ತಿರುವನಂತಪುರಂ: ಸಾಮಾನ್ಯವಾಗಿ ಸಾರ್ವಜನಿಕರು ಟ್ರಾಫಿಕ್ ಪೊಲೀಸರನ್ನು ಟ್ರೋಲ್ ಮಾಡುತ್ತಾರೆ. ಆದರೆ ಇಲ್ಲಿ ಪೊಲೀಸರೇ ಸಾರ್ವಜನಿಕರನ್ನು ಟ್ರೋಲ್ ಮಾಡಿದ್ದು, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರನ್ನು ಕೇರಳ ಟ್ರಾಫಿಕ್ ಪೊಲೀಸರು ಟ್ರೋಲ್ ಮಾಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 15ರಂದು ನಡೆದ ಘಟನೆಯೊಂದನ್ನು ಸೇವ್ ಮಾಡಿ...
ನವದೆಹಲಿ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ದೇಶದ ಬಡ ಕುಟುಂಬಗಳಿಗೆ ಸರ್ಕಾರವು ಹಣಕಾಸಿನ ನೆರವು ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. ಕೊರೊನಾ ಪರಿಸ್ಥಿತಿಯಿಂದ ಅನೇಕ ಬಡ ಕುಟುಂಬಗಳು ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಮಯದಲ್ಲಿ ಮತ್ತೆ ಕೋವಿಡ್ ಅಲೆ ವ್ಯಾಪಿಸಿದೆ. ಇಂತಹ ಸಂದರ್ಭದಲ್ಲಿ ಬಡ ಕುಟುಂಬ...
ರಾಜ್ ಕೋಟ್: ಕೊರೊನಾ ನಡುವೆ ನಡು ರಸ್ತೆಯಲ್ಲಿ ಡಾನ್ಸ್ ಮಾಡಿದ ಯುವತಿಯ ಮೇಲೆ ಇದೀಗ ಪೊಲೀಸರು ಕೇಸು ದಾಖಲಿಸಿದ್ದು, ಕೊರೊನಾ ಮಾರ್ಗದರ್ಶಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ನಗರ ಪೊಲೀಸರು ಯುವತಿಯ ವಿರುದ್ಧ ದೂರು ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ ನಡುವೆಯೇ 25 ವರ್ಷ ವಯಸ್ಸಿನ ಯುವತಿ ಪ್ರಿಶಾ ರಾಥೋಡ್ ಏಪ್ರಿಲ್ 12ರ ರಾತ್ರ...
ಮಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮತ್ತೊಮ್ಮೆ ಇತರ ಧರ್ಮಗಳ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದು, ಈ ರೀತಿಯ ಮಕ್ಕಳಾಟದ ಹೇಳಿಕೆಗಳು ಬೇಕಿತ್ತೇ? ಎನ್ನುವ ಪ್ರಶ್ನೆಗಳಿಗೆ ಸದ್ಯ ಈ ಹೇಳಿಕೆ ಕಾರಣವಾಗಿದೆ. ಉಳ್ಳಾಲದ ಪಿಲಾರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಇಸ್ಲಾಮ್ ಹಾಗೂ ಕ್ರೈಸ್ತ ಧರ್ಮದ ...
ಚಿಕ್ಕಮಗಳೂರು: 1ರಿಂದ 9ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೋ ಅಥವಾ ಅವರನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕೋ ಎಂಬ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ತೀವ್ರ ಗೊಂದಲದಲ್ಲಿದೆ. ಈ ನಡುವೆ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇನ್ನೆರಡು ದಿನಗಳಲ್ಲಿ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಕ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೂಡ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ತಮ್ಮ ವಿವಾಹ ವಾರ್ಷಿಕೋತ್ಸವ ಸಂಭ್ರಮದ ದಿನದಂದೇ ಅವರಿಗೆ ಕೊರೊನಾ ಪಾಸಿಟಿವ್ ವರದಿ ಲಭಿಸಿದೆ. ಲೇಹ್-ಲಡಾಖ್ ನಲ್ಲಿ ತಮ್ಮ ಸಿನಿಮಾದ ಹಾಡಿನ ಚಿತ್ರೀಕರಣ ಮಾಡುತ್ತಿದ್ದ ಅವರು, ಚಿತ್ರದ ಫೋಟೋಗಳನ್ನು, ವಿಡಿಯೋಗಳನ್ನು ಶೇರ್ ಮಾಡಿಕೊಂಡ...
A day after a purported audio tape — in which she is heard proposing a rally with the bodies of Cooch Behar firing victims — surfaced, West Bengal Chief Minister Mamata Banerjee on Saturday alleged that her phone was being tapped and said she will order a CID probe into it. ...
ಸೂರತ್: ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದ್ದು, ಇದೀಗ ಅಂತ್ಯ ಸಂಸ್ಕಾರ ಮಾಡುವುದೇ ಸಮಸ್ಯೆಯಾಗಿ ಕಾಡಿದ್ದು, ಒಂದೇ ಚಿತಾಗಾರದಲ್ಲಿ 24 ಗಂಟೆಗಳ ಕಾಲ ಸಂತ್ಯಸಂಸ್ಕಾರ ನಡೆಸಿದರೂ ಮೃತದೇಹಗಳು ಬರುತ್ತಲೇ ಇವೆ ಎಂದು ವರದಿಯಾಗಿದೆ. ಮೃತದೇಹಗಳ ಸಂಖ್ಯೆ ಏಕಾಏಕಿ ಏರಿಕೆಯಾಗುತ್ತಿರುವುದರಿಂದಾಗಿ ಬುಧವಾರ...
ಬೆಂಗಳೂರು: ಕಳೆದ ಹಲವು ದಿನಗಳಿಂದಲೂ ವಾಟ್ಸಾಪ್ ಗ್ರೂಪ್ ಗಳಲ್ಲಿ ಪಿಂಕ್ ವಾಟ್ಸಪ್ ಎಂಬ ಲಿಂಕ್ ವೊಂದು ಹರಿದಾಡುತ್ತಿದೆ. ಈ ವಾಟ್ಸಾಪ್ ಹೊಸ ವರ್ಷನ್ ಆಗಿದೆ ಎಂದು ಬರೆಯಲಾದ ಲಿಂಕೊಂದು ವೈರಲ್ ಆಗಿದೆ. ಅಷ್ಟಕ್ಕೂ ಪಿಂಕ್ ವಾಟ್ಸಾಪ್ ಎನ್ನುವ ಹೊಸ ವರ್ಶನ್ ಬಂದಿದೆಯೇ ಎಂದು ಪ್ರಶ್ನಿಸಿದರೆ ಖಂಡಿತವಾಗಿಯೂ ಇಲ್ಲ. ಸದ್ಯ ವಾಟ್ಸಾಪ್ ನಲ್ಲಿ ಹರಿದ...
ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಡುಮ್ಕಾ ಖಜಾನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ನ ಹೈಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಶಿ...