ಪುತ್ತೂರು: ಆಟೋ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಉರ್ಲಾಂಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು 5 ವರ್ಷದ ಮಗು ಸಹಿತ ಸಾಲೆತ್ತೂರು ನಿವಾಸಿಗಳಾದ ಮಹಮ್ಮದ್ ತಮೀಮ್(5) ಹಮೀದ್(40), ಇಸ್ಮಾಯಿಲ್(45), ಇಬ್ರಾಹಿಂ(65), ಸುಲೈಮನ್(26) ಹಾಗೂ ಬೈಕ...
ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಅನ್ನು ಕರಾವಳಿ ಭಾಗದ ಜಿಲ್ಲೆಗಳಿಗೆ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಮತ್ತು ಸು...
ಮಂಗಳೂರು: ಡಿವೈಎಫ್ ಐ(DYFI) ಬಜಾಲ್ ಪಕ್ಕಲಡ್ಕ ಘಟಕದ ವತಿಯಿಂದ ಕಾಂ ಶ್ರೀನಿವಾಸ್ ಬಜಾಲ್ ಅವರ 23ನೇ ವರುಷದ ಹುತಾತ್ಮ ದಿನದ ಅಂಗವಾಗಿ ಬಜಾಲ್ ಭಗತ್ ಸಿಂಗ್ ಭವನದಲ್ಲಿ ಸೌಹಾರ್ದ ಯುವ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮನ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ ಐ ದ.ಕ. ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿ...
ಬೆಂಗಳೂರು: ಕೋಡಿಮಠದ ಶ್ರೀ ಡಾ.ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಚಿನ್ನಾಭರಣ ಕಳವು ಮಾಡಿದ್ದ ಕಳ್ಳನನ್ನು ಪೊಲೀಸರು 7 ವರ್ಷಗಳ ನಂತರ ಬಂಧಿಸಿದ್ದಾರೆ. ಉತ್ತರಾಖಂಡ್ ನ ಜಿತೇಂದ್ರ ಕುಮಾರ್ ಚಾವ್ಹಾ (37) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 22.75 ಲಕ್ಷ ರೂ. ಮೌಲ್ಯದ 281 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ...
ಚಿಕ್ಕಮಗಳೂರು: ಸೆಕ್ಯೂರಿಟಿ ಗಾರ್ಡ್ ವೊಬ್ಬರು ಕರ್ತವ್ಯದಲ್ಲಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಶೋ ರೂಂನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜದ ಶಿವಮೂರ್ತಿ (50) ಮೃತಪಟ್ಟವರಾಗಿದ್ದಾರೆ. ಇವರು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಬೈಕ್ ಶೋರೂಂ ನಲ್ಲಿ ...
ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ ಶೋಕಿ ಮಾಡಿ ಹುಟ್ಟು ಹಬ್ಬ ಆಚರಿಸಿಕೊಂಡ ಘಟನೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಬಾಬಾಜಾನ್ ಖಾಲಿಮುಂಡಾಸೈ ಎಂಬಾತ ಕುಡಚಿ ಪಟ್ಟಣದ ಗ್ರಾಮ ಪಂಚಾಯತಿ ಸದಸ್ಯನಾಗಿದ್ದಾನೆ. ಕೈಯಲ್ಲಿ ಬಂದೂಕು ಹಿಡಿದು ರಸ್ತೆಯಲ್ಲೇ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ...
ಚಿಕ್ಕಮಗಳೂರು: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಶಮಿತಾ (15) ನೇಣಿಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ಕಳೆದ ರಾತ್ರಿ ಬಾಲಕಿ ನೇಣಿಗೆ ಶರಣಾಗಿದ್ದಾಳೆ ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಮಿತಾ ಮೊರಾರ್ಜಿ ...
ಚಿಕ್ಕಮಗಳೂರು: ನಿರಂತರ ಮಳೆಯಿಂದಾಗಿ ಜಾರುತ್ತಿರುವ ಗುಡ್ಡ ಮೂಡಿಗೆರೆ ಎತ್ತಿನಭುಜದಲ್ಲಿ ಟ್ರಕ್ಕಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಆದರೆ ಮಳೆಗಾಲದಲ್ಲಿ ಇಲ್ಲಿನ ಸುರಕ್ಷತೆಯ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 7 ಕಿ.ಮೀ. ಚಾರಣ ಮಾಡಿ ಎತ್ತಿನ ಭುಜಕ್ಕೆ ಪ್ರವಾಸಿಗರು ಹೋಗುತ್ತಾರೆ. ಈ ಪ್ರದೇಶದಲ್...
ವಿದೇಶದಲ್ಲಿ ಉದ್ಯೋಗ ಎಲ್ಲರ ಕನಸು, ಆದ್ರೆ ವಿದೇಶದಲ್ಲಿ ಉದ್ಯೋಗ ಪಡೆದುಕೊಳ್ಳುವುದು ಸುಲಭದ ಕೆಲಸವೇ ಎಂದರೆ ಖಂಡಿತಾ ಅಲ್ಲ. ಬೇರೆ ಬೇರೆ ದೇಶಗಳಲ್ಲಿ ಬೇರೆ ಬೇರೆಯದ್ದೇ ಆದ ಸವಾಲುಗಳಿರುತ್ತವೆ. ಇಲ್ಲೊಬ್ಬರು ಯುವತಿ ಕೆನಡಾದಲ್ಲಿ ಉದ್ಯೋಗ ಮೇಳದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಅಭ್ಯರ್ಥಿಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ವಿದೇಶ...
ಚಿಕ್ಕಮಗಳೂರು : ಸರ್ಫೇಸಿ ಕಾಯ್ದೆಯಡಿ ಕಾಫಿತೋಟ ಹರಾಜು ಮಾಡಿರುವುದರ ವಿರುದ್ಧ ನೊಂದ ವಯೋವೃದ್ಧ ದಂಪತಿ ರಾಷ್ಟ್ರತಿಗೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ವಿಜಯ್ ಹಾಗೂ ಪಾರ್ವತಿ ದಂಪತಿ ದಯಾಮರಣ ಕೋರಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಜಮೀನ...