ಉಡುಪಿ: ಸರ್ಕಾರ ಅಥವಾ ಸರ್ಕಾರಿ ಅಧಿಕಾರಿಗಳಿಗೆ ತಾವು ಹಾಕಿರುವ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು ಎನ್ನುವುದಷ್ಟೇ ಮುಖ್ಯ. ಆದರೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಅವರು ಮುಂದಾಗುವುದಿಲ್ಲ ಎನ್ನುವುದು ಬಹಳಷ್ಟು ಬಾರಿ ನಡೆದಿದೆ. ಇದೀಗ ಉಡುಪಿ ಜಿಲ್ಲಾಧಿಕಾರಿ ಮಾಡಿದ ಸಾಹಸದಿಂದ ವಿದ್ಯಾರ್ಥಿನಿಯರು ರಸ್ತೆ ಮಧ್ಯೆ ಬಸ್ ಸಿಗದೇ ಪರದ...
ಉತ್ತರಪ್ರದೇಶ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಸಚಿವ ಹನುಮಾನ್ ಮಿಶ್ರಾ ಮಂಗಳವಾರ ಸಾವನ್ನಪ್ಪಿದ್ದು, ಕೊವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಲಕ್ನೋನ ಸಂಜಯ್ ಗಾಂಧಿ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯ...
ಬೆಂಗಳೂರು: ಕೊರೊನಾ ಸೋಂಕು ಮಿತಿ ಮೀರಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್...
ಬೆಲ್ಜಿಯಂ: ಕೊರೊನಾದಿಂದ ಪಾರಾಗಲು ದೇಶದಲ್ಲಿ ಎಂತೆಂತಹದ್ದೋ ಸಾಹಸಗಳನ್ನು ಜನರು ಮಾಡುತ್ತಿದ್ದಾರೆ ಈ ನಡುವೆ ಬೆಲ್ಜಿಯಂನ ಕಲಾವಿದ ಹಾಗೂ ಸಾಮಾಜಿಕ ಕಾರ್ಯಕರ್ತ ಅಲೈನ್ ವರ್ಸ್ಚುರೆನ್ ಅವರು ಮಾಡಿರುವ ಕೆಲಸ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅಲೈನ್ ವರ್ಸ್ಚುರೆನ್ ಎಂಬವರು ಕುತ್ತಿಗೆಯ ಸುತ್ತೆಲ್ಲ ಪೋರ್ಟೆಬಲ್ ಒಯಸಿಸ್ ಹಾಕಿಕೊಂಡು ತಿರ...
ಶಿವಮೊಗ್ಗ: ಚುನಾಯಿತ ಪ್ರತಿನಿಧಿಗಳ ಸರ್ಕಾರ ಇರುವ ಸಂದರ್ಭದಲ್ಲಿ ಕೊವಿಡ್ ನಿಯಂತ್ರಣಕ್ಕೆ ರಾಜ್ಯಪಾಲರು ನೇರವಾಗಿ ಬಂದಿರುವುದು ಆಶ್ಚರ್ಯಕರವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಈಶ್ವರಪ್ಪ, ರಾಜ್ಯಪಾಲರ ಸಭೆಯು ಹೊಸ ವ್ಯವಸ್ಥೆಯೊಂದರ ಹುಟ್ಟಿಗೆ ಕಾರಣವ...
ಬೀದರ್: ದಕ್ಷಿಣ ಭಾರತದಲ್ಲಿ ಬಹುಜನ ಸಮಾಜ ಪಾರ್ಟಿಯ ಖಾತೆ ತೆರೆದ ಪ್ರಥಮ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಜುಲ್ಫೇಕರ್ ಹಾಸ್ಮಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಜುಲ್ಫೇಕರ್ ಹಾಸ್ಮಿ ಅವರಿಗೆ 57 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಕಳೆದ ನಾಲ್ಕು ತಿಂಗಳಿನಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್...
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರಾದ ಗುಜರಾತ್ ನ ಆಸ್ಪತ್ರೆಯೊಂದರಲ್ಲಿ ಕಳೆದ ಮೂರು ದಿನಗಳಿಂದ 30ಕ್ಕೂ ಅಧಿಕ ಮೃತದೇಹಗಳು ಕೊಳೆಯುತ್ತಿದೆ. ಗುಜರಾತ್ ನ ವಲ್ಸಾದ್ ಸಿವಿಲ್ ಆಸ್ಪತ್ರೆಯಲ್ಲಿ ಪಾರದರ್ಶಕ ಪ್ಲಾಸ್ಟಿಕ್ ಚೀಲಗಳಲ್ಲಿ ಕಟ್ಟಿ, ರಾಸಾಯನಿಕಗಳನ್ನು ಸಿಂಪಡಿಸಿದ ಸುಮಾರು 30 ಮೃತದೇಹಗಳನ್ನು ಆಸ್ಪತ್ರೆಯೊಳಗೆ ಕೊಳೆಯಲು...
ಬೆಂಗಳೂರು: ಜನರು ಗುಂಪುಗುಂಪಾಗಿ ಸೇರುತ್ತಿರುವುದೇ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗಲು ಕಾರಣ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ನಿಯಮಗಳನ್ನು ತರುವುದಾಗಿ ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ರಾತ್ರೋ ರಾತ್ರಿ ವೈದ್ಯರನ್ನು, ಆರೋಗ್ಯ ಕಾರ್ಯಕರ್ತರನ್ನು ಸೃಷ್ಟಿಸಲು ಸಾ...
ಕಡಬ: ನದಿಯ ದಂಡೆಯ ಕಲ್ಲಿನ ಮೇಲೆ ಯುವಕರಿಬ್ಬರ ಬಟ್ಟೆಗಳು ಪತ್ತೆಯಾದವು ಆದರೆ, ಯುವಕರೇ ಪತ್ತೆಯಾಗಲಿಲ್ಲ. ಎಪ್ರಿಲ್ 19ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಇಚಿಲಂಪಾಡಿಯಲ್ಲಿ ನದಿಗೆ ಸ್ನಾನಕ್ಕೆ ಇಳಿದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ನಡೆದಿದೆ. ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ 20 ವರ್ಷ ವಯಸ್ಸಿನ ಪುತ್ರ ಝಾಕ...
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಎಚ್.ಕೆ.ರಮೇಶ್ ಅವರು ಕೊವಿಡ್ ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿರುವ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಏಪ್ರಿಲ್ 13ರಂದು ರಮೇಶ್ ಅವರಿಗೆ ಕೊವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಸ...