ಕೊಲ್ಲಂ: ಕ್ರೈಸ್ತ ಸನ್ಯಾಸಿನಿಯೋರ್ವರ ಮೃತದೇಹವು ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಹೇಳಲಾಗಿದೆ. ಸಾವಿಗೀಡಾಗಿರುವ ಕ್ರೈಸ್ತ ಸನ್ಯಾಸಿನಿ ಬರೆದಿರುವುದು ಎನ್ನಲಾಗಿರುವ ಡೆತ್ ನೋಟ್ ವೊಂದು ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕರುಣಗಪ್ಪಳ್ಳಿ ಪಾವುಂಬಾ ಮೂಲದ 42 ವರ್ಷ ವಯಸ್ಸಿನ...
ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವಾರದ ಕಥೆ ಹೇಳಲು ಈ ಬಾರಿ ಕಿಚ್ಚ ಹಾಜರಾಗುವುದಿಲ್ಲ ಎಂದು ಹೇಳಲಾಗಿದೆ. ಈ ವಾರದ ಬಿಗ್ ಬಾಸ್ ಶೋ ನಿರೂಪಣೆಯಿಂದ ಕಿಚ್ಚ ಸುದೀಪ್ ಹಿಂದೆ ಸರಿದಿದ್ದು, ಅನಾರೋಗ್ಯದಿಂದ ಬಳಲುತ್ತಿರುವುದರಿಂದ ವೈದ್ಯರು ವಿಶ್ರಾಂತಿ...
ಬೆಂಗಳೂರು: ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಜ್ವರದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಮಯ್ಯ ಮೆyeddyurappaಮೋರಿಯಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಬೆಳಗಾವಿ ಚುನಾವಣೆ ಪ್ರಚಾರದ ಸಲುವಾಗಿ ನಿನ್ನೆ ಹೊಟೇಲೊಂದರಲ್ಲಿ ವಾಸ್ತವ್ಯ ಹೂಡಿದ್ದ ಸಿಎಂಗೆ ನಿನ್ನೆಯೂ ಜ್ವರ ಕಾಣಿಸಿಕೊಂಡಿತ್ತು. ಆದರೆ ಜ್...
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ವಿವೇಕ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವಿವೇಕ್ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ. ನಟನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಂಜಿಯೋಗ್ರಾಫ್ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ...
ಬೆಳಗಾವಿ: ಕೊರೊನಾ ತಡೆಗೆ ರಾಜ್ಯದ ಮಠ ಹಾಗೂ ಮಂದಿರಗಳಲ್ಲಿ ಅಗ್ನಿಹೋತ್ರ ಹೋಮ ಕೈಗೊಳ್ಳಲು ಆದೇಶ ನೀಡುವುದಾಗಿ ಸಿಎಂ ಯಡಿಯೂರಪ್ಪನವರು ಹೇಳಿದ್ದು, ಮುಜರಾಯಿ ಇಲಾಖೆ ಮುಖಾಂತರ ಮಠ, ಮಂದಿರಗಳಲ್ಲಿ ಅಗ್ನಿಹೋತ್ರ ಮಾಡಿಸಲು ಮುಂದಾಗುವುದಾಗಿ ಅವರು ಹೇಳಿದ್ದಾರೆ. ನಗರದ ಹುಕ್ಕೇರಿ ಹಿರೇಮಠದಲ್ಲಿ ಜಿಲ್ಲೆಯ 80ಕ್ಕೂ ಅಧಿಕ ಮಠಾಧೀಶರು ಆಯೋಜಿಸಿದ್ದ ಅ...
ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,17,353 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,185 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂ...
ಮೈಸೂರು: ಜಿಲ್ಲೆಯ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಯುವಕರು ತಮ್ಮ ಊರು ಅಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ ಹೇರ್ಕಟಿಂಗ್ ಸೇವೆ ಮಾಡುತ್ತಿದ್ದಾರೆ. ಈ ಊರುಗಳಲ್ಲಿ ಸಮುದಾಯದ ಜನರಿಗೆ ಹೇರ್ಕಟ್ ಮಾಡಲು ಕಟಿಂಗ್ ಅಂಗಡಿಗಳು ನಿರ...
ಛತ್ತೀಸ್ ಗಢ: ಛತ್ತೀಸ್ ಗಢದಲ್ಲಿ ಕೊರೊನಾ ರೋಗಿಗಳ ಸ್ಥಿತಿ ಕರುಣಾಜನಕವಾಗಿದ್ದು, ಮೂಲ ಸೌಕರ್ಯಗಳಿಲ್ಲದೇ ಆಸ್ಪತ್ರೆಯ ಸಿಬ್ಬಂದಿ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗದೇ ಪರದಾಡುತ್ತಿದ್ದಾರೆ. ಈ ನಡುವೆ ಮಹಾಸಮುಂಡ್ ನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತ ಯುವಕನೊಬ್ಬ ಆಸ್ಪತ್ರೆಯಲ್ಲಿ ಖಾಲಿ ಹಾಸಿಗೆಗಳಿಲ್ಲದ ಕಾರಣ ಮೂರು ಗಂಟೆಗಳ ...
ಭೋಪಾಲ್: ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಸಾವನ್ನು ಯಾರಿದಂದಲೂ ತಡೆಯಲು ಸಾಧ್ಯವಿಲ್ಲ. ವಯಸ್ಸಾಗುತ್ತಿರುವ ಜನರು ಸಾಯುತ್ತಿದ್ದಾರೆ. ವಯಸ್ಸಾದ ಮೇಲೆ ಸಾಯಲೇಬೇಕಲ್ಲವೇ? ಹೀಗಂತ ಹೇಳಿಕೆ ನೀಡಿದ್ದು ಮಧ್ಯಪ್ರದೇಶ ಬಿಜೆಪಿ ಸಚಿವ ಪ್ರೇಮ್ ಸಿಂಗ್ ಪಟೇಲ್. ಕೊರೊನಾ ಸೋಂಕಿನಿಂದಾಗಿ ಈ ಸಾವುಗಳು ಸಂಭವಿಸುತ್ತಿವೆ ಎಂಬುದನ್ನು ಒಪ್ಪುತ್ತೇನೆ....
ಪಿರಿಯಾಪಟ್ಟಣ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫ್ಲೆಕ್ಸ್ ಗೆ ಅಂಬೇಡ್ಕರ್ ಜಯಂತಿಯ ದಿನವೇ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗ್ರಾಮದ ಪರಿಶಿಷ್ಟ ಕಾಲೊನಿಯ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಅವರ 130 ನೇ ಜನ್ಮದಿನ ಕಾರ್ಯಕ್ರಮವನ್ನು ಆಚರಿಸಲು ಮಂಗಳವಾರ ರಾತ್...