ನೆಲಮಂಗಲ: ಕೊರೊನಾದಿಂದ ಇಡೀ ಕುಟುಂಬವೇ ಸಾವಿನ ಹಾದಿ ಹಿಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಕೊರೊನಾ ಸೋಂಕಿನ ಮೊದಲ ಅಲೆಯಲ್ಲಿ ಗಂಡ ಮತ್ತು ಅತ್ತೆಯನ್ನು ಕಳೆದುಕೊಂಡಿದ್ದ ಮಹಿಳೆಯೊಬ್ಬರು ಇದೀಗ ತಮ್ಮ ಮಗನ ಜೊತೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 40 ವರ್ಷ ವಯಸ್ಸಿನ ರೇಖಾ ಹಾಗೂ ಅವರ ಪುತ್ರ 22 ವರ್ಷ ವಯಸ...
ಕಲಬುರ್ಗಿ: ಯಡಿಯೂರಪ್ಪ ಸರ್ಕಾರ ಚುನಾವಣೆಯಲ್ಲಿ ಮೈಮರೆತಿದ್ದ ನಡುವೆಯೇ ಕೊರೊನಾ ರಾಜ್ಯವನ್ನು ಮುಕ್ಕಿ ಹಾಕಲು ಸಜ್ಜಾಗಿದೆ. ಈ ನಡುವೆ ಬೆಂತಗಳೂರಿನ ಸ್ಥಿತಿ ಊಹಿಸಲು ಸಾಧ್ಯವಿಲ್ಲದಂತಾಗಿದೆ. ಇತ್ತ ಕಲಬುರಗಿ ಜಿಲ್ಲೆಯಲ್ಲಿ ಹಾಸಿಗೆ ಸಿಗದ ಕಾರಣ ಭಾನುವಾರ ಮಹಿಳೆಯೊಬ್ಬರು ಆಟೋದಲ್ಲಿ ಆಕ್ಸಿಜನ್ ಸಿಲಿಂಡರ್ನೊಂದಿಗೆ ಆಸ್ಪತ್ರೆಗಳಿಗೆ ಅಲೆದಾಡಿರುವ ...
ಚಾಮರಾಜನಗರ: ಆರೆಸ್ಸೆಸ್ ಮತ್ತು ಬಿಜೆಪಿಗೆ ಜನ್ಮ ನೀಡಿರುವುದು ಕಾಂಗ್ರೆಸ್, ಕಾಂಗ್ರೆಸ್ ನ ದುರಾಡಳಿತದಿಂದ ಬಿಜೆಪಿಗೆ ಅಧಿಕಾರ ದೊರಕಿತು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಕೃಷ್ಣಮೂರ್ತಿ ಮಂಡ್ಯ ಹೇಳಿದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರ ಸಮಿತಿಯು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪಕ್ಷದ ಸಂಸ್ಥಾಪಕ ಕಾನ್ಶಿರ...
ಪುಣೆ: ಗ್ರೂಪ್ ಸೆಲ್ಫಿ ತೆಗೆಯಲು ಡ್ಯಾಂ ಬಳಿ ಹೋದವರು ವಾಪಸ್ ಬರಲೇ ಇಲ್ಲ. ಹೌದು...! ಒಬ್ಬರಿಬ್ಬರಲ್ಲ ಬರೊಬ್ಬರಿ 6 ಜನರು ಹುಟ್ಟು ಹಬ್ಬದ ಪ್ರಯುಕ್ತ ಸೆಲ್ಫಿ ತೆಗೆಯಲು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ವಲ್ದೇವಿ ಡ್ಯಾಮ್ ಬಳಿ ತೆರಳಿದ್ದು, ಆರು ಜನರು ಕೂಡ ನೀರಿಗೆ ಬಿದ್ದು ಸಾವಿಗೀಡಾಗಿದ್ದಾರೆ. ಸೋನಿ ಗೇಮ್(12), ಋಷಿ ಮಣಿಯಾರ್ (10),...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಕರಣ ಮಿತಿ ಮೀರಿದೆ. ಕೊರೊನಾ ಹಿನ್ನೆಲೆಯಲ್ಲಿ ಜನರು ಆತಂಕಕ್ಕೊಳಗಾಗದೇ ಆಸ್ಪತ್ರೆ ಹಾಗೂ ವೈದ್ಯಕೀಯ ಮಾಹಿತಿಗಳನ್ನು ಪಡೆದುಕೊಳ್ಳಬೇಕಾದ ಅವಶ್ಯಕತೆ ಇದೆ. ಸಾರ್ವಜನಿಕರು ಬೆಂಗಳೂರಿನಲ್ಲಿ ಯಾವುದೇ ಮೂಲೆಯಲ್ಲಿ ಯಾವ ಆಸ್ಪತ್ರೆಯಲ್ಲಿ ಬೆಡ್ ಇದೆ...
ಗ್ವಾಲಿಯರ್: ಕೊವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 59 ವರ್ಷ ವಯಸ್ಸಿನ ಮಹಿಳೆಗೆ ವಾರ್ಡ್ ಬಾಯ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಆಡಳಿತ ಮಂಡಳಿಗೆ ದೂರು ನೀಡಿದರೂ ಆಸ...
ಸೊಲ್ಲಾಪುರ: ಕೊರೊನಾದಿಂದ ಮೃತಪಟ್ಟವರನ್ನು ಸುಡುತ್ತಿದ್ದ ಚಿತಾಗಾರದ ಮಷೀನ್ ಸುಟ್ಟು ಹೋದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜನರದಲ್ಲಿ ನಡೆದಿದ್ದು, ಒಂದರ ಹಿಂದೊಂದರಂತೆ ಮೃತದೇಹಗಳನ್ನು ಸುಟ್ಟ ಪರಿಣಾಮ ಒತ್ತಡ ತಾಳಲಾರದೇ ಮಷೀನ್ ಸುಟ್ಟು ಹೋಗಿದೆ ಎಂದು ಹೇಳಲಾಗಿದೆ. ಸೊಲ್ಲಾಪುರ ನಗರದಲ್ಲಿ ಕೊರೊನಾದಿಂದಾಗಿ ಪ್ರತಿನಿತ್ಯ 30ಕ್ಕೂ ಅಧಿಕ ಜನ...
ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯದ ಜನತೆ ತತ್ತರಿಸುತ್ತಿದ್ದಾರೆ. ದೇಶದ ಮೊದಲ ಮಹಿಳಾ ಅಂತರಾಷ್ಟ್ರೀಯ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 41 ವರ್ಷ ವಯಸ್ಸಿನ ಅನುಪಮಾ ಅವರು ಕರ್ನಾಟಕ ಹಾಕಿ ಅಸೋಸಿಯೇಷನ್ ಕಾರ್ಯಕಾರಿ ಮಂಡಳಿ ಸದಸ್ಯೆ ಕೂಡ ಆಗಿದ್ದರು. ಕಳೆದ ಒಂದು ವಾರದಿಂದ ಮಹಾಮಾರಿ ಕೊರೊನಾ ಸೋ...
ಹೈದರಾಬಾದ್: ಸರ್ಪದೋಷ ನಿವಾರಣೆಗಾಗಿ ಮಹಿಳೆಯೊಬ್ಬರು ತನ್ನ 6 ತಿಂಗಳ ಮಗುವನ್ನೇ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ನಡೆದಿದ್ದು, 32 ವರ್ಷ ವಯಸ್ಸಿನ ಮಹಿಳೆ ಭಾರತಿ ತನ್ನ ಮೌಢ್ಯತೆಯಿಂದ ಮಗುವನ್ನು ಬಲಿ ಪಡೆದಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆ ಎರಡನೇ ವಿವಾಹವಾಗಿದ್ದು, ಇವರಿಗೆ 6 ತಿಂಗಳ ಮ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಮಾಸಿಕ ಇಎಂಐ ಆಯ್ಕೆಯನ್ನು ನೀಡುತ್ತಿದೆ. ಎಸ್ ಬಿಐ ಕಾರ್ಡ್ ಡಾಟ್ ಕಾಂನ ಪ್ರಕಾರ ಕಂತು 6 ತಿಂಗಳಿಂದ ಪ್ರಾರಂಭವಾಗಿ 24 ತಿಂಗಳಲ್ಲಿ ಕೊನೆಗೊಳ್ಳಲಿದೆ. ಇಎಂಐ ವಿವರಗಳ ಪ್ರಕಾರ 6 ತಿಂಗಳವರೆಗಾದರೆ ಗ್ರಾಹಕರು 1,000 ರೂ. ಖರೀದಿಗೆ ಮಾಸಿಕ ಮರುಪಾವತಿ ಕಂತು 177....