ಬೆಂಗಳೂರು: ಕೊರೋನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಟೀಕಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕವಿಲ್ಲದೆ, ಐಸಿಯು ಹಾಸಿಗಳಿಲ್ಲದೇ, ಪ್ರಾಣ ರಕ್ಷಕ ಔಷಧ ರ...
ಬೆಂಗಳೂರು: ಕಾರ್ಮಿಕ ವಿಭಾಗದ ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷರಾಗಿ ಲೋಕೇಶ್ ಆರ್. ಅವರನ್ನು ನೇಮಿಸಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡರು ಆದೇಶ ನೀಡಿದ್ದಾರೆ. ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ನೀಡಿರುವ ಜವಾಬ್ದಾರಿಯನ್ನು ಸ್ಥಳೀಯ ನಾಯಕರ ಸಹಕಾರದೊಂದಿಗೆ ನಿರ್ವಹಿಸ...
ಬೆಂಗಳೂರು: ಗಿಣಿರಾಮ ಧಾರವಾಹಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು, ಮಹತಿ ಪಾತ್ರದಲ್ಲಿ ನಟಿಸುತ್ತಿರುವ ನಟಿ ನಯನಾ ಅವರಿಗೆ ಕೊವಿಡ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಕೆಲವು ಸಂಚಿಕೆಗಳಲ್ಲಿ ಮಹತಿ ಪಾತ್ರ ಹೇಗೆ ಬರಲಿದೆ ಎಂದು ಧಾರಾವಾಹಿಯ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಹತಿ ಪಾತ್ರದಲ್ಲಿ ನಟಿಸುತ್ತಿರ...
ನವದೆಹಲಿ: ಕೊರೊನಾ ಎರಡನೇ ಅಲೆ ದೇಶಾದ್ಯಂತ ಹೆಣಗಳ ಮೇಲೆ ಹೆಣಗಳನ್ನು ಉರುಳಿಸುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೊಂದು ಭಾಷಣ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ, ಲಾಕ್ ಡೌನ್ ಕೊನೆಯ ಅಸ್ತ್ರವಾಗಿರಲಿ ಎಂದು ಹೇಳುವ ಮೂಲಕ ಲಾಕ್ ಡೌನ್ ನಿಂದ ದೇಶವನ್ನು ಬಚಾವ್ ಮಾಡಿ ಎಂದು ಹೇಳಿದ್ದಾರೆ. ತಾನು ಎಲ್ಲ ರಾಜ್...
ಇಂದೋರ್: ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಹರಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಮಂಗಳವಾರ ಆರೋಪಿಸಿದ್ದು, ಕೊವಿಡ್ ಸಾವುಗಳ ಬಗೆಗಿನ ಮಾಧ್ಯಮ ವರದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕು ಪೀಡಿತ ಜನರಿಗೆ ಸೇವೆ...
ಆಂಧ್ರಪ್ರದೇಶ: ಕೊರೊನಾ ಸೋಂಕಿತರಾದರೂ ಆಗಬಹುದು, ಆದರೆ ತಲೆಯೊಳಗೆ ವಿಪರೀತ ಸ್ವಾರ್ಥ ತುಂಬಿಕೊಂಡು ಮನುವಾದಿಗಳಂತೆ ವರ್ತಿಸುವವರಿಗೆ ಏನೆನ್ನಬೇಕು? ಇಲ್ಲೊಂದು ಘಟನೆಯನ್ನು ನೋಡಿದರೆ ಎಂತವರಿಗಾದರೂ ಕರುಳು ಚುರ್ ಎನ್ನಬಹುದು. ಹೌದು..! ಕೊರೊನಾ ಸೋಂಕಿತ ದಂಪತಿಯ ಮನೆಗೆ ಲಾಕ್ ಮಾಡಿ ವಿಕೃತಿ ಮರೆಯಲಾಗಿರುವ ಘಟನೆ ಆಂಧ್ರಪ್ರದೇಶದ ನೆಲೋರ್ ನಗರದ...
ಹಳೆಯಂಗಡಿ: ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯದ ಮಾಹಿತಿಯ ಪ್ರಕಾರ ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಇಂದಿರಾನಗರ ಬೊಳ್ಳೂರು ಮಸೀದಿ ಹಿಂಭಾಗದ ಮನೆಯಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದು, ಈ ವೇಳೆ ಏಕ...
ಛತ್ತೀಸ್ ಗಢ: ಕೊರೊನಾ ಬಹಳಷ್ಟು ಜನರನ್ನು ತಬ್ಬಲಿ ಮಾಡುತ್ತಿದೆ. ಇಬ್ಬರು ಪುತ್ರಿಯರು ಕೊರೊನಾದಿಂದ ಸಾವಿಗೀಡಾದ ತಮ್ಮ ತಂದೆಯ ಕ್ರಿಯಾ ಕರ್ಮಗಳನ್ನು ತಾವೇ ನೆರೆವೇರಿಸಿದ್ದಾರೆ. ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಸಹೋದರಿಯರು ತಮ್ಮ ತಂದೆಯ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಏಪ್ರಿಲ್ 9 ರಂದು ಈ ಪುತ್ರಿಯರ ತಂದೆ ನಿಧನರಾಗಿದ್ದರು. ಇದಾದ...
ಬೆಂಗಳೂರು: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಕೇವಲ 5 ನಿಮಿಷದಲ್ಲಿಯೇ ಶವವಾಗಿ ಹೊರ ಬಂದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಕೊರೊನಾ ಸೋಂಕಿತರ ಸಾವಿನ ಮೆರವಣಿಗೆ ಕಂಡು ಇಡೀ ರಾಜ್ಯವೇ ಆತಂಕದಲ್ಲಿದೆ. ಬೆಂಗಳೂರಿನ ಕೆ.ಸಿ.ನಗರದ ಜನರಲ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ರೋಗಿಯಾಗಿ ಆಸ್ಪತ್ರೆಯೊಳಗೆ ಹೋ...
ನವದೆಹಲಿ: ಕಾಂಗ್ರೆಸ್ ನ ಯುವ ನಾಯಕ ರಾಹುಲ್ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅವರು ಮಾಹಿತಿ ನೀಡಿದ್ದಾರೆ. ನನಗೆ ಕೊರೊನಾ ದೃಢವಾಗಿದ್ದು, ನನ್ನ ಸಂಪರ್ಕದಲ್ಲಿ ಯಾರೆಲ್ಲ ಇದ್ದರೋ ಅವರೆಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿರುವ ಅವರು, ಎಲ್ಲರೂ ಸುರಕ್ಷತಾ ಕ್ರಮಗಳನ್ನು ಕೈಗ...