ಮಲಾಂಗ್: ಇಂಡೊನೇಷ್ಯಾದ ಪೂರ್ವ ಜಾವಾ ದ್ವೀಪದಲ್ಲಿ ಸಂಭವಿಸಿದ ಭೂಕಂಪದಲ್ಲಿ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದ್ದು, 1,300ಕ್ಕೂ ಹೆಚ್ಚು ಕಟ್ಟಡಗಳಿಗೆ ತೀವ್ರ ಸ್ವರೂಪದ ಹಾನಿಯಾಗಿದೆ. ಜಾವಾ ದ್ವೀಪದ ದಕ್ಷಿಣ ಕರಾವಳಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.0ರಷ್...
ಉಡುಪಿ: ನಾಯಿಗಾಗಿ ಯುವಕ, ಯುವತಿ ಗಲಾಟೆ ನಡೆಸಿದ ಘಟನೆ ಉಡುಪಿ ನಗರದ ಅಜ್ಜರಕಾಡು ಪೆಟ್ ಶಾಪ್ ಬಳಿಯಲ್ಲಿ ನಡೆದಿದ್ದು, ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕ ಜಗಳ ಅಂತ್ಯವಾಗಿದೆ. ಯುವಕನೋರ್ವ ತನ್ನ ನಾಯಿಯ ಜೊತೆಗೆ ಅಜ್ಜರಕಾಡು ಪೆಟ್ ಶಾಪ್ ಬಳಿಗೆ ಬಂದಿದ್ದಾನೆ. ಈ ವೇಳೆ ಯುವತಿಯೊಬ್ಬಳು ಈ ಪ್ರದೇಶದಲ್ಲಿದ್ದು, ನಾಯಿಯನ್ನು ಕಂಡು ಯುವಕನ ಬಳಿಗ...
ಬೆಳಗಾವಿ: ಕರ್ನಾಟಕಕ್ಕೆ ಬರುವ ಮೊದಲು ಬಸವಣ್ಣನ ಇತಿಹಾಸ ತಿಳಿದುಕೊಂಡು ಬನ್ನಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಿಂದೂ ವಿರೋಧಿ ಎಂಬ ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮೌಢ್ಯ ವಿರ...
ಎರ್ನಾಕುಲಂ: ಡಿವೈಎಫ್ ಐ ನಾಯಕರೋರ್ವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ ಘಟನೆ ನಡೆದಿದ್ದು, ಅವರ ಮನೆಯ ಬಳಿಯಲ್ಲಿಯೇ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿವೈಎಫ್ ಐನ ಕೋಥಮಂಗಲಂ ಬ್ಲಾಕ್ ಅಧ್ಯಕ್ಷ ಜಿಯೋ ಪಿಯಸ್ ಆಸಿಡ್ ದಾಳಿಗೊಳಗಾದವರಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 9 ಗಂಟೆಗೆ ತಮ್ಮ ರಾಮಲ್ಲೂರ್ ನ...
ನವದೆಹಲಿ: ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿಯು ವಾಯುವ್ಯ ದೆಹಲಿಯ ಬುದ್ಧವಿಹಾರದ ಸಮೀಪ ಪತ್ನಿಯನ್ನು 25 ಬಾರಿ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬುದ್ಧ ಮಂದಿರದ ಬಳಿಯಿಂದ ಅಟ್ಟಾಡಿಸಿ ಮಹಿಳೆಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಪತಿ ಮಾರುಕಟ್ಟೆಯೊಂದರ ಬಳಿ ಪತ್ನಿಯ ಮೇಲೆ ...
ಕೊಲ್ಲಂ: 16 ವರ್ಷ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 69 ವರ್ಷ ವಯಸ್ಸಿನ ಮಹಿಳೆಯನ್ನು ಕುಲತುಪುಳ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆ ಎಂದು ತಿಳಿದು ಬಂದಿದೆ. ಘಟ...
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆಯಿಂದ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸರ್ಕಾರವು ಮುಷ್ಕರ ಹತ್ತಿಕ್ಕಲು ಪ್ರಯತ್ನಿಸುತ್ತಿ...
ಬೆಂಗಳೂರು: ಕೊವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹ...
ರಾಯಚೂರು: ಯಾರೂ ಕೂಡ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಹೆಚ್ಚಿರುವ ಸ್ಥಳಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ...
ಬೆಂಗಳೂರು: ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್ ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನ...