬಡಾವಣೆಯಲ್ಲಿ ಡಾ.ಬಿ.ಆರ್...
ವಿಜಯವಾಡ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಟಿಕ್ ಟಾಕ್ ವಿಡಿಯೋ ಹೆಸರಿನಲ್ಲಿ ತನ್ನ ಅಧೀನದಲ್ಲಿಟ್ಟು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕ್ ಟಾಕ್ ಸ್ಟಾರ್ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಟ ಭಾರ್ಗವ್ ವಿರುದ್ಧ ಫೋಕ್ಸೊ ಕಾಯ್ದೆಯಡಿಯಲ್ಲಿ ದೂರು ದಾಖಲಾಗಿದೆ. ಭಾರ್ಗವ್ ವಿರುದ್ಧ ದೂರು ದಾಖಲಾಗಿರುವ ಬೆನ್ನಲ್ಲೇ ಭಾರ್...