ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸಂಕಷ್ಟದ ನಡುವೆಯೇ ಘಟನೆಯೊಂದು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳು ಮಾಡಿರುವ ಘನಂಧಾರಿ ಕೆಲಸಗಳಿಂದ ಇದೀಗ ಜನರು ನೆಮ್ಮದಿನಿಂದ ನಿದ್ರಿಸಲೂ ಭಯಪಡುವಂತಾಗಿದೆ. ಹೌದು...! ಮಹಾರಾಷ್ಟ...
ಮಂಗಳೂರು: ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕೆ ಬೋಟ್ ಅಪಘಾತವಾದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬೇಪ...
ಬಸವಕಲ್ಯಾಣ: ಬಿಜೆಪಿಯ ಸಬ್ ಕಾ ಸಾಥ್ ನಲ್ಲಿ ಮುಸ್ಲಿಮರು, ಕ್ರೈಸ್ತರು, ದಲಿತರು ಇದ್ದಾರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದು, ಬಿಜೆಪಿಯು ಕೇವಲ ಸಿರಿವಂತರ ಪರವಾಗಿರುವ ಪಕ್ಷವಾಗಿದ್ದು, ಬಡವರ ವಿರೋಧಿಯಾಗಿದೆ ಎಂದು ಹೇಳಿದ್ದಾರೆ. ಸಸ್ತಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್...
ಕೊಯಂಬತ್ತೂರು: ರಾತ್ರಿ ವೇಳೆ ಹಸಿವಿನಿಂದ ಹೊಟೇಲ್ ಗೆ ಊಟ ಮಾಡಲು ಬಂದ ಜನರಿಗೆ ಪೊಲೀಸ್ ಪೇದೆಯೋರ್ವ ಹೊಟೇಲ್ ಗೆ ನುಗ್ಗಿ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ರಾತ್ರಿ 11 ಗಂಟೆಯವರೆಗೆ ಹೋಟೆಲ್ ಹಾಗೂ ರೆಸ್ಟಾರೆಂಟ್...
ತಿರುವನಂತಪುರಂ: ಭಾರತವನ್ನು ಹಿಂದೂ ರಾಷ್ಟ್ರವಾಗಿ ಘೋಷಿಸಬೇಕು ಎಂದು ಕೇರಳದ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜನಪಕ್ಷನ್ ಪಕ್ಷದ ಶಾಸಕ ಪಿ.ಸಿ.ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ...
ಸುರತ್ಕಲ್: ಮಸೀದಿಗೆ ಕಲ್ಲೆಸೆದು ಕಿಟಕಿ ಗಾಜುಗಳನ್ನು ಪುಡಿಗಟ್ಟಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಪ್ರಿಲ್ 4ರಂದು ಮುಂಜಾನೆ 2:40ರ ವೇಳೆಗೆ ಆರೋಪಿಗಳು ಮಸೀದಿಗೆ ಕಲ್ಲೆಸೆದು ಪರಾರಿಯಾಗಿದ್ದರು. ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸು...
ಪಾಲ್ಘರ್: ಆಮ್ಲಜನಕದ ಕೊರತೆಯಿಂದ ಒಂದೇ ದಿನ 10 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ಪಟ್ಟಣ ಆಸ್ಪತ್ರೆಯಲ್ಲಿ ನಡೆದಿದ್ದು, ಇದೀಗ ರಾಜ್ಯವೇ ಬೆಚ್ಚಿಬಿದ್ದಿದೆ. ವಾಸೈನಲ್ಲಿ 7,000ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಈ ಪೈಕಿ 3,000 ಸೋಂಕಿತರಿಗೆ ಆಮ್ಲಜನಕ ಸೌಲಭ್ಯ ಅ...
ಧಾರವಾಡ: ಸಾರಿಗೆ ನೌಕರರ 6ನೇ ವೇತನ ಜಾರಿ ಸೇರಿದಂತೆ ಅವರ ಇತರ ಬೇಡಿಕೆಗಳು ನ್ಯಾಯಯುತವಾಗಿದೆ. ಸರ್ಕಾರ ಬೇಡಿಕೆ ಈಡೇರಿಸುವುದು ಬಿಟ್ಟು ಎಸ್ಮಾ ಜಾರಿ ಮಾಡಿ ಕೆಲಸದಿಂದ ವಜಾ ಸೇರಿದಂತೆ ವಿವಿಧ ರೀತಿಯಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ಸ್ಟಾರ್ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರ ಸಂಬಂಧ ಸೋಮವಾರ ಪತ್ರಿಕ...
ಚಿತ್ರದುರ್ಗ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಅಲ್ಮೆರಾ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆದಿದೆ. ಗಾಂಧಿನಗರದ ಸೈಯದ್ ಕಜೀರ್ ಎನ್ನುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಅವ...
ಬೆಂಗಳೂರು: ಸಂಪ್ ಗೆ ಬಿದ್ದ ಮಗು ಸುಮಾರು ಒಂದು ನಿಮಿಷಕ್ಕೂ ಅಧಿಕ ಹೊತ್ತು ಸಂಪ್ ನೊಳಗೆ ಸಿಲುಕಿದ್ದು, ಬಳಿಕ ಮಗುವನ್ನು ತಂದೆಯೇ ರಕ್ಷಿಸಿದ ಘಟನೆ ನಡೆದಿದ್ದು, ಮಗುವಿನ ತಂದೆಗೆ ಸಂಪ್ ನಿಂದ ಹೊರ ಬರಲು ಸ್ಥಳೀಯರು ನೆರವು ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತ...