ಚೆನ್ನೈ: ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ ದೃಢಪಡಿಸಿದ್ದಾರೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಹಾಗೂ ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀ...
ನವದೆಹಲಿ: ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದು, ಮುಂದಿನ ಪೀಳಿಗೆ ಸಮಾಜ ಸುಧಾರಣೆಯಲ್ಲಿ ತೊಡಗಲು ನೀವು ಸ್ಫೂರ್ತಿಯಾಗಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ. ಜ್ಯೋತಿಬಾ ಫುಲೆ ಅವರು ತತ್ವಜ್ಞಾನಿಗಳು, ಉತ್ತಮ ಚಿಂತನಕಾರರು, ಲೇಖಕರು ಹಾಗೂ ಮಹಿಳಾ ಸುಧಾರಣೆ ತಮ್ಮ ಜೀವವನ್ನೆ ಮುಡಿ...
ಕೊಲ್ಹಾಪುರ: ಮೊದಲ ರಾತ್ರಿಯಂದು ರಕ್ತಸ್ರಾವವಾಗಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಹಾಗೂ ಆಕೆಯ ತಂಗಿಯನ್ನು ಮನೆಯಿಂದ ಹೊರ ದಬ್ಬಿ, 10 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟ ಘಟನೆಯೊಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದಿದೆ. ನವೆಂಬರ್ 27ರಂದು ಸಹೋದರಿಯರಿಬ್ಬರನ್ನು ಒಂದೇ ಮನೆಯ ಅಣ್ಣ ತಮ್ಮಂದಿರಿಗೆ ಮದುವೆ ಮಾಡಿಕೊಡಲಾಗಿತ್ತು. ಮೊದಲ ರಾ...
ಹಾಸನ: ರೇವ್ ಪಾರ್ಟಿಗೆ ದಾಳಿ ನಡೆಸಿರುವ ಪೊಲೀಸರು ನೂರಕ್ಕೂ ಹೆಚ್ಚು ಯುವಕರು, ಯುವತಿಯರನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊಂಕರವಳ್ಳಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಹೊಂಕರವಳ್ಳಿ ಸಮೀಪದ ನಂದೀಶ್ವರ ಎಸ್ಟೇಟ್ ನಲ್ಲಿ ಪಾರ್ಟಿ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ದಾ...
ಭೋಪಾಲ್: ಬಾಲಕಿಯನ್ನು ಅಜ್ಜ ಮತ್ತು ಚಿಕ್ಕಪ್ಪನೇ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಕೋಲಾರ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಬಾಲಕಿಯ 3 ವರ್ಷದ ಸಹೋದರನ ಕಣ್ಣ ಮುಂದೆಯೇ ಈ ಘಟನೆ ನಡೆದಿದೆ. ಎಂಟು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿ ಹಾಗೂ ಆಕೆಯ ತಮ್ಮನನ್ನು ಸಮೋಸ ...
ಬಸವಕಲ್ಯಾಣ: ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ವಿರೋಧಿ ನೀತಿ ಅನುಸರಿಸುತ್ತಿದೆ. ಆದ್ದರಿಂದ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿರುವ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವರ್ಷಾ ಸಭಾಂಗಣದಲ್ಲಿ ಉಪ ಚುನಾವಣೆ ಅಂಗವಾಗಿ ಶನಿವಾರ ಜೆಡಿಎಸ್ ಆಯೋಜಿಸಿದ್ದ ಗೊ...
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೇ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಟಿವಿ ಚಾನೆಲ್ ವೊಂದನ್ನು ತೆರೆಯಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಪರೀಕ್ಷೆಗಳು ಮತ್ತ...
ಬೆಳಗಾವಿ: ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರುತ್ತಾರೆ, ಹಾಗಾಗಿ ಪದೇ ಪದೇ ರಾಹುಲ್ ಗಾಂಧಿ ಹೆಸರು ಬಳಸುತ್ತಾರೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಗೆ ಏನೂ ಗೊತ್ತಿಲ್ಲ ಎಂದು ಬಿಜೆಪಿಯವರು ಬಿಜೆಪಿಯವರು ಹೇಳುತ್ತಾರೆ. ಪಶ್ಚಿಮ ಬಂಗಾಳದಲ್ಲಿ ರಾಹ...
ಚೆನ್ನೈ: ಮಹಿಳೆಯೊಬ್ಬರು 3.5 ಕೋ.ರೂ. ಹಣಕ್ಕಾಗಿ ತನ್ನ ಸಂಬಂಧಿಕನ ಜೊತೆ ಸೇರಿ ಪತಿಯನ್ನೇ ಕೊಂದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ವಿಮೆಯ ಹಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ತುಡುಪತಿ ನಿವಾಸಿ ಕೆ.ರಂಗರಾಜು ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಪತ್ನಿ ಜ್ಯೋತಿಮಣಿ ಹಾ...
ಇಂದೋರ್: ಕೊರೊನಾವನ್ನು ಕೊಲ್ಲಲು ಮಧ್ಯಪ್ರದೇಶದ ಬಿಜೆಪಿ ಸಚಿವೆಯೋರ್ವರು ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುವ ಮೂಲಕ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ. ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವೆ ಉಷಾ ಠಾಕೂರ್ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ದೇವಿಯ ಪ್ರತಿಮೆಯ ಮುಂದೆ ಪೂಜೆ ನ...