ಖಮ್ಮಮ್: ತನ್ನ ಸ್ವಂತ ಸಹೋದರಿಯ ಮೇಲೆ ಅಣ್ಣನೇ ಅತ್ಯಾಚಾರ ನಡೆಸಿರುವ ಘಟನೆ ಭದ್ರಾದ್ರಿ ಕೊಟ್ಟಗುಡೆಮ್ ಜಿಲ್ಲೆಯ ಬಳಿ ನಡೆದಿದ್ದು, ತಂದೆಯನ್ನು ಕಳೆದುಕೊಂಡಿದ್ದ ಸಹೋದರಿ ತನ್ನ ಅಣ್ಣನ ಜೊತೆಗೆ ವಾಸವಿದ್ದಳು. ತನ್ನ ಅಣ್ಣನೇ ತನ್ನನ್ನು ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಸಂತ್ರಸ್ತೆಯು ತನ್ನ ತಾಯಿಯ ಬಳಿ ಹೇಳಿದಾಗಲೂ ಅವರು ಅದನ್ನು ಗಂಭೀ...
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ, ಆರನೇ ವೇತನ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ಮುಷ್ಕರ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ...
ನವದೆಹಲಿ: ಏಪ್ರಿಲ್ 3ರ ಎನ್ ಕೌಂಟರ್ ಸಂದರ್ಭ ಅಪಹರಣಕ್ಕೊಳಗಾಗಿದ್ದ ಸಿಆರ್ ಪಿಎಫ್ ಕೋಬ್ರಾ ಕಮಾಂಡೋ ರಾಕೇಶ್ವರ ಸಿಂಗ್ ಫೋಟೋವನ್ನು ಮಾವೋವಾದಿಗಳು ಬಿಡುಗಡೆ ಮಾಡಿದ್ದಾರೆ. ಛತ್ತೀಸ್ ಗಡದ ಬಿಜಾಪುರದಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ನಕ್ಸಲೈಟ್ ಗಳ ನಡುವೆ ನಡೆದ ಘರ್ಷಣೆಯಲ್ಲಿ 22 ಸೈನಿಕರು ಹುತಾತ್ಮರಾಗಿದ್ದರು ಮತ್ತು ಸಿಆರ್ ಪಿಎಫ್ ಸಿಬ್ಬ...
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಕೇರಳ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರಗಳು ವರದಿಯಾಗಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಮ್ ಲೀಗ್ (ಐಯುಎಂಎಲ್) ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೇರಳ ರಾಜ್ಯದಲ್ಲಿ ಮೂರು ಪ್ರಮುಖ ಹಿಂಸಾಚಾರಗಳು ನಡೆದಿದೆ. ಕಣ್ಣೂರಿನ ಕುತ್ತುಪರಂಬಾದಲ್ಲಿ 21 ವರ್ಷ ವಯಸ್ಸಿನ ಮ...
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಕೆಲಸಕ್ಕೆ ಹಾಜರಾಗದಿದ್ದರೆ ಬಿಎಂಟಿಸಿ ನೌಕರರ ಮಾರ್ಚ್ ತಿಂಗಳ ಸಂಬಳ ಕಡಿತಗೊಳಿಸಲಾಗುವುದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಪ್ರತಿಭಟನಾ ನಿರತ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಎಚ್ಚರಿಕೆಯೋ ಅಥವಾ ಪ್ರತಿಭಟನೆಯ ಹಕ್ಕನ್ನ...
ಚೆನ್ನೈ: ತಮಿಳುನಟ ಇಳೆಯದಳಪತಿ ವಿಜಯ್ ನಿನ್ನೆ ಸೈಕಲ್ ನಲ್ಲಿ ಮತಗಟ್ಟೆಗೆ ತೆರಳಿ ವೋಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿತ್ತು. ಇದೀಗ ಸ್ವತಃ ನಟ ವಿಜಯ್ ಅವರೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನನ್ನ ಮತಗಟ್ಟೆ ತುಂಬಾ ಇಕ್ಕಟ್ಟಾದ ಸ್ಥಳದಲ್ಲಿದೆ. ಹೀಗಾಗಿ ಅಲ್ಲಿಗೆ ಕಾರಿನಲ್ಲಿ ತೆರಳಲು ಸಾಧ್ಯವಿಲ್ಲವಾಯಿತು. ...
ಚಿಕ್ಕಬಳ್ಳಾಪುರ: ಬಾಡಿಗೆ ಮನೆಯ ಲೀಸ್ ಹಣದ ವಿಚಾರದಲ್ಲಿ ಅಣ್ಣ-ತಮ್ಮಂದಿರು ಮಾರಕಾಸ್ತ್ರಗಳಿಂದ ಹೊಡೆದಾಟ ನಡೆಸಿದ್ದು, ಪರಿಣಾಮವಾಗಿ ಇಬ್ಬರು ಹತ್ಯೆಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಶ್ರೀರಾಮ ನಗರದಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಅಂಜಿನಪ್ಪ ಹಾಗೂ 18 ವರ್ಷ ವಯಸ್ಸಿನ ವಿಷ್ಣು ಹತ್ಯೆಗೀಡಾದವರಾಗಿದ್ದಾರೆ. ಸೀನಪ್...
ಬೆಳಗಾವಿ: ಎರಡು ದಿನಗಳ ಹಿಂದೆಯಷ್ಟೇ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಇಂದು ಬೆಳಗ್ಗೆ ತಾಲೂಕು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಏಪ್ರಿಲ್ 10ರಂದು ರಾತ್ರಿ ರಮೇಶ್ ಜಾರಕಿಹೊಳಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು, ಇದರಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹ...
ವಿಜಯಪುರ: ಸಾರಿಗೆ ನೌಕರರ ಮುಷ್ಕರ ಹಾಗೂ ಸರ್ಕಾರದ ಕೆಟ್ಟ ಹಠದಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದು, ಖಾಸಗಿ ಬಸ್ ಗಳು ಬೇಕಾಬಿಟ್ಟಿ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ ಭಾಗದಲ್ಲಿ ಬಸ್ ಸಂಚಾರ ಬಹುತೇಕ ಕ್ಷೀಣಿಸಿದ್ದು, ಖಾಸಗಿ ವಾಹನಗಳ ದರ್ಬಾರ್ ಹೆಚ್ಚಿದೆ...
ಇಂದೂರ್: ಮಾಸ್ಕ್ ಧರಿಸಿಲ್ಲ ಎಂದು ವ್ಯಕ್ತಿಯೋರ್ವನ ಮೇಲೆ ಇಬ್ಬರು ಪೊಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 35 ವರ್ಷ ವಯಸ್ಸಿನ ಕೃಷ್ಣ ಕೀಯರ್ ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾ ಚಾಲಕ, ಅನಾರೋಗ್ಯದಿಂದ ಬಳಲುತ್ತಿದ...