ಹಾವೇರಿ: ಸಾಂಕ್ರಾಮಿಕ ರೋಗ ಕೊರೊನಾವನ್ನು ಗೆದ್ದು ಬಂದ ಆ ತಾಯಿ, ತನ್ನ ಮಗನ ಮುಂದೆ ಸೋತಿದ್ದಳು. ಕೊರೊನಾವನ್ನು ಗೆದ್ದ ಖುಷಿಯಲ್ಲಿ ಮನೆಗೆ ಬಂದಿದ್ದ ತಾಯಿಯನ್ನು ಮನೆಗೆ ಸೇರಿದ ಮಗನ ವರ್ತನೆಯಿಂದ ತೀವ್ರವಾಗಿ ನೊಂದ 80 ವರ್ಷದ ತಾಯಿ ಸಾವಿಗೆ ಶರಣಾಗಿದ್ದಾರೆ. ಹಾವೇರಿಯ ದೇವಿಹೊಸುರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 80 ವರ್ಷದ ಅಡಿವೆಕ್...
ಬಾಲಿವುಡ್ ನಟಿ ಸನ್ನಿ ಲಿಯೋನ್ ಇಂದು ತಮ್ಮ 40ನೇ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದು, ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಒದಗಿಸುವ ಕಾರ್ಯಕ್ಕೆ ಅವರು ಮುಂದಾಗಿದ್ದಾರೆ. “ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ ಮೆಂಟ್ ಆಫ್ ಅನಿಮಲ್” ಸಂಸ್ಥೆಯ ಜೊತೆಗೂಡಿ ವಲಸೆ ಕಾರ್ಮಿಕರಿಗೆ ಆಹಾರ ಒದಗಿಸುವ ಕೆಲಸಕ್ಕೆ ಸನ್ನಿ ಲಿಯ...
ಬೆಂಗಳೂರು: ಕೊರೊನಾ ಲಾಕ್ ಡೌನ್ ನಲ್ಲಿ ಇತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಕಳಪೆ ಪ್ರದರ್ಶನ ನೀಡುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಕೋಟ್ಯಂತ...
ಪಾಟ್ನಾ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 40 ನರ್ಸ್ ಗಳು ಕೊರೊನಾಕ್ಕೆ ಬಲಿಯಾದ ಘಟನೆ ನಡೆದಿದ್ದು, ನರ್ಸ್ ಗಳು ಕರ್ತವ್ಯದಲ್ಲಿದ್ದಾಗ ಅವರಿಗೆ ಸರಿಯಾದ ವಸತಿ ಹಾಗೂ ಆಹಾರ ಒದಗಿಸದ ಹಿನ್ನೆಲೆಯಲ್ಲಿ ಅವರು ಕೊರೊನಾಕ್ಕೆ ಬಲಿಯಾಗಿದ್ದಾರೆ ಎನ್ನುವ ಸತ್ಯ ಬಯಲಾಗಿದೆ. 40 ನರ್ಸ್ ಗಳು ಸಾವನ್ನಪ್ಪಿರುವ ವಿಚಾರವನ್ನು ಬಿಹಾರ ವೈದ್ಯಕೀ...
ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 77 ಸದಸ್ಯ ಬಲವನ್ನು ಹೊಂದಿತ್ತು. ಆದರೆ ಇದೀಗ ಇಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ 75 ಕ್ಕೆ ಸದಸ್ಯ ಬಲ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆಯ ಕನಸು ಹೊತ್ತಿದ್ದ ಬಿಜೆಪಿ, ಪಕ್ಷದ ಹಾಲಿ ಸಂಸದರಾದ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ...
ಕೋಝಿಕ್ಕೋಡ್: ಕೇರಳದಲ್ಲಿ ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೇ ಪತ್ನಿಯನ್ನು ಭೇಟಿಯಾಗಲು ಸಾಧ್ಯವಾಗದೇ ಪರದಾಡುತ್ತಿದ್ದ ಪತಿ ಸಾಹಸಕ್ಕೆ ಕೈ ಹಾಕಿದ್ದು, ಬಸ್ಸೊಂದನ್ನು ಕದ್ದು ಪತ್ನಿಯ ಮನೆಯ ದಾರಿ ಹಿಡಿದಿದ್ದಾನೆ. 30 ವರ್ಷ ವಯಸ್ಸಿನ ಡಿನೂಪ್ ಈ ಸಾಹಸಕ್ಕೆ ಕೈ ಹಾಕಿದ ಪತಿಯಾಗಿದ್ದು, ಶನಿವಾರ ತನ್ನ ಪತ್ನಿಯ ಮನೆಗೆ ತೆರಳಲು ಕೋಝಿಕೋಡ್ ಬಳಿ...
ಲಕ್ನೋ: ಡಾಕ್ಟರ್ ಹಾಗೂ ನರ್ಸ್ ನಡುವೆ ನಡೆದ ಫೈಟ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ನರ್ಸ್ ಡಾಕ್ಟರ್ ನ ಕೆನ್ನೆಗೆ ಬಾರಿಸಿದ್ದು, ಈ ವೇಳೆ ಡಾಕ್ಟರ್ ತಿರುಗಿ ನರ್ಸ್ ಕೆನ್ನೆಗೆ ಬಾರಿಸಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಆದ ಬಳಿಕ ನರ್ಸ್ ನ್ನು ಅಮಾನತು ಮಾಡಲಾಗಿತ್ತು. ಇದೀಗ ವಿಡಿಯೋದಲ್ಲಿ ನರ್ಸ್ ನ ಕೆನ್ನೆಗೆ ಬಾರಿ...
ನೋಯ್ಡಾ: ಒಂದೇ ಕುಟುಂಬದ ಇಬ್ಬರು ಮಕ್ಕಳು ಒಬ್ಬರ ಹಿಂದೊಬ್ಬರಂತೆ ಕೊರೊನಾಕ್ಕೆ ಬಲಿಯಾದ ಘಟನೆ ನೋಯ್ಡಾ ಪಶ್ಚಿಮದ ಜಲಾಲ್ ಪುರ ಗ್ರಾಮದಲ್ಲಿ ನಡೆದಿದ್ದು, ಬೆಳೆದು ನಿಂತಿದ್ದ ಮಕ್ಕಳನ್ನು ಕಳೆದುಕೊಂಡ ಕುಟುಂಬ, ಸಹಿಸಲಾಗದ ನೋವಿನಿಂದ ಮೌನ ರೋದನೆಗೆ ಶರಣಾಗಿದೆ. ಇಲ್ಲಿನ ಜಲಾಲ್ ಪುರ ಗ್ರಾಮದ ಉತರ ಸಿಂಗ್ ಎಂಬವರ ಪುತ್ರ ಪಂಕಜ್ ಇದ್ದಕ್ಕಿದ್ದಂತ...
ವಿಜಯಪುರ: ಕೊರೊನಾದಿಂದ ಇಡೀ ರಾಜ್ಯದ ಜನರು ತಮ್ಮ ಜೀವನೋಪಾಯಗಳನ್ನು ಕಳೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೊವಿಡ್ ಡ್ಯೂಟಿ ಬೋರ್ಡ್ ಹಾಕಲಾಗಿದ್ದ ಕಾರಿನಲ್ಲಿ ಇಬ್ಬರು ಅರ್ಚಕರು ತೆರಳಿದ್ದು, ಇವರ ಕಾರನ್ನು ಪೊಲೀಸರು ಸೀಝ್ ಮಾಡಿದ್ದರೆ. ಕಾರಿನಲ್ಲಿ "ಅರ್ಜೆಂಟ್ ಕೊವಿಡ್ ಡ್ಯೂಟಿ" ಎಂದು ಬರೆಯಲಾಗಿತ್ತು. ಈ ವೇಳೆ ಕರ್ತವ್ಯ ನಿರತ ಪೊಲೀಸ...
ಸಿನಿಡೆಸ್ಕ್: ಕನ್ನಡ ಚಿತ್ರರಂಗದ ಜನಪ್ರಿಯ ಖಳನಟ ಧೀರೇಂದ್ರ ಗೋಪಾಲ್ ಅವರ ಪತ್ನಿ ಸುನಂದಮ್ಮ ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಅಂತ್ಯಸಂಸ್ಕಾರ ಇಂದು ಸಂಜೆ ದಾಲ್ಮೀಯಾ ಘಾಟ್ ನಲ್ಲಿ ನಡೆಯಲಿದೆ. ತಮ್ಮ ದಾವಣಗೆರೆ ಜಿಲ್ಲೆಯ ಹರಿಹರದ ಸ್ವಗೃಹದಲ್ಲಿ ಇಬ್ಬರು ಪುತ್ರರ ಜೊತೆಗೆ ಸುನಂದಮ್ಮ ವಾಸವಿದ್ದರು. ರಂಗ ಕಲಾವಿದೆಯಾಗ...