ಬೆಂಗಳೂರು: ನಿನ್ನೆ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನು ಬಯಲಿಗೆಳೆದ ಹೈಡ್ರಾಮಾಕ್ಕೆ ಸಂಬಂಧಿಸಿದಂತೆ ಇಂದು ತೇಜಸ್ವಿ ಸೂರ್ಯ ವಿರುದ್ಧ ಟ್ವಿಟ್ಟರ್ ನಲ್ಲಿ #DiaperSuryaExposed ಅಭಿಯಾನ ಆರಂಭವಾಗಿದ್ದು, ತೇಜಸ್ವಿ ಸೂರ್ಯ ವಿರುದ್ಧ ಸಾಲು ಸಾಲು ಪೋಸ್ಟ್ ಗಳು ಟ್ವಿಟ್ಟರ್ ನಲ್ಲಿ ಕಂಡು ಬಂದಿದೆ. ತೇಜಸ್ವಿ ಸೂರ್ಯ ಅವರ ಕಾರ್ಟೂನ್ ಗಳು ಟ...
ಆಗ್ರಾ: ಕೊರೊನಾ ಭೀತಿಯಿಂದ ಮಗನೋರ್ವ ತನ್ನ ತಾಯಿಯನ್ನು ಕೋಣೆಯೊಳಗೆ ಕೂಡಿ ಹಾಕಿದ ಘಟನೆ ಆಗ್ರಾ ಜಿಲ್ಲೆಯ ಕಮಲಾ ನಗರದಲ್ಲಿ ನಡೆದಿದ್ದು, ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿದ ಬಳಿಕ ತನ್ನ ಪತ್ನಿ ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ರಾಕೇಶ್ ಅಗರ್ವಾಲ್ ತನ್ನ ವಯಸ್ಸಾದ ತಾಯಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಹೋದ ಪಾಪಿ ...
ದಾವಣಗೆರೆ: ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರೇ ಪ್ರಂಟ್ ಲೈನ್ ಕಾರ್ಯಕರ್ತರು ಎಂದು ನಿನ್ನೆಯಷ್ಟೇ ರಾಜ್ಯ ಸರ್ಕಾರ ಘೋಷಿಸಿರುವ ಬೆನ್ನಲ್ಲೇ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತರೋರ್ವರು ಕೊರೊನಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷ ವಯಸ್ಸಿನ ಪರಮೇಶ್ ಆತ್ಮಹತ್ಯೆಗೆ ಶರಣಾಗಿರುವ ಪತ್ರಕರ್ತರಾಗಿದ್...
ಬೆಂಗಳೂರು: ಅಂತ್ಯಕ್ರಿಯೆ ನಡೆಸಲು ಕಡಿಮೆ ಹಣ ನೀಡಿದ್ದಕ್ಕೆ ಕೋಪಗೊಂಡ ಸುಮಾರು 11ಕ್ಕೂ ಅಧಿಕ ದುಷ್ಕರ್ಮಿಗಳು ವ್ಯಕ್ತಿಗೆ ಸುತ್ತಿಗೆಯಿಂದ ಹಲ್ಲೆ ನಡೆಸಿರುವ ಘಟನೆ ವಿಲ್ನನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಲ್ಸನ್ ಗಾರ್ಡನ್ ನಿವಾಸಿ ಮೌಲಾಪಾಷಾ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಅವರು ಪೊಲೀಸರಿಗೆ ದ...
ಮೈಸೂರು: ಚಾಮರಾಜನಗರ ಡಿಸಿ ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಜನರ ಪ್ರಾಣ ಉಳಿಸಲು 24 ಗಂಟೆ ಕೆಲಸ ಮ...
ಬೆಂಗಳೂರು: ಕೇಂದ್ರದಲ್ಲಿರುವುದು ಬಿಜೆಪಿ ಸರ್ಕಾರ. ರಾಜ್ಯದಲ್ಲಿಯೂ ಇರೋದು ಬಿಜೆಪಿ ಸರ್ಕಾರ. ಬಿಬಿಎಂಪಿಯಲ್ಲಿರುವುದು ಕೂಡ ಬಿಜೆಪಿ ಆಡಳಿತ. ಆದರೆ, ಬೆಡ್ ದಂಧೆ ನಡೆಸಿದ್ದು ಮುಸ್ಲಿಮ್ ಸಂಘಟನೆಗಳಂತೆ. ಇದು ಬೆಡ್ ದಂಧೆಯನ್ನು ಮುಚ್ಚಿ ಹಾಕಲು ನಡೆಸುತ್ತಿರುವ ವ್ಯವಸ್ಥಿತ ಪ್ಲಾನ್ ಅಲ್ಲದೇ ಮತ್ತಿನ್ನೇನು? ಎನ್ನು ಪ್ರಶ್ನೆಗಳು ಇದೀಗ ಕೇಳಿ ಬಂದಿ...
ತಿರುವಳ್ಳ: ಮಲಂಕರ ಮಾರ್ ಥೋಮಾ ಸಿರಿಯನ್ ಚರ್ಚ್ನ ಮಾಜಿ ಮುಖ್ಯಸ್ಥ ಡಾ.ಪಿಲಿಪೋಸ್ ಮಾರ್ ಕ್ರಿಸೊಸ್ಟೊಮ್ ಅವರು(104) ವಯೊಸಹಜ ಕಾಯಿಲೆಯಿಂದಾಗಿ ಬುಧವಾರ ನಿಧನರಾದರು. 'ಭಾರತದಲ್ಲಿ ದೀರ್ಘಕಾಲದವರೆಗೆ ಬಿಷಪ್ ಆಗಿ ಸೇವೆ ಸಲ್ಲಿಸಿದ ಡಾ.ಪಿಲಿಪೋಸ್ ಅವರು ಬೆಳಿಗ್ಗೆ 1.15ರ ಸುಮಾರಿಗೆ ಕುಂಬನಾಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳ...
ಶಿವಮೊಗ್ಗ: ಕೊರೊನಾ ನಡುವೆ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ನರ್ಸ್ ಗಳ ಸಂಕಟವನ್ನು ಕೇಳುವವರೇ ಇಲ್ಲವಾಗಿದೆ. 12 ಗಂಟೆಗಳ ಕಾಲ ರಾಜ್ಯದಲ್ಲಿ ನರ್ಸ್ ಗಳು ಕೆಲಸ ಮಾಡುತ್ತಿದ್ದಾರೆ. ತಮ್ಮ ಕುಟುಂಬಕ್ಕೆ ಅವರಿಗೆ ಸಮಯ ನೀಡಲು ಸಾಧ್ಯವಾಗದಿದ್ದರೂ, ಜನರಿಗಾಗಿ ಅವರು ಮಾಡುತ್ತಿರುವ ತ್ಯಾಗಕ್ಕೆ ಏನು ಹೇಳಿದರೂ ಕಡಿಮೆ. ಆದರೆ, ರಾಜ್ಯ ...
ಬೆಂಗಳೂರು: ದೊಡ್ಡ ತಿಮಿಂಗಿಲಗಳನ್ನು ರಕ್ಷಿಸಲು ಸಣ್ಣ ಮಿಕಗಳನ್ನು ಹಿಡಿಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬೆಡ್ ದಂಧೆ ಸಂಬಂಧ ಸರ್ಕಾರ ಇಬ್ಬರು ಆರೋಪಿಗಳ ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಕೊವಿಡ್ ಪ್ರಾರಂಭದಲ್ಲಿಯೇ ನಾನು ಕೊವಿಡ್ ನಿರ್ವಹಣೆಯ ಹಿಂದೆ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದ...
ಜೈಪುರ: ತಂದೆಯ ಸಾವನ್ನು ಸಹಿಸಲು ಸಾಧ್ಯವಾಗದ ಪುತ್ರಿಯೊಬ್ಬಳು ತಂದೆಯ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಪುತ್ರಿ ಈ ಕೃತ್ಯ ನಡೆಸಿದ್ದಾಳೆ. 73 ವರ್ಷ ವಯಸ್ಸಿನ ದಾಮೋದರದಾಸ್ ಅವರು ಮಂಗಳವಾರ ಬೆಳಗ್ಗೆ ...